ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ಞಾನೇಂದ್ರ ಅವರ ಸಹೋದರ ಅನಿಲ್ ಅವರು ನಿನ್ನೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೃಷಿ ನಗರದಲ್ಲಿರುವ ತಮ್ಮ ಮನೆಯಲ್ಲಿ ಫ್ಯಾನ್’ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ ನೋಟ್ ಸಹ ಬರೆದಿಟ್ಟಿದ್ದಾರೆ.

ಮೃತರು ಕುರುಬರ ಸೊಸೈಟಿಯಲ್ಲಿ ಅನಿಲ್ ಪಿಗ್ಮಿ ಸಂಗ್ರಹಕರಾಗಿದ್ದರು. ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
Also read: ರಾಜಗೇರಾ, ಸಿಂದೋಲ್ ತಾಂಡಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಪ್ರಚಾರ












Discussion about this post