No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೇವೆಯನ್ನು ನಿರಂತರವಾಗಿ ಮಾಡುವುದೇ ಶ್ರೇಷ್ಠ ಕಾರ್ಯ: ಭಾರತಿ ಚಂದ್ರಶೇಖರ್

ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಹೊಲಿಗೆ ಯಂತ್ರಗಳ ವಿತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 5, 2022
in ಶಿವಮೊಗ್ಗ
0
ಸೇವೆಯನ್ನು ನಿರಂತರವಾಗಿ ಮಾಡುವುದೇ ಶ್ರೇಷ್ಠ ಕಾರ್ಯ:  ಭಾರತಿ ಚಂದ್ರಶೇಖರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಾಮಾಜಿಕ ಸೇವಾ ಚಟುವಟಿಕೆಗಳೇ ಇನ್ನರ್‌ವ್ಹೀಲ್ ಸಂಸ್ಥೆಯ ಪ್ರಮುಖ ಆಶಯ. ಸೇವೆಯನ್ನು ನಿರಂತರವಾಗಿ ಮಾಡುವುದೇ ಶ್ರೇಷ್ಠ ಕಾರ್ಯ ಎಂದು ಇನ್ನರ್‌ವ್ಹೀಲ್ ಜಿಲ್ಲೆ ಮಾಜಿ ಜಿಲ್ಲಾ ಚರ‍್ಮನ್ ಭಾರತಿ ಚಂದ್ರಶೇಖರ್ ಹೇಳಿದರು.

ಇನ್ನರ್‌ವ್ಹೀಲ್ ಸಂಸ್ಥಾಪಕ ದಿನಾಚರಣೆ ಪ್ರಯುಕ್ತ ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಆರ್ಥಿಕವಾಗಿ ಹಿಂದುಳಿದ, ಬಡವರ್ಗದ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ದೃಷ್ಠಿಯಿಂದ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದರು.

ಸೇವೆಯ ಸದುದ್ದೇಶದೊಂದಿಗೆ ಆರಂಭಗೊಂಡಿರುವ ಇನ್ನರ್‌ವ್ಹೀಲ್ ಸಂಸ್ಥೆಯು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಕಾರ್ಯಗಳನ್ನು ಸದಾ ಅನುಷ್ಠಾನಗೊಳಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಸೇವೆ, ಸ್ನೇಹ, ಪ್ರೀತಿಗಾಗಿ ಸ್ಥಾಪಿತವಾದ ಇನ್ನರ್‌ವ್ಹೀಲ್ ಸಂಸ್ಥೆ ಪ್ರಪಂಚಾದ್ಯಂತ ಕಾರ್ಯ ನಿರ್ವಹಿಸುತ್ತಿದೆ. ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಗೆ ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ಸೇರ್ಪಡೆಯಾಗಬೇಕು. ಮಹಿಳೆಯರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡು ಸಂಸ್ಥೆಯನ್ನು ಬಲಪಡಿಸುವ ಜತೆಯಲ್ಲಿ ಕಷ್ಟದಲ್ಲಿ ಇರುವವರಿಗೆ ನೆರವಾಗುವ ಕೆಲಸಗಳನ್ನು ಮಾಡಬೇಕು ಎಂದರು.

ಇನ್ನರ್‌ವ್ಹೀಲ್ ಸಂಸ್ಥೆಯ ಅಂತರಾಷ್ಟ್ರೀಯ ಸಂಸ್ಥಾಪಕರಾದ ಮಾರ್ಗರೆಟ್ ಆಲಿವರ್ ಅವರ ಜನ್ಮದಿನಾಚರಣೆ ಪ್ರಯುಕ್ತ ಇನ್ನರ್‌ವ್ಹೀಲ್ ಸ್ಥಾಪನೆ ದಿನವನ್ನು ಆಚರಿಸಲಾಗುತ್ತದೆ. ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಸೇವೆ ಮಾಡುತ್ತಿರುವುದು ಅಭಿನಂದನೀಯ ಎಂದು ಹೇಳಿದರು.

ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಯಂತಿ ವಾಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರ ಮಾಡುವ, ಸೊಪ್ಪು, ತರಕಾರಿ, ಹಣ್ಣು ಹೂ ವ್ಯಾಪಾರ ಮಾಡುವ ಮಹಿಳೆಯರಿಗೆ ನೆರಳಿಗೆ ಅನುಕೂಲವಾಗುವಂತಹ ಛತ್ರಿಗಳನ್ನು ವಿತರಿಸಲಾಯಿತು.

ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಸದಸ್ಯರು ದೇಶದ ಸಂಸ್ಕೃತಿ ಬಿಂಬಿಸುವ ಎಲ್ಲ ರಾಜ್ಯಗಳ ಸಾಂಸ್ಕೃತಿಕತೆಯ ವಿಶೇಷ ನೃತ್ಯವನ್ನು ಮಾಡುವುದರ ಮುಖಾಂತರ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ವೇದಿಕೆಯಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್, ಜಿಲ್ಲಾ ಸಂಪಾದಕರಾದ ಶಬರಿ ಕಡಿದಾಳ್, ಪಿಡಿಸಿ ಸುಧಾ ಪ್ರಸಾದ್, ವಾಣಿ ಪ್ರವೀಣ್, ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳನ್ನು ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಶಾಸಕ ಖಾಶೆಂಪುರ್ ಕರೆ

Next Post

ಗಮನಿಸಿ! ಫೆ.8 ಮತ್ತು 9ರಂದು ಗುರುಪುರ, ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.8 ಮತ್ತು 9ರಂದು ಗುರುಪುರ, ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL