No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕಾರಿಪುರ ಸರ್ಕಾರಿ ಬಾಲಕಿಯರ ಶಾಲೆ ಉನ್ನತೀಕರಣ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 20, 2024
in ಶಿವಮೊಗ್ಗ
0
ಶಿಕಾರಿಪುರ ಸರ್ಕಾರಿ ಬಾಲಕಿಯರ ಶಾಲೆ ಉನ್ನತೀಕರಣ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಕಾರಿಪುರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಹಾಗೂ‌ ಸರ್ಕಾರಿ ಸಹ ಶಿಕ್ಷಣ ಪ್ರೌಢಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ #KPS School ಉನ್ನತೀಕರಿಸಲಾಗುವುದು‌ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ #Minister Madhu Bangarappa ಹೇಳಿದರು.

ಶಿಕಾರಿಪುರ ಸರ್ಕಾರಿ ಬಾಲಿಕಿಯರ ಪ್ರೌಢಶಾಲೆಯ ಮಕ್ಕಳ ಶಾಲೆಗೆ ಭೇಟಿ ನೀಡಿ, ಪಾರಂಪರಿಕ ಕಟ್ಟಡ ವೀಕ್ಷಿಸಿ, ಬಾಲಕಿಯರ ಶಾಲೆ ಮತ್ತು‌ ಪಕ್ಕದಲ್ಲಿರು ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸುವ ಬಗ್ಗೆ ಡಿಡಿಪಿಐ, ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರೊಂದಿಗೆ ಚರ್ಚಿಸಿ, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಈ ಕುರಿತು ಮಾತನಾಡಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ ಅವರು, ಕೆಪಿಎಸ್ ಶಾಲೆಗಳಗಾಗಿ‌ ಉನ್ನತೀಕರಣ ಮಾಡಿದಾಗ ಉತ್ತಮ‌ ಮೂಲಭೂತ ಸೌಲಭ್ಯಗಳು‌ ಲಭಿಸಲಿವೆ. ಇನ್ನು‌ 2 ವರ್ಷದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದರು.
ಈ ಶಾಲೆ 1868ರಲ್ಲಿ ಆರಂಭವಾಗಿದ್ದು ಪ್ರಸ್ತುತ 1300 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಂದಿನ‌ ದಿನಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ನೀಡಲಾಗುವುದು.

ಶಾಲೆಯಲ್ಲಿ ಸೌಲಭ್ಯಗಳು ಸಕಾಲದಲ್ಲಿ‌ದೊರಕುತಿತ್ತಿದೆಯೇ ಎಂದು‌ ವಿದ್ಯಾರ್ಥಿಗಳಲ್ಲಿ ವಿಚಾರಿಸಿದ ಅವರು, ಸರ್ಕಾರ ವಿದ್ಯಾರ್ಥಿಗಳು ಚೆನ್ನಾಗಿ ಓದಲೆಂದು ಉಚಿತ ಶಿಕ್ಷಣ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕ, ಬಿಸಿಯೂಟ, ಹಾಲು , ರಾಗಿ ಮಾಲ್ಟ್, ಮೊಟ್ಟೆ ಇತರೆ ಸೌಲಭ್ಯ‌ನೀಡುತ್ತಿದೆ.

Also read: ಸಿ.ಟಿ. ರವಿಗೆ ಬಿಗ್ ರಿಲೀಫ್ | ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡಿ | ಹೈಕೋರ್ಟ್ ಆದೇಶ

ಸರ್ಕಾರಿ‌ ಶಾಲೆಯಲ್ಲಿ‌ ಅತ್ಯುತ್ತಮ ಶಿಕ್ಷಕರಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು . ಶಾಲೆ ವತಿಯಿಂದ ಶೌಚಾಲಯ ಸೇರಿದಂತೆ ಇತರೆ ಬೇಡಿಕೆಗಳಿದ್ದು ಈಡೇರಿಸಲಾಗುವುದು ಎಂದರು.

ಯಾರೂ ಅನುತ್ತೀರ್ಣರಾಗಬಾರದೆಂಬ ಉದ್ದೇಶದಿಂದ ಮೂರು ಪರೀಕ್ಷಾ ಮಾದರಿ ಜಾರಿಗೆ ತರಲಾಗಿದೆ. ಬೆಳಗಾವಿಗೆ ಮಹಾತ್ಮಾ ಗಾಂಧಿ ಭೇಟಿ ನೀಡಿ 100 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಪ್ರಯುಕ್ತ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಉತ್ತಮ ಕಾರ್ಯಕ್ರಮ ಮಾಡಲಾಗುವುದು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ತಾಲ್ಲೂಕು ಸಮಿತಿ ಅಧ್ಯಕ್ಷ ರಾದ ನಾಗರಾಜ ಗೌಡ ಮಾತನಾಡಿ, ಈ ಶಾಲೆ ಹಿಂದೆ ಬಾಲಕರ ಶಾಲೆ ಆಗಿತ್ತು. ಸಚಿವರು ಇಂದು‌ ಈ ಶಾಲೆಗೆ ಭೇಟಿ ನೀಡಿ ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೇರಿಸುತ್ತಿರುವುದು ಸಂತಸದ ವಿಷಯ ಎಂದರು.

ಎಸ್ ಡಿಎಂಸಿ ಅಧ್ಯಕ್ಷೆ ಗೀತಾ ಮಾತನಾಡಿ, ಶಾಲೆಯ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿದರು. ಡಿಡಿಪಿಐ ಮಂಜುನಾಥ್, ಶಿಕ್ಷಣಾಧಿಕಾರಿ‌ ಲೋಕೇಶಪ್ಪ ಮುಖ್ಯ ಶಿಕ್ಷಕರಾದ ನಾಗಾನಾಯ್ಕ್, ಎಸ್ ಡಿಎಂಸಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKPS SchoolLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಕೆಪಿಎಸ್ ಶಾಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share196Tweet123Send
Previous Post

ಸಿ.ಟಿ. ರವಿಗೆ ಬಿಗ್ ರಿಲೀಫ್ | ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡಿ | ಹೈಕೋರ್ಟ್ ಆದೇಶ

Next Post

ರಾಜ್ಯದ ಬಡ ಜನತೆಯ ಏಳ್ಗೆಗೆ ಗ್ಯಾರಂಟಿ ಯೋಜನೆ ಸಹಕಾರಿ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದ ಬಡ ಜನತೆಯ ಏಳ್ಗೆಗೆ ಗ್ಯಾರಂಟಿ ಯೋಜನೆ ಸಹಕಾರಿ: ಸಚಿವ ಮಧು ಬಂಗಾರಪ್ಪ

ರಾಜ್ಯದ ಬಡ ಜನತೆಯ ಏಳ್ಗೆಗೆ ಗ್ಯಾರಂಟಿ ಯೋಜನೆ ಸಹಕಾರಿ: ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL