ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಕುಂದನ್ ಬಸವರಾಜ್ ಮುಖ್ಯ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್. ಎಂ. ವಾಗ್ದೇವಿ, ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ, ಐಕ್ಯೂಎಸಿ ಸಂಚಾಲಯಕರು ಡಾ ರಾಜೇಶ್ವರಿ, ರಾಸೇಯೋ ಅಧಿಕಾರಿಗಳು ಡಾ. ಪ್ರಭಾಕರ್ ಮತ್ತು ಡಾ. ವೆಂಕಟೇಶ್ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post