ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ರಕ್ಷಣಾಧಿಕಾರಿ #SP Office ಮನೆಯ ಮುಂದೆಯೇ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಶರವೇಗದಲ್ಲಿ ಬಂದ ಕಾರೊಂದು ನಿಂತ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮದ್ಯಪಾನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Also read: ಸಮಗ್ರ ಕೃಷಿ ಚಿಂತನೆ ಮೂಲಕ ಸಾಮಾಜಿಕ ಜೀವನ ರೂಪಿಸಿಕೊಳ್ಳಿ: ಗೌತಮ ಬಿಚ್ಚುಗತ್ತಿ ಸಲಹೆ
ಶಿಕಾರಿಪುರದಲ್ಲಿ ನಡೆದ ಕೊಲೆ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೆರಳುತ್ತಿದ್ದ ಜಿಲ್ಲಾ ರಕ್ಷಣಾಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ತೆರಳಿದರು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post