No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.27-29 | “ಭಗವದ್ಗೀತೆಯ ವಿಶ್ವರೂಪ ದರ್ಶನ” ದಿವ್ಯಸತ್ಸಂಗ | ಶಬರೀಶ್ ಕಣ್ಣನ್

kalpa News by kalpa News
September 25, 2024
in ಶಿವಮೊಗ್ಗ
0
ಸೆ.27-29 | “ಭಗವದ್ಗೀತೆಯ ವಿಶ್ವರೂಪ ದರ್ಶನ” ದಿವ್ಯಸತ್ಸಂಗ | ಶಬರೀಶ್ ಕಣ್ಣನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀಗಂಧ ಸಾಂಸ್ಕøತಿಕ ಸಂಸ್ಥೆಯು ಶ್ರೀಶನೈಶ್ವರ ಸ್ವಾಮಿ ದೇವಸ್ಥಾನ ಸಮಿತಿ ಟ್ರಸ್ಟ್, ಭಜನಾ ಪರಿಷತ್, ಶಿವಮೊಗ್ಗ ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕಟದ ಸಹಕಾರದೊಂದಿಗೆ ಸೆ.27,28 ಮತ್ತು 29ರಂದು ಪ್ರತಿದಿನ ಸಂಜೆ 6ಕ್ಕೆ ಶುಭಮಂಗಳ ಸಮುದಾಯ ಭವನದಲ್ಲಿ “ಭಗವದ್ಗೀತೆಯ ವಿಶ್ವರೂಪ ದರ್ಶನ” #Bhagawathgeethe ದಿವ್ಯಸತ್ಸಂಗ, ಪ್ರವಚನ ಹಾಗೂ ಸಾಮೂಹಿಕ ಧ್ಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಜನಾ ಪರಿಷತ್ ಕಾರ್ಯದರ್ಶಿ ಶಬರೀಶ್ ಕಣ್ಣನ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನ ಶ್ರೀಧರ ಶ್ರೀಗುಡ್ಡ ಹಾಗೂ ಆತ್ಮಸಂಶೋಧನಾ ಕೇಂದ್ರದ ಸಂಸ್ಥಾಪಕರು, ಆಧ್ಯಾತ್ಮ ಚಿಂತಕರಾದ ಪೂಜ್ಯ ಗುರುಮಾತಾ ಅಮ್ಮ ಅವರು ಗೀತಾ ಸೂಕ್ಷ್ಮ ದರ್ಶನ, ನಿತ್ಯ ಜೀವನದಲ್ಲಿ ಗೀತಾನುಷ್ಠಾನದ ಬಗ್ಗೆ ಪ್ರವರ್ಚನ ನೀಡಲಿದ್ದಾರೆ ಎಂದರು.
1996ರಲ್ಲಿ ಬೆಂಗಳೂರಿನ ಕೆಂಗೇರಿ ಸಮೀಪ ಆರಂಭವಾದ ಅಮ್ಮನವರ ಆತ್ಮ ಸಂಶೋಧನಾ ಕೇಂದ್ರವಾದ ಶ್ರೀಧರ ಶ್ರೀಗುಡ್ಡವು ಇದುವರೆಗೂ ಸಹಸ್ರಾರು ಭಕ್ತಾಧಿಗಳಿಗೆ ಯೋಗಾಭ್ಯಾಸ, ಪ್ರಣಾಯಾಮ ಹಾಗೂ ಧ್ಯಾನ ಶಿಬಿರ ನಡೆಸಿಕೊಂಡು ಬರಲಾಗುತ್ತಿದ್ದು, ಇದೊಂದು ಶಕ್ತಿಪೀಠವಾಗಿ ಮಾರ್ಪಟ್ಟಿದೆ. ಈ ಕೇಂದ್ರವು ಕೇವಲ ಭಾರತಕ್ಕೆ ಸೀಮಿತವಾಗಿರದೆ ವಿವಿಧ ದೇಶಗಳಲ್ಲಿ ಕೇಂದ್ರಗಳನ್ನು ಹೊಂದಿದೆ. ಅಲ್ಲಿಯೂ ಕೂಡ ಅನೇಕ ಧ್ಯಾನ ಶಿಬಿರಗಳು, ಪ್ರವಚನ ಮಾಲಿಕೆ ಮತ್ತು ಉಪನ್ಯಾಸಗಳನ್ನು ನಡೆಸಿಕೊಂಡು ಬಂದಿರುತ್ತಾರೆ ಎಂದರು.

Also read: ಸವಳಂಗ ರಸ್ತೆ ಫ್ಲೈಓವರ್ ದುಸ್ಥಿತಿ | ಇದು ಕೇವಲ ತೇಪೆ ಕೆಲಸ ಅಷ್ಟೆ | ಸಾರ್ವಜನಿಕರ ಆಕ್ರೋಶ

ಶ್ರೀಚಕ್ರ ಆರಾಧನೆಯನ್ನು ಅತಿಸುಲಭ ಹಾಗೂ ಸರಳ ರೀತಿಯಲ್ಲಿ ತಮ್ಮ ಶಿಷ್ಯರಿಗೆ ಭೋಧಿಸುತ್ತ ಬಂದಿರುವ ಗುರುಮಾತ ಅಮ್ಮನವರು ಶ್ರೀಲಲಿತಾ ಸಹಸ್ರಾನಾಮ, ಶ್ರೀಲಲಿತಾ ತ್ರಿಶತಿ, ಸೌಂದರ್ಯ ಲಹರಿಗಳಂತಹ ಕ್ಲಿಷ್ಟ ಸರ್ವಗಳಿಗೂ ಸೂಕ್ಷ್ಮಾರ್ಥವನ್ನು ಆಸಕ್ತರಿಗೆ ಮನಮುಟ್ಟುವಂತೆ ನೂರಾರು ಶಿಬಿರಗಳಲ್ಲಿ ತಿಳಿಸುತ್ತಾ ಬಂದಿದ್ದಾರೆ ಎಂದರು.

ಸೆ.27ರ ಸಂಜೆ 6ಕ್ಕೆ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಶ್ರೀ ಸಾಯಿನಾಥ ಸ್ವಾಮೀಜಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕೆ.ಆರ್.ಐ.ಡಿ.ಎಲ್‍ನ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ್ ಅವರನ್ನು ಸನ್ಮಾನಿಸಲಾಗುವುದು. ಅಧ್ಯಕ್ಷತೆಯನ್ನು ಶ್ರೀಗಂಧ ಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಗಂಧ ಸಂಸ್ಥೆಯ ಪ್ರಮುಖರಾದ ಸುವರ್ಣ ಶಂಕರ್, ಈ.ವಿಶ್ವಾಸ್, ಬಾಲು, ಮೋಹನ್‍ರಾವ್ ಜಾದವ್, ಮಮತಾ ಪ್ರಸಾದ್, ಸುಧೀಂದ್ರ ಕಟ್ಟೆ, ನಾಗರಾಜ್, ರಾಜಣ್ಣ, ಮಾಲಾ ರಾಮಪ್ಪ, ಶಶಿಕಲಾ ಪ್ರಶಾಂತ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BhagawathgeetheKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಭಗವದ್ಗೀತೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸವಳಂಗ ರಸ್ತೆ ಫ್ಲೈಓವರ್ ದುಸ್ಥಿತಿ | ಇದು ಕೇವಲ ತೇಪೆ ಕೆಲಸ ಅಷ್ಟೆ | ಸಾರ್ವಜನಿಕರ ಆಕ್ರೋಶ

Next Post

ಸಿದ್ಧರಾಮಯ್ಯ ಪತ್ನಿಯವರಿಗೆ ಅನ್ಯಾಯವಾಗಬಾರದು | ಕೆ.ಎಸ್. ಈಶ್ವರಪ್ಪ

kalpa News

kalpa News

Next Post
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಸಿದ್ಧರಾಮಯ್ಯ ಪತ್ನಿಯವರಿಗೆ ಅನ್ಯಾಯವಾಗಬಾರದು | ಕೆ.ಎಸ್. ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL