ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ್ Sharadha Poorya Naik ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
8ನೆಯ ಸುತ್ತಿನಲ್ಲಿ ಯಾರಿಗೆ ಎಷ್ಟು ಮತ?
- ಶಾರದಾ ಪೂರ್ಯಾನಾಯ್ಕ್: 13011
- ಅಶೋಕ್ ನಾಯ್ಕ್: 11599
- ಡಾ.ಶ್ರೀನಿವಾಸ್ ಕರಿಯಣ್ಣ: 3207
- ಮಂಜುನಾಥ್: 207
Also read: ಭದ್ರಾವತಿ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ: ಬಿ.ಕೆ. ಸಂಗಮೇಶ್ವರ್ ಭರ್ಜರಿ ಮುನ್ನಡೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post