No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ತ್ರೀಯರಲ್ಲಿ ಕಾನೂನು ಅರಿವು ಮೂಡಿದಾಗ ಸ್ವಯಂ ರಕ್ಷಣೆಗೆ ಹೆಚ್ಚು ಬಲ: ಡಾ. ಅನಲ ಅಭಿಮತ

ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ

kalpa News by kalpa News
March 11, 2022
in ಶಿವಮೊಗ್ಗ
0
ಸ್ತ್ರೀಯರಲ್ಲಿ ಕಾನೂನು ಅರಿವು ಮೂಡಿದಾಗ ಸ್ವಯಂ ರಕ್ಷಣೆಗೆ ಹೆಚ್ಚು ಬಲ: ಡಾ. ಅನಲ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇಂದಿನ ಈ ಮುಂದುವರೆದ ಕಾಲಘಟ್ಟದಲ್ಲೂ ಸಹ ಲಿಂಗ ತಾರತಮ್ಯ ಹೋಗಲಾಡಿಸಲು ಹಾಗೂ ಸ್ತ್ರೀಯರು ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮೂಡಿಸಿಕೊಂಡಾಗ ಸ್ವಯಂ ರಕ್ಷಣೆಗೆ ಹೆಚ್ಚು ಬಲ ಬರುತ್ತದೆ ಎಂದು ಕಾನೂನು ಪ್ರಾಧ್ಯಾಪಕಿ ಡಾ.ಅನಲ ಅಭಿಪ್ರಾಯಪಟ್ಟರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ International Women’s Day ಅಂಗವಾಗಿ ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ Subbaiah Medical College ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also read: ಉತ್ತರ ಪ್ರದೇಶದಲ್ಲಿ ಯೋಗಿ ನಾಗೋಲೋಟ: ಮುನ್ನಡೆಯಲ್ಲಿ ತೂರಿಹೋಗುತ್ತಿವೆ ಇತರೆ ಪಕ್ಷಗಳು

ಇಂದು ಪ್ರಪಂಚದ ಎಲ್ಲಾ ದೇಶಗಳು ಅಭಿವೃದ್ಧಿಯಲ್ಲಿ ಸಾಗ್ತಿದ್ದರೂ ಮಹಿಳೆಯರಿಗೆ ಸರಿಯಾದ ಹಕ್ಕು ಸಿಗುತ್ತಿಲ್ಲ. ಹಕ್ಕಿಗಾಗಿ ಹೋರಾಟ ಮುಂದುರೆದಿದೆ. ಮಹಿಳೆಯರಿಗಿರುವ ಹಕ್ಕುಗಳು ಮತ್ತು ಗೌರವದ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ‘ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ’ ಥೀಮ್ ನಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಮಹಿಳೆ ಇಂದು ಸಮಾಜದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿ, ಗುರುತಿಸಿಕೊಂಡಿದ್ದರೂ ಲಿಂಗ ತಾರತಮ್ಯವನ್ನು ಹೋಗಲಾಡಿಸಲು ಸಾಧ್ಯವಾಗಿಲ್ಲ. ಈ ಕಾರಣಕ್ಕಾಗಿ ಪ್ರತಿವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿ ಸಮಾಜದಲ್ಲಿ ಪುರುಷರಿಗೆ ಸಮನಾಗಿ ಆಕೆಯ ಸಾಧನೆ, ತ್ಯಾಗವನ್ನು ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇಂದು ಪರಿಸರ ಮಾಲಿನ್ಯ ಹಾಗೂ ಕಲುಶಿತದ ವಿಚಾರದಷ್ಟ್ಟೆಲಿಂಗ ಅಸಮಾನತೆಯೂ ಸಹ ಅಷ್ಟೇ ಗಂಭೀರವಾದುದು. ಪುರುಷರಿಗಿಂತಲೂ ಮಹಿಳೆಯರ ಸಂಖ್ಯೆ ಕಡಿಮೆಯಾಗುತ್ತಿದ್ದು, ಆಕೆ ದುರ್ಬಲಳಾಗಿ ಕಾಣುತ್ತಿದ್ದಾಳೆ. ಈ ಪರಿಸ್ಥಿತಿ ಬದಲಾಗಬೇಕಿದ್ದು, ಇದಕ್ಕೆ ಬೇಕಿರುವ ಸಂಪನ್ಮೂಲಗಳ ಕ್ರೋಢೀಕರಣವಾಗಿ, ಆಕೆ ಸ್ವತಂತ್ರವಾಗಿ ಸಾಧನಾಪಥದತ್ತ ಸಾಗುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಐಎಫ್’ಎಸ್’ನಂತಹ ಉನ್ನತ ಹುದ್ದೆಗಳಲ್ಲೂ ಸಹ ಲಿಂಗ ತಾರತಮ್ಯವಿತ್ತು. ದೇಶದಲ್ಲೇ ಸಂಚಲನ ಮೂಡಿಸಿದ್ದ ಮುತ್ತಮ್ಮ ಪ್ರಕರಣದಿಂದ ಇದು ಪರಿಹಾರವಾಗಿ ಇಂದು ಇಂತಹ ಹುದ್ದೆಯಲ್ಲೂ ಸಹ ಮಹಿಳೆಯರು ತಮ್ಮ ಛಾಪು ಮೂಡಿಸುತ್ತಿರುವುದು ಪ್ರೇರಣದಾಯಕ.
-ಡಾ. ಅನಲ


Also read: ಪಂಜಾಬ್’ನಲ್ಲಿ ಅಧಿಕಾರದತ್ತ ಎಎಪಿ ದಾಪುಗಾಲು? ಮುನ್ನಡೆ ಕಾಯ್ದುಕೊಂಡ ಕೇಜ್ರಿವಾಲ್ ಪಕ್ಷ

ಮಹಿಳೆಯರ ರಕ್ಷಣೆಗಾಗಿ ಸಂವಿಧಾನ ಹಾಗೂ ಕಾನೂನಿನಲ್ಲಿರುವ ಕಲಂಗಳು ಹಾಗೂ ಅವಕಾಶಗಳ ಬಗ್ಗೆ ಅವರು ತಿಳಿಸಿಕೊಟ್ಟರು.
ಡಾ.ವಿನಯಾ ಶ್ರೀನಿವಾಸ್ ಮಾತನಾಡಿ, ಸಮಾಜದಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ ಮಹಿಳೆಯರನ್ನು ಗುರುತಿಸಿ ಪ್ರಶಂಸೆ, ಸನ್ಮಾನಗಳನ್ನು ಮಾಡಿದಾಗ ಅದು ಇತರರಿಗೆ ಪ್ರೇರಣೆಯಾಗುತ್ತದೆ. ಸಾಧಕ ಮಹಿಳೆಯರ ಹಾದಿ, ಹೆಜ್ಜೆ ಗುರುತಿನ ಬಗ್ಗೆ ಇಂದಿನ ಯುವ ಪೀಳಿಗೆಗೆ ತಿಳಿಸುವಂತಾಗಬೇಕು. ಅಲ್ಲದೇ, ಸ್ತ್ರೀಯರು ತಮ್ಮ ರಕ್ಷಣೆ ಹಾಗೂ ಸ್ವಾತಂತ್ರಕ್ಕಾಗಿ ಇರುವ ಕಾನೂನುಗಳ ಬಗ್ಗೆ ತಿಳಿದುಕೊಂಡಾಗ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್. ಸುರೇಶ್, ಉಪಪ್ರಾಂಶುಪಾಲ ಡಾ.ಮಿಥುನ್ ಸೇರಿದಂತೆ ಎಲ್ಲ ವಿಭಾಗದ ವೈದ್ಯರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: International Women's DayKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSubbaiah Medical Collegeಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರ ಪ್ರದೇಶದಲ್ಲಿ ಯೋಗಿ ನಾಗೋಲೋಟ: ಮುನ್ನಡೆಯಲ್ಲಿ ತೂರಿಹೋಗುತ್ತಿವೆ ಇತರೆ ಪಕ್ಷಗಳು

Next Post

ಕಾಂಗ್ರೆಸ್ ನಾಯಕರ ಆಣೆ ಪ್ರಮಾಣ ವ್ಯರ್ಥ, ಗೋವಾದಲ್ಲಿ ಬಿಜೆಪಿ ಅಧಿಕಾರ ಖಚಿತ: ಸಿ.ಟಿ. ರವಿ

kalpa News

kalpa News

Next Post
ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ಕಾಂಗ್ರೆಸ್ ನಾಯಕರ ಆಣೆ ಪ್ರಮಾಣ ವ್ಯರ್ಥ, ಗೋವಾದಲ್ಲಿ ಬಿಜೆಪಿ ಅಧಿಕಾರ ಖಚಿತ: ಸಿ.ಟಿ. ರವಿ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL