No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಸಹಾಯ ಸಂಘಗಳು ಮಹಿಳೆಯರಲ್ಲಿರುವ ಆಡಳಿತ ಕೌಶಲ್ಯತೆಗೆ ನಿದರ್ಶನ: ನಾರಾಯಣ ರಾವ್

ಕಮಲಾ ನೆಹರು ಕಾಲೇಜಿನಲ್ಲಿ 'ಮಹಿಳೆ ಸ್ವಾವಲಂಬನೆ' ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 31, 2025
in ಶಿವಮೊಗ್ಗ
0
ಸ್ವಸಹಾಯ ಸಂಘಗಳು ಮಹಿಳೆಯರಲ್ಲಿರುವ ಆಡಳಿತ ಕೌಶಲ್ಯತೆಗೆ ನಿದರ್ಶನ: ನಾರಾಯಣ ರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |            

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹಳ್ಳಿಗಳಲ್ಲಿ ಕಾರ್ಯಶೀಲವಾಗಿರುವ ಸ್ವಸಹಾಯ ಸ್ತ್ರೀಶಕ್ತಿ ಸಂಘಗಳು ಪ್ರಮುಖ ಪಾತ್ರ ವಹಿಸಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ನೂತನ ಎನ್.ಸಿ.ಸಿ ಘಟಕದ ಉದ್ಘಾಟನೆ ಹಾಗೂ ವಾಣಿಜ್ಯ ವೇದಿಕೆ, ಮಹಿಳಾ ಸಬಲೀಕರಣ ಘಟಕಗಳಿಂದ  ‘ಮಹಿಳೆ ಮತ್ತು ಸ್ವಾವಲಂಬನೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಸ್ವಸಹಾಯ ಸ್ತ್ರೀಶಕ್ತಿ ಸಂಘಗಳನ್ನು ಹೆಣ್ಣು ಮಕ್ಕಳು ಸಧೃಡವಾಗಿ ಸಂಘಟಿಸುತ್ತಿದ್ದಾರೆ. ಸಾಲ ನೀಡುವ ಮತ್ತು ಪಾವತಿಸುವ ಕ್ರಮವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಕೃಷಿಯ ಜೊತೆಗೆ ಸ್ವಂತ ಉದ್ಯಮಗಳನ್ನು ಪ್ರಾರಂಭಿಸಿದ್ದಾರೆ. ಇಂತಹ ಅನೇಕ ಉದಾಹರಣೆಗಳು ಮಹಿಳೆಯರಲ್ಲಿರುವ ಆಡಳಿತ ಕೌಶಲ್ಯತೆಗೆ ನಿದರ್ಶನವಾಗಿದೆ‌.
ತುಂಬು ಕುಟುಂಬದ ಜೀವನ ಪದ್ದತಿಯಲ್ಲಿ ಮನೆಯ ಹೊರಗಿನ ವ್ಯವಹಾರಗಳು ಯಜಮಾನ ನೋಡಿಕೊಂಡರೆ, ತಾಯಿ ಮನೆಯ ಒಳಗಿನ ಎಲ್ಲಾ ವ್ಯವಸ್ಥೆಯ ಹೊಣೆಗಾರಿಕೆ ನಿಭಾಯಿಸುತ್ತಿದ್ದರು. ಆಧುನಿಕ ಕಾಲಘಟ್ಟದಲ್ಲಿ ಅಂತಹ ವ್ಯವಸ್ಥೆ ಇತಿಹಾಸದ ಪುಟ ಸೇರುತ್ತಿದೆ.

ಇಂದು ಮಹಿಳೆಯರು ವಿವಿಧ ಕ್ಷೇತ್ರಗಳ ಮುಂಚೂಣಿ ನಾಯಕರಾಗಿ ರೂಪಗೊಂಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಶಿಕ್ಷಣ. ಹತ್ತನೇ ತರಗತಿಯ ನಂತರ ಮದುವೆ, ತಾಯ್ತನ ಎಂಬ ಸೀಮಿತತೆಯ ಕಾಲ ಬದಲಾಗಿದೆ. ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಆದ ಪರಿವರ್ತನೆಯಿಂದ, ಐಟಿ ಬಿಟಿ ರಂಗದಲ್ಲಿ ಹೇರಳ ದುಡಿಮೆ ಸಾಧ್ಯವಾಗಿದೆ.
ಆಧುನಿಕತೆಯ ಕಾಲಘಟ್ಟದಲ್ಲಿ ಸ್ವಾವಲಂಬನೆ ಎಂಬುದು ಪ್ರತಿಷ್ಠೆಯಾಗಿ ರೂಪಗೊಂಡದ್ದು ಬೇಸರದ ಸಂಗತಿ.‌ ಅಂತಹ ಪ್ರತಿಷ್ಠೆಗಳು ಕುಟುಂಬ ಜೀವನ ಪದ್ದತಿಗೆ ಧಕ್ಕೆಯಾಗಬಾರದು. ಅರಿತು ಬಾಳುವುದೆ ಸುಭದ್ರ ಸಂಸಾರಕ್ಕೆ ಸಿದ್ದ ಸೂತ್ರ ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ಪ್ರಾಂಶುಪಾಲರಾದ ಡಾ.ಆರ್.ಎಂ.ಜಗದೀಶ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಡಾ.ಓಂಕಾರಪ್ಪ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಆಶಲತಾ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮಾಜಕ್ಕಾಗಿ ದುಡಿದ ವ್ಯಕ್ತಿಗಳಿಗೆ ಸಾವಿಲ್ಲ: ಸುರೇಶ್ ಋಗ್ವೇದಿ

Next Post

ಬೆಂಗಳೂರಿನಿಂದ ಪುಟ್ಟಪರ್ತಿಗೆ ಹಲವು ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಬೆಂಗಳೂರಿನಿಂದ ಪುಟ್ಟಪರ್ತಿಗೆ ಹಲವು ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL