No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಗೀತಾ ಗೆಲುವಿನ ಮೂಲಕ ಹೊಸ ಇತಿಹಾಸ ದಾಖಲಾಗಲಿದೆ: ಚೆಲುವರಾಯಸ್ವಾಮಿ

kalpa News by kalpa News
May 3, 2024
in ಶಿವಮೊಗ್ಗ
0
ಶಿವಮೊಗ್ಗ | ಗೀತಾ ಗೆಲುವಿನ ಮೂಲಕ ಹೊಸ ಇತಿಹಾಸ ದಾಖಲಾಗಲಿದೆ: ಚೆಲುವರಾಯಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿಯ ಸಂಸದರಿಗೆ ಕರ್ನಾಟಕದಲ್ಲಿ ಮತ ಕೇಳುವ ಯಾವುದೇ ನೈತಿಕತೆ ಇಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ #Cheluvarayaswamy ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬರಗಾಲದಿಂದ ತತ್ತರಿಸುತ್ತಿದೆ. ಸೆಪ್ಟೆಂಬರ್ ತಿಂಗಳಿನಲ್ಲೇ ನಷ್ಟದ ಅಂದಾಜು 18 ಸಾವಿರ ಕೋಟಿಯನ್ನು ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ಎರಡು ಬಾರಿ ನಾನು, ಒಂದು ಬಾರಿ ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ತಂಡ ಅಮಿತ್‍ಶಾ #Amith Shah ಹಾಗೂ ಮೋದಿಯವರನ್ನು #Modi ಭೇಟಿ ಮಾಡಿ ಮನವಿ ಸಲ್ಲಿಸಿದ್ದೆವು. ಆದರೂ ಗೃಹಸಚಿವ ಅಮಿತ್‍ಶಾವರು ಈ ಬಗ್ಗೆ ಒಂದೇ ಒಂದು ಸಭೆ ನಡೆಸದೇ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದರು.

ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬಳಿಕ ಕೊಡಬೇಕಾದ ಹಣದಲ್ಲಿ 3544 ಕೋಟಿ ಬಿಡುಗಡೆ ಮಾಡಿ ಕೇವಲ 19%ನಷ್ಟು ನೀಡಿದೆ. ಹಣಕಾಸಿನ ಆಯೋಗ ಶಿಫಾರಸ್ಸು ಮಾಡಿದ 5ಸಾವಿರ ಕೋಟಿಯನ್ನು ನೀಡಿಲ್ಲ. ನಿಯಮದಂತೆ ರಾಜ್ಯದಿಂದ ಸಂಗ್ರಹವಾದ 4.5ಲಕ್ಷ ಕೋಟಿ ತೆರಿಗೆಯಲ್ಲಿ ಶೇ13 ಅಂದರೆ ಸುಮಾರು 6 ವರ್ಷದಲ್ಲಿ ರಾಜ್ಯಕ್ಕೆ 1.87 ಸಾವಿರ ಕೋಟಿ ಹಣವನ್ನು ಕೇಂದ್ರ ನೀಡಬೇಕಿತ್ತು. ಇಲ್ಲಿಯವರೆಗೆ ಬಿಜೆಪಿಯ 25 ಸಂಸದರು ಇದ್ದರು ಅಮಿತ್‍ಶಾ ಮತ್ತು ಮೋದಿಯವರ ಬಳಿ ರಾಜ್ಯದ ಪರವಾಗಿ ಮಾತನಾಡಿಲ್ಲ, ಅದೇ ಪಕ್ಕದ ರಾಜ್ಯದ ಸಂಸದರು ತಮ್ಮ ರಾಜ್ಯದ ಪ್ರಶ್ನೆ ಬಂದಾಗ ಒಗ್ಗಟ್ಟಾಗಿ ಪಕ್ಷ ಬೇಧ ಮರೆತು ಹೋರಾಡಿ ತಮ್ಮ ಪಾಲನ್ನು ದಕ್ಕಿಸಿಕೊಳ್ಳುತ್ತಾರೆ. ಆದರೆ ನಮ್ಮ ರಾಜ್ಯದ ಸಂಸದರು ಈ ರೀತಿ ಮಾಡಿಲ್ಲ. ಅವರು ಯಾವ ಮುಖ ಹೊತ್ತು ಮತ ಕೇಳಲು ಹೋಗುತ್ತಾರೆ. ಈ ರಾಜ್ಯದ ಜನ ತಕ್ಕಪಾಠ ಕಲಿಸುತ್ತಾರೆ ಎಂದರು.

ಶಿವಮೊಗ್ಗ ಜಿಲ್ಲೆ ಜಾತ್ಯಾತೀತ ಸಮಾಜವಾದಿ ತತ್ವಕ್ಕೆ ಬದ್ಧವಾಗಿದ್ದ ಜಿಲ್ಲೆ, ರಾಜಕುಮಾರ್ ಸೊಸೆ, ಬಂಗಾರಪ್ಪನವರ ಮಗಳು ಸ್ಪರ್ಧೆಗೆ ನಿಲ್ಲಲು ಇತಿಹಾಸವೇ ಇದ್ದು, ಶಿವಮೊಗ್ಗದ ಜನ ಅವರನ್ನು ಗೆಲ್ಲಿಸಿ ಹೊಸ ಇತಿಹಾಸ ಬರೆಯುತ್ತಾರೆ ಎಂದರು.

Also read: ಕ್ಷೇತ್ರದ ಧ್ವನಿಯಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ, ಹರಸಿ: ಗೀತಾ ಶಿವರಾಜಕುಮಾರ

ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಘೋಷಣೆ ಮಾಡಿದ್ದು ಮಾತ್ರ ಯಡಿಯೂರಪ್ಪನವರು, #Yadiyurappa ಆದರೆ ನಿಜವಾಗಿ ಹಣ ಮತ್ತು ಜಾಗಕೊಟ್ಟಿದ್ದು, ಸಿದ್ದರಾಮಯ್ಯ #Siddaramaiah ಸರ್ಕಾರ ಎಂದರು.

ಮೋದಿಯವರು ನಾನೇ ಗ್ಯಾರಂಟಿ ಎಂದು ಹೇಳಿದ್ದು ಬಿಟ್ಟರೆ ದೇಶದ ಜನತೆಗೆ 10 ವರ್ಷದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಕೊಡುಗೆಯನ್ನು ನೀಡಿಲ್ಲ. ಕರೋನ ಸಂದರ್ಭದಲ್ಲಿ ನಮ್ಮ ದೇಶಕ್ಕೆ ಎಲ್ಲ ದೇಶಗಳು ತತ್ತರಿಸಿದ ಬಳಿಕ ಕಟ್ಟಕಡೆಗೆ ಕರೋನಾ ಬಂತು. ಅಷ್ಟರೊಳಗೆ ಇನ್ನಷ್ಟು ಜೀವಗಳನ್ನು ಉಳಿಸಬಹುದಿತ್ತು. ಅದರಲ್ಲೂ ಕೂಡ ಭ್ರಷ್ಟಚಾರ ಮಾಡಿದ್ದಾರೆ. ಈಗ ರಾಜ್ಯದ 5 ಗ್ಯಾರಂಟಿಗಳ ಜೊತೆಗೆ ಕೇಂದ್ರದಲ್ಲೂ ಪ್ರಮುಖ 5 ಗ್ಯಾರಂಟಿ ಮತ್ತು 25ಕ್ಕೂ ಹೆಚ್ಚು ಇತರೆ ಗ್ಯಾರಂಟಿಗಳನ್ನು ಹೇಳಿದ್ದಾರೆ.

16 ಲಕ್ಷ ಕೋಟಿ ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡಿದ ಮೋದಿ, ರೈತರ ಸಾಲಮನ್ನಾ ಮಾಡಿಲ್ಲ. ನಮ್ಮ ಸರ್ಕಾರ ಕೇಂದ್ರದಲ್ಲಿ ಬಂದ ಬಳಿಕ, ರೈತರ 3 ಲಕ್ಷ ಕೋಟಿ ಸಾಲ ಮನ್ನಾ ಮಾಡುತ್ತೇವೆ. ನಿರುದ್ಯೋಗಿ ಯುವಕರಿಗೆ ತರಬೇತಿ ನೀಡಿ, ಸ್ಟೈಫಂಡ್ ನೀಡಿ ಉದ್ಯೋಗ ನೀಡುತ್ತೇವೆ. ಮಹಿಳೆಯರಿಗೆ ಕೇಂದ್ರದ ಒಂದು ಲಕ್ಷ, ರಾಜ್ಯದ 24 ಸಾವಿರ ನೀಡುತ್ತೇವೆ. ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿ ಜೆಡಿಎಸ್ ಮಿತ್ರ ಪಕ್ಷಗಳು ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಬಿಜೆಪಿಯವರು ಯಾವತ್ತು ಬಡವರ ಪರ ಇಲ್ಲ ಎಂಬುವುದು ಸಾಭೀತಾಗಿದೆ. ಹಾಗಾಗಿ ಬಿಜೆಪಿಗೆ ಮತವನ್ನು ನೀಡಬೇಡಿ ಎಂದರು.
ಪ್ರಜ್ವಲ್ ರೇವಣ್ಣ ಕುರಿತು ಅಮಿತ್‍ಶಾ ಅವರಿಗೆ ಇದರ ಬಗ್ಗೆ ಮೊದಲೇ ಗೊತ್ತಿತ್ತು. ಹಾಗಾಗಿ ಅವರ ಸ್ಪರ್ಧೆಗೆ ವಿರೋಧಿಸಿದ್ದರು. ಆದರೂ ಜೆಡಿಎಸ್ ವರಿಷ್ಟರ ಒತ್ತಾಯಕ್ಕೆ ಮಣಿದು ಟಿಕೇಟ್ ನೀಡಿದರು. ಇಬ್ಬರು ನೆಂಟಸ್ಥಿಕೆ ಮಾಡಿದ್ದಾರೆ. ಮೋದಿ ಸೇರಿದಂತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡು ಪ್ರಜ್ವಲ್ ಪರ ಕೇಳಿದ್ದಾರೆ. ಆದರೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರಿಗೆ ಅನ್ಯಾಯವಾಗಿದೆ. ಆದ್ದರಿಂದ ಇದೊಂದು ಗಂಭೀರ ಪ್ರಕರಣವಾಗಿದ್ದು, ಶಿಕ್ಷೆಯಾಗುವುದು ಖಂಡಿತ ಇದರಿಂದ ಬಜಾವ್ ಆಗಲು ಆಗುವುದಿಲ್ಲ. ಮತ್ತು ಎಸ್‍ಐಟಿ ಈಗಾಗಲೇ ತನಿಖೆ ಮುಂದುವರೆಸಿದ್ದು, ಆರೋಪಿಯನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಕುಮಾರಸ್ವಾಮಿ ಹಿಂದಿನಿಂದಲೂ ಪೆನ್‍ಡ್ರೈವ್ ತೋರಿಸಿ ಬ್ಲ್ಯಾಕ್‍ಮೇಲೆ ಮಾಡುತ್ತ ಬಂದಿದ್ದಾರೆ. ಡಿ.ಕೆ.ಶಿ.ವಿರುದ್ಧದ ಯಾವುದೇ ಸಾಕ್ಷ್ಯ ಅವರ ಬಳಿ ಇಲ್ಲ. ಡಿ.ಕೆ.ಶಿವಕುಮಾರ್‍ಅವರು ಕುಮಾರಸ್ವಾಮಿಗೆ ಸೂಕ್ತ ಉತ್ತರ ಕೊಟ್ಟಿದ್ದಾರೆ. ಮಂಡ್ಯ ಸೇರಿದಂತೆ 15ಕ್ಕೂ ಹೆಚ್ಚು ಸ್ಥಾನವನ್ನು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಹೆಚ್.ಎಸ್.ಸುಂದರೇಶ್, ಎಂ.ಶ್ರೀಕಾಂತ್, ಜಿ.ಡಿ.ಮಂಜುನಾಥ್, ರಮೇಶ್ ಹೆಗಡೆ, ಚಂದನ್, ಚಿನ್ನಪ್ಪ, ಶಿವಾನಂದ್, ಚಂದ್ರಶೇಖರ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

Tags: CheluvarayaswamyKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsModiNews in KannadaNews KannadaShimogaShivamogga NewsSiddaramaiahYadiyurappaಚೆಲುವರಾಯಸ್ವಾಮಿಮಲೆನಾಡು_ಸುದ್ಧಿಮೋದಿಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಷೇತ್ರದ ಧ್ವನಿಯಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ, ಹರಸಿ: ಗೀತಾ ಶಿವರಾಜಕುಮಾರ

Next Post

ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಬಲಿಸಿ

kalpa News

kalpa News

Next Post
ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಬಲಿಸಿ

ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಬಲಿಸಿ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!