ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ,: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸುವ ಸಂಬಂಧ ಮಾರ್ಚ್ 10ರಂದು ಮಧ್ಯಾಹ್ನ 1ಗಂಟೆಗೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಚುನಾವಣಾ ಸಭೆಯನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















