No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾಸಂಸ್ಥೆಯ ಬೆಳವಣಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಅಭಿವೃದ್ಧಿ ಸಾಧನ: ದಿವಾಕರ್ ರಾವ್ ಅಭಿಪ್ರಾಯ

ಎನ್ಇಎಸ್ ಐಎಎಸ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

kalpa News by kalpa News
July 1, 2024
in ಶಿವಮೊಗ್ಗ
0
ವಿದ್ಯಾಸಂಸ್ಥೆಯ ಬೆಳವಣಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಅಭಿವೃದ್ಧಿ ಸಾಧನ: ದಿವಾಕರ್ ರಾವ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒಂದು ವಿದ್ಯಾಸಂಸ್ಥೆಯ ಬೆಳವಣಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳೆ ನಿಜವಾದ ಅಭಿವೃದ್ಧಿ ಸಾಧನ ಎಂದು ಭಾರತೀಯ ವಿದ್ಯಾಭವನದ ಉಪಾಧ್ಯಕ್ಷರಾದ ಪ್ರೊ.ಎನ್. ದಿವಾಕರ್ ರಾವ್ ಅಭಿಪ್ರಾಯಪಟ್ಟರು.

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ  #NES Institute of Advanced Studies ವತಿಯಿಂದ ಭಾನುವಾರ ಜೆ.ಎನ್.ಎನ್.ಸಿ.ಇ #JNNCE ಸಭಾಂಗಣದಲ್ಲಿ ಏರ್ಪಡಿಸಿದ್ದ ನೂತನವಾಗಿ ಪ್ರಾರಂಭಗೊಂಡ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ ‘ಸಂರಿಷ್ಟ-2024’ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜನ್ನು ಪ್ರಾರಂಭಿಸಿದಾಗ ಅನೇಕ ಅಡ್ಡಿ ಆತಂಕಗಳಿದ್ದವು. ವಿಭಿನ್ನ ಕೋರ್ಸ್ ಗಳನ್ನು ಪ್ರಾರಂಭಿಸುವ ದೂರದೃಷ್ಟಿಯ ಹಿನ್ನಲೆಯಲ್ಲಿಯೇ ಅಡ್ವಾನ್ಸ್ಡ್ ಸ್ಟಡೀಸ್ ಎಂದು ಹೆಸರಿಡಲಾಯಿತು. ಪ್ರಾರಂಭಿಕ ವರ್ಷದಲ್ಲಿಯೇ ವಿಶ್ವವಿದ್ಯಾಲಯದ ಎರಡು ರ‍್ಯಾಂಕ್‌ ಘಳಿಸಿತ್ತು ಎಂದು ಸ್ಮರಿಸಿದರು.

Also read: Gen. Manoj Pande Relinquishes the appointment of Chief of the Army staff

ಪರಿವರ್ತನೆ ಜಗದ ನಿಯಮ. ಯಾರು ಹೊಸ ದಿಕ್ಕಿನೆಡೆಗೆ ಹೊಸ ಭಾವದೊಂದಿಗೆ ಮುಂದುವರೆಯುತ್ತಾರೆ, ಅವರು ತಮ್ಮ ಗುರಿ ತಲುಪುತ್ತಾರೆ. ಅದಕ್ಕಾಗಿ ಸೂಕ್ತ ಸ್ಪಂದನೆ ನಿರಂತರ ತೊಡಗಿಸಿಕೊಳ್ಳುವಿಕೆ ಅತ್ಯವಶ್ಯಕ. ಎಲ್ಲರ ಬದುಕು ಸವಾಲುಗಳ ಕತ್ತಲಿನಿಂದಲೇ ಪ್ರಾರಂಭಗೊಳ್ಳುತ್ತದೆ, ಅದರೆ ಮುಂದೆ ಕತ್ತಲೆಯ ಕಳೆದು ಬೆಳಕಿನೆಡೆಗೆ ಸಾಗಬಹುದು ಎಂಬ ಅರಿವು ನಮಲ್ಲಿ ಮುಖ್ಯ. ಇಂತಹ ಅರಿವು ಪಡೆಯುವುದೆ ಕನಸುಗಳನ್ನು ಕಂಡಾಗ. ಆಗ ಮಾತ್ರ ಗುರಿಯ ಸ್ಪಷ್ಟತೆ ನಮಗಾಗುವುದು.

ಕನಸಿಗೆ ನಮ್ಮನ್ನು ನೈಜತೆಯೆಡೆಗೆ ಕರೆದುಕೊಂಡು ಹೋಗುವ ಅದ್ಭುತ ಶಕ್ತಿಯಿದೆ. ಸೋಲು ಅಡೆತಡೆಗಳು ನಮ್ಮನ್ನು ಕನಸಿನ ಹಾದಿಯಿಂದ ಹಿಂದೆ ಸರಿಯುವಂತೆ ಮಾಡದಿರಲಿ. ಕನಸು ನನಸಾಗುವವರೆಗೆ ಆತ್ಮವಿಶ್ವಾಸ ಕಳೆದುಕೊಳ್ಳದಿರಿ. ಸಂಕೋಚ ನಮ್ಮೊಳಗಿನ ದೊಡ್ಡ ಶತ್ರು. ಕಲಿಕೆಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ. ಸದಾ ಹೊಸತನದ ಕಲಿಕೆಯ ಧೈರ್ಯ ಕಾತರ ನಮ್ಮಲ್ಲಿರಬೇಕು ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ವಿದ್ಯಾರ್ಥಿ ಜೀವನದ ದಿನಗಳು ಎಂದಿಗೂ ಮರೆಯಲಾಗದು. ಇಂದು ಹಿರಿಯ ವಿದ್ಯಾರ್ಥಿಗಳು ನೀಡುವ ದೇಣಿಗೆಯನ್ನು ಎನ್ಇಎಸ್ ಅಸಿಸ್ಟಾನ್ಸ್ ಟ್ರಸ್ಟ್ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿದ್ದೇವೆ. ಹಿರಿಯ ವಿದ್ಯಾರ್ಥಿಗಳ ಕೊಡುಗೆ ವಿದ್ಯಾಸಂಸ್ಥೆಗೆ ನಿರಂತರವಾಗಿರಲಿ ಎಂದು ಹೇಳಿದರು.
ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್.ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿನಯ್ ಪಾಟೀಲ್, ಉಪಾಧ್ಯಕ್ಷರಾದ ಓಂಕಾರ್.ಜಿ, ಕಾರ್ಯದರ್ಶಿ ಪೃಥ್ವಿರಾಜ್‌ ಗಿರಿಮಾಜಿ, ಸಹ ಕಾರ್ಯದರ್ಶಿ ಕುಶಾಲ್.ಜಿ.ಎಸ್, ಖಜಾಂಚಿ ಸುಪ್ರಿತ್ ಎನ್.ಎಂ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCEKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNES Institute of Advanced StudiesNews_in_KannadaNews_KannadaShimogaShivamoggaShivamoggaNewsಎನ್‌ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ಜೆ.ಎನ್.ಎನ್.ಸಿ.ಇಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Gen. Manoj Pande Relinquishes the appointment of Chief of the Army staff

Next Post

ವಿದ್ಯಾರ್ಥಿಗಳು ತಮ್ಮ ಕನಸು ನನಸಾಗಿಸಲು ಆತ್ಮವಿಶ್ವಾಸದಿಂದ ಶ್ರಮಿಸಬೇಕು: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

kalpa News

kalpa News

Next Post
ವಿದ್ಯಾರ್ಥಿಗಳು ತಮ್ಮ ಕನಸು ನನಸಾಗಿಸಲು ಆತ್ಮವಿಶ್ವಾಸದಿಂದ ಶ್ರಮಿಸಬೇಕು: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

ವಿದ್ಯಾರ್ಥಿಗಳು ತಮ್ಮ ಕನಸು ನನಸಾಗಿಸಲು ಆತ್ಮವಿಶ್ವಾಸದಿಂದ ಶ್ರಮಿಸಬೇಕು: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL