ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ #Kote Shri Seetharamanjaneya Temple ಪ್ರಧಾನ ಅರ್ಚಕ ಅನಂತರಾಮ ಅಯ್ಯಂಗಾರ್ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ನಿಧನರಾಗಿದ್ದಾರೆ.
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಅನಂತರಾಮ ಅಯ್ಯಂಗಾರ್ ಅವರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಬಿಟ್ಟು ಅಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post