No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 26, 2025
in ಶಿವಮೊಗ್ಗ
0
ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಿಮ್ಸ್ ಮೆಡಿಕಲ್ ಕಾಲೇಜಿನ #SIMS Medical College ಸಹಾಯಕ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ಅವರಿಂದ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಎಲ್ಲಾ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಅಶ್ವಿನ್ ಹೆಬ್ಬಾರ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಬಂದ ತಕ್ಷಣ ಸಂತ್ರಸ್ತೆ ಮೊದಲು ಕಾಲೇಜಿನ ರೆಸಿಡೆನ್ಸ್ ಸ್ನಾತಕೋತ್ತರ ಸಮಿತಿಯ ಮುಂದೆ ದೂರು ನೀಡಿದ್ದರು. ಬಳಿಕ ಆ ಸಮಿತಿಯಿಂದ ಸಿಮ್ಸ್ ಆಡಳಿತ ಮಂಡಳಿಗೆ ಮತ್ತು ಲೈಂಗಿಕ ದೌರ್ಜನ್ಯ ತಡೆ ಸಮಿತಿಗೆ ಹಾಗೂ ಆಸ್ಪತ್ರೆಯ ಅಧೀಕ್ಷಕರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಈ ಬಗ್ಗೆ ಸಮಿತಿಯ ವರದಿ ಇನ್ನೂ ಬರಬೇಕಾಗಿದೆ. ಈಗಾಗಲೇ ಅವರ ದೂರನ್ನು ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ. ತನಿಖೆ ಮುಂದುವರೆದಿದೆ. ಸಂತ್ರಸ್ತೆಯ ಕಡೆಯವರು ಈಗಾಗಲೇ ಮಹಿಳಾ ಠಾಣೆಗೂ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ.
ಆರೋಪಿ ಈ ಪ್ರಕರಣದ ನಂತರ ಕೆಲಸಕ್ಕೆ ಬರುತ್ತಿಲ್ಲ. ನಾವು ಅವರನ್ನು ರಕ್ಷಿಸುತ್ತಿದ್ದೇವೆ ಮತ್ತು ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದೇವೆ ಎಂಬುದು ಸುಳ್ಳು. ಆರೋಪಿತ ವೈದ್ಯರಿಗೆ ನೋಟೀಸು ನೀಡಿದ್ದೇವೆ. ಅವರಿಂದ ಲಿಖಿತ ರೂಪದಲ್ಲಿ ಸ್ಪಷ್ಟೀಕರಣವನ್ನು ಬಯಸಿದ್ದೇವೆ. ಅವರು ಸಮಿತಿಯ ಮುಂದೆ ಸ್ಪಷ್ಟೀಕರಣ ನೀಡಿರಬಹುದು. ನನಗೆ ಮಾಹಿತಿ ಇಲ್ಲ. ಇದು ಸಿಮ್ಸ್ ಕ್ಯಾಂಪಸ್‍ನ ಹೊರಗೆ ನಡೆದ ಘಟನೆ. ಸಂತ್ರಸ್ತೆ ಎರಡನೇ ವರ್ಷದ ಪಿಜಿ ವಿದ್ಯಾರ್ಥಿನಿಯಾಗಿದ್ದು, ಪ್ರಸ್ತುತ ತಾಲ್ಲೂಕಿನಲ್ಲಿ ಸೇವೆ ಸಲ್ಲಿಸುತ್ತಿದ್ದಾಳೆ. ನಗರದ ಹೋಟೆಲ್‍ವೊಂದರಲ್ಲಿ ಡಿನ್ನರ್‍ಗೆ ಹೋದಾಗ ಆರೋಪಿಯಿಂದ ಲೈಂಗಿಕ ಕಿರುಕುಳ ಆಗಿದೆ ಎಂದು ವಿದ್ಯಾರ್ಥಿನಿ ಆರೋಪಿಸಿ ಸಂಬಂಧಪಟ್ಟವರಿಗೆ ದೂರು ನೀಡಿದ್ದಾರೆ. ಆ ಬಗ್ಗೆ ವಿಚಾರಣೆ ಕೂಡ ನಡೆಯುತ್ತಿದೆ. ಅರೋಪಿಗೆ ನಾವು ಯಾವ ಬೆಂಬಲವನ್ನೂ ನೀಡಿಲ್ಲ, ರಕ್ಷಣೆಯನ್ನೂ ಕೊಟ್ಟಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟೀಕರಿಸಿದರು.

ಸಿಮ್ಸ್ ಅವ್ಯವಸ್ಥೆ ಬಗ್ಗೆ ವಕೀಲರೊಬ್ಬರು ಆರೋಪ ಮಾಡಿದ್ದಾರಲ್ಲಾ ಎಂಬ ಪ್ರಶ್ನೆಗೆ ನಾವು ನಮ್ಮ ಕರ್ತವ್ಯ ಮಾಡುತ್ತಾ ಹೋಗುತ್ತೇವೆ. ಆರೋಪ ಮಾಡುವವರು ಮಾಡುತ್ತಾ ಇರುತ್ತಾರೆ ಎಂದಿದ್ದಾರೆ. ಕಪ್ಪುಪಟ್ಟಿ ಧರಿಸಿ ವಿದ್ಯಾರ್ಥಿಗಳು ಕಾಲೇಜಿನ ಒಳಗೆ ಜಮಾಯಿಸಿದ್ದಾರಲ್ಲಾ ಪ್ರತಿಭಟನೆಗೂ ಮುಂದಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಭಟನೆಗೆ ಅವಕಾಶ ಕೇಳಿ ಬಂದಿದ್ದರು. ಆರೋಪಿಯ ಮೇಲೆ ಆದಷ್ಟು ಬೇಗ ಕ್ರಮಕ್ಕೆ ಕೂಡ ಒತ್ತಾಯಿಸಿದ್ದಾರೆ. ವಾಸ್ತವ ಸಂಗತಿಯನ್ನು ಮತ್ತು ಇದೂವರೆಗೂ ನಡೆದ ವಿಚಾರಣೆಯನ್ನು ಕೂಡ ಅವರಿಗೆ ವಿವರಿಸಿದ ಬಳಿಕ ಅವರು ಪ್ರತಿಭಟನೆಯನ್ನು ಮುಂದೂಡಿದ್ದಾರೆ. ಆರೋಪಿ ಮೇಲೆ ಯಾವುದೇ ಕ್ರಮ ಆಗಿಲ್ಲದಿದ್ದರೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ ಎಂದರು.

ಸಿಮ್ಸ್ ಆವರಣದಲ್ಲಿ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಜಮಾವಣೆಗೊಂಡಿದ್ದು ಕಂಡು ಬಂದಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSIMS Medical Collegeಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿಮ್ಸ್ ಮೆಡಿಕಲ್ ಕಾಲೇಜ್
Share196Tweet123Send
Previous Post

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

Next Post

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRTC ನೌಕರನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRTC ನೌಕರನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

April 18, 2026
ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL