No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ, ಭದ್ರಾವತಿಯಲ್ಲಿ ಭರದಿಂದ ಸಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ

ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಸಂಸದ ರಾಘವೇಂದ್ರ

kalpa News by kalpa News
February 15, 2022
in ಶಿವಮೊಗ್ಗ
0
ಶಿವಮೊಗ್ಗ, ಭದ್ರಾವತಿಯಲ್ಲಿ ಭರದಿಂದ ಸಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರೈಲ್ವೆ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಅಂದಾಜು ವೆಚ್ಚ ರೂ. 116.31 ಕೋಟಿಗಳಾಗಿದ್ದು, ಇದರಲ್ಲಿ ಕಾಮಗಾರಿಯ ವೆಚ್ಚದ ಶೇ. 50 ರಷ್ಟು ಹಾಗೂ ಭೂಸ್ವಾಧೀನದ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವು ಭರಿಸಲಿದೆ. ಈ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ರೂ. 70.05 ಕೋಟಿಗಳ ಅನುದಾನವನ್ನು ಒದಗಿಸಲಾಗುತ್ತಿದೆ,ರೈಲ್ವೆ ಇಲಾಖೆಗೆ ರಾಜ್ಯ ಸರ್ಕಾರದಿಂದ ಈಗಾಗಲೇ ರೂ. 8.61 ಕೋಟಿ ಹಾಗೂ ಭೂಸ್ವಾಧೀನಕ್ಕಾಗಿ ರೂ. 20.60 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಎಲ್.ಸಿ. 31-ಕಡದಕಟ್ಟೆ, ಶಿವಮೊಗ್ಗದ ಎಲ್.ಸಿ.49 ಸವಳಂಗ ರಸ್ತೆ ಹಾಗೂ ಎಲ್ ಸಿ 54 ಕಾಶಿಪುರ ಗೇಟ್ ರೈಲ್ವೇ ಮೇಲ್ಸೇತುವೆ ಹಾಗೂ ಶಿವಮೊಗ್ಗ ವಿದ್ಯಾನಗರ ಬಳಿಯ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ರೈಲ್ವೆ ಇಲಾಖೆಯು ಈ ಮೂರು ಕಾಮಗಾರಿಗಳನ್ನು ನಿರ್ಮಾಣ ಕಂಪನಿಗೆ (ಎಸ್.ಆರ್.ಸಿ. ಕಂಪನಿ) ಗುತ್ತಿಗೆ ನೀಡಿದೆ. ಈಗಾಗಲೇ ಮೂರು ಕಾಮಗಾರಿಗಳು ಭರದಿಂದ ಜರಗುತ್ತಿದೆ. ಮು೦ದಿನ 10-12 ತಿಂಗಳುಗಳಲ್ಲಿ ಪೂರ್ಣಗೊಳಿಸಲಾಗುವುದು ಹಾಗೂ ಜಿಲ್ಲಾಡಳಿತವು ಭೂಸ್ವಾಧೀನ ಹಾಗೂ ಯುಟಿಲಿಟಿ ಷಿಪ್ಟಿಂಗ್ ಗಾಗಿ ಅಗತ್ಯ ಕ್ರಮವನ್ನು ಕೈಗೊಂಡಿದ್ದು, ಶೀಘ್ರದಲ್ಲಿಯೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಕಾಶಿಪುರ ಹಾಗೂ ಸವಳ೦ಗ ರಸ್ತೆ ಮೇಲ್ವೇತುವೆಗಳಲ್ಲಿ ನಾಗರೀಕರಿಗೆ ನೆರವಾಗುವ ದೃಷ್ಟಿಯಿಂದ Under Pass ನ್ನು ಸಹ ನಿರ್ಮಿಸಲು ನಿರ್ಧರಿಸಲಾಗಿದೆ.

ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ 49ರ ಬದಲಿಗೆ ರೂ. 60.76 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ಹಾಗೂ ಕೆಳಸೇತುವೆ ನಿರ್ಮಾಣ. ಶಿವಮೊಗ್ಗ ನಗರದ ಕಾಶಿಪುರ ರೈಲ್ವೆ ಲೆವೆಲ್ ಕ್ರಾಸಿಂಗ್ 52ರ ಬದಲಿಗೆ ರೂ. 29.63 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ಹಾಗೂ ಪಿ.ಟಿ. ಕಾಲೋನಿಗೆ ಹೋಗುವ ರಸ್ತೆಯಲ್ಲಿನ ರೈಲ್ವೆ ಲೆವೆಲ್ ಕ್ರಾಸಿಂಗ್‌ಗೆ ರೈಲ್ವೆ ಕೆಳಸೇತುವೆ ನಿರ್ಮಾಣ.

ಭದ್ರಾವತಿ ನಗರದ ಕಡದಕಟ್ಟೆ ಬಳಿ ಇರುವ ರೈಲ್ವೆ ಲೆವೆಲ್ ಕ್ರಾಸಿಂಗ್ 34ರ ಬದಲಿಗೆ ರೂ. 25.92 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ನಿರ್ಮಾಣ. ರಾಷ್ಟ್ರೀಯ ಹೆದ್ದಾರಿ 13ರ ಕಿ.ಮಿ. 525.00 ರಲ್ಲಿ ರೈಲ್ವೆ ಸರಪಳಿ 60/950ರ ಶಿವಮೊಗ್ಗ ನಗರದ ವಿದ್ಯಾನಗರ ಬಳಿ ಎಲ್.ಸಿ.4ಂಗೆ ಹೆದ್ದಾರಿ ರೂ. 43.90 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಇಲಾಖೆ ವತಿಯಿಂದ ವೃತ್ತಕಾರದ ರೈಲ್ವೆ.

ಕೋಟೆಗಂಗೂರು ಕೋಚಿಂಗ್ ಡಿಪೋ:

ರೂ. 76 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೋಟೆಗಂಗೂರು ಕೋಚಿಂಗ್ ಡಿಪೋವನ್ನು ಕೇಂದ್ರ ಸರ್ಕಾರವು ಶಿವಮೊಗ್ಗದ ಕೋಟೆಗಂಗೂರಿಗೆ ಮಂಜೂರು ಮಾಡಿದ್ದು, ಈ ಕೋಚಿಂಗ್ ಡಿಪೋಗಾಗಿ ಸುಮಾರು 10 ಎಕರೆ ಖಾಸಗಿ ಭೂಸ್ವಾಧಿನದ ಅಗತ್ಯವಿದ್ದು, ಕೆ.ಐ.ಎ.ಡಿ.ಬಿ. ಸಂಸ್ಥೆ ಈ ಭೂಮಿಯನ್ನು 2 ತಿಂಗಳ ಒಳಗೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಿದೆ.

ರೈಲ್ವೆ ಇಲಾಖೆಯು ರೈಲ್ವೆ ಜಮೀನಿನಲ್ಲಿ ಈಗಾಗಲೇ ಅಗತ್ಯ ಪೂರ್ವ ಸಿದ್ಧತೆಯ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಕೋಟೆಗಂಗೂರಿನಲ್ಲಿ ರೂ. 21 ಕೋಟಿಗಳ ಅಂದಾಜು ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿರುವ ಟರ್ಮಿನಲ್ ಸ್ಟೇಷನ್ ಕಾಮಗಾರಿಯ ಟೆಂಡರ್‌ ಅನ್ನು ಶೀಘ್ರದಲ್ಲಿಯೆ ಕರೆಯಲಾಗುತ್ತದೆ ಎಂದರು.

ರೈಲ್ವೇ ಅಧಿಕಾರಿಗಳಾದ ಶ್ರೀಧರಮೂರ್ತಿ, ಆಂಜನೇಯ ಪ್ರಸಾದ್, ಮುಖ್ಯ ಇಂಜಿನಿಯರ್ ಪ್ರಭಾಕರನ್, ವಿಜಯ್ ಭಾಸ್ಕರ್, ರಾಜ ಕುಮಾರ್, ಬಸವರಾಜಪ್ಪ. ಶಶಿ ತಿವಾರಿ ಪ್ರಾಜೆಕ್ಟ್ ಮ್ಯಾನೇಜರ್ ಸುಧೀರ್. ನೌಕರರ ಸಂಘದ ರಾಜ್ಯಾದ್ಯಕ್ಷರಾದ ಸಿ. ಎಸ್.ಷಡಾಕ್ಷರಿ, ಶಿವಮೊಗ್ಗ ಮಹಾಪೌರರಾದ ಸುನೀತಾ ಅಣ್ಣಪ್ಪ. ಮಹಾನಗರ ಪಾಲಿಕೆಯ ಸದಸ್ಯರು, ಸ್ಥಳಿಯ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ್ಯಾಯಾಲಯ ನೀಡುವ ತೀರ್ಪಿಗೆ ಎಲ್ಲರೂ ಬದ್ಧರಾಗಿರಬೇಕು: ಮಾಜಿ ಪ್ರಧಾನಿ ದೇವೇಗೌಡ ಅಭಿಪ್ರಾಯ

Next Post

ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು

kalpa News

kalpa News

Next Post
ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL