No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಜೃಂಭಣೆಯ ದಸರಾ ಆಚರಣೆಗೆ ಶಿವಮೊಗ್ಗ ಪಾಲಿಕೆ ಸದಸ್ಯರ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2021
in ಶಿವಮೊಗ್ಗ
0
ವಿಜೃಂಭಣೆಯ ದಸರಾ ಆಚರಣೆಗೆ ಶಿವಮೊಗ್ಗ ಪಾಲಿಕೆ ಸದಸ್ಯರ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದಲ್ಲಿ ನಾಡಹಬ್ಬ ದಸರಾ ಆಚರಣೆಯನ್ನು ಈ ಬಾರಿ ವೈಭವ ಮತ್ತು ಸಾಂಪ್ರದಾಯಿಕವಾಗಿ ಮೈಸೂರು ಮಾದರಿಯಲ್ಲಿ 9 ದಿನಗಳ ಕಾಲ ನಡೆಸಬೇಕೆಂದು ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಪಾಲಿಕೆ ಸಭೆಯಲ್ಲಿ ಮನವಿ ಮಾಡಿದರು.

ನಾಡಹಬ್ಬ ದಸರಾ ಆಚರಣೆಯನ್ನು ನಡೆಸುವ ಸಂಬಂಧ ಇಂದು ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂಜ್ಯ ಮಹಾಪೌರರಾದ ಸುನೀತಾ ಎಸ್ ಅಣ್ಣಪ್ಪ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಅವರು ಮನವಿ ಸಲ್ಲಿಸಿದರು.

ಸದಸ್ಯರಾದ ಹೆಚ್.ಸಿ. ಯೋಗೀಶ್ ಮಾತನಾಡಿ, ದಸರಾ ಹಬ್ಬ ಆಚರಣೆಗಾಗಿ ಸರ್ಕಾರಕ್ಕೆ ರೂ.2 ಕೋಟಿ ಪ್ರಸ್ತಾವನೆ ಸಲ್ಲಿಸಿರುವುದು ಅಭಿನಂದನಾರ್ಹ. ಈ ಅನುದಾನದೊಂದಿಗೆ ಪಾಲಿಕೆಯ ಬಜೆಟ್ ರೂ.50 ಲಕ್ಷ ಮತ್ತು ಇತರೆ ಉಳಿಕೆ ಅನುದಾನ ಸೇರಿಸಿ, ಸಮಿತಿಗಳನ್ನು ರಚಿಸಿ ಈ ಬಾರಿ ಅದ್ದೂರಿ ಹಬ್ಬ ಆಚರಿಸುವಂತೆ ಸಲಹೆ ನೀಡಿದರು.

ಸದಸ್ಯರಾದ ನಾಗರಾಜ ಕಂಕಾರಿ, ಸಾಂಪ್ರದಾಯಿಕ ಅದ್ದೂರಿತನಕ್ಕೆ ಒತ್ತು ನೀಡಬೇಕು. ಹಾಗೂ ಬಜೆಟ್ ಮತ್ತು ಹಬ್ಬದ ಮಾರ್ಗಸೂಚಿ ನಿಗದಿಯಾದ ನಂತರ ಸಭೆ ನಡೆಸಿ ನಿರ್ಧರಿಸುವುದು ಒಳಿತು ಎಂದರು.

ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗನಾಥ್ ಮತ್ತು ಸದಸ್ಯರಾದ ರಮೇಶ್ ಹೆಗ್ಡೆ ಸರ್ಕಾರದ ಮಾರ್ಗಸೂಚಿಯಂತೆ ಹಬ್ಬ ಆಚರಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಈ ಬಾರಿ ವೈಭವದ ದಸರಾ ಆಚರಣೆಗೆ ಹಾಗೂ ಮೈಸೂರಿನಲ್ಲಿ ಆಚರಿಸುವಂತೆ 9 ದಿನಗಳ ಆಚರಣೆಗೆ ಪಾಲಿಕೆ ಸಕಲ ಸಿದ್ದತೆ ಮಾಡಿಕೊಳ್ಳಬೇಕು. ಕೋವಿಡ್ ಪ್ರಮಾಣ ಕಡಿಮೆ ಇದೆ. ಆದರೂ ಸರ್ಕಾರದ ಮಾರ್ಗಸೂಚಿಯನ್ವಯ ಎಚ್ಚರಿಕೆಯಿಂದ ಹಬ್ಬದ ಆಚರಣೆ ಮಾಡಬೇಕು. ಅನುದಾನದ ಬಗ್ಗೆ ಗೊಂದಲ ಬೇಡ. ವಿಜೃಂಭಣೆಯ ಆಚರಣೆಗೆ ಸಭೆ ನಿರ್ಣಯ ಕೈಗೊಳ್ಳುವಂತೆ ಮನವಿ ಮಾಡಿದರು.

ಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ ಮಾತನಾಡಿ, ದಸರಾ ಆಚರಣೆಗೆ ಸರ್ಕಾರದಿಂದ ಇದುವರೆಗೆ ಯಾವುದೇ ಮಾರ್ಗಸೂಚಿ ಬಿಡುಗಡೆ ಆಗಿಲ್ಲ. ಪ್ರಸ್ತುತ ಮಾರ್ಗಸೂಚಿಯಂತೆ ಮದುವೆ, ಇತರೆ ಸಮಾರಂಭ ಹೊರತುಪಡಿಸಿ ಸಾರ್ವಜನಿಕ ಕಾರ್ಯಕ್ರಮ ಮಾಡುವಂತಿಲ್ಲ. ಸಭಾಂಗಣದ ಶೇ.50 ಆಸನ ವ್ಯವಸ್ಥೆಯಲ್ಲಿ ಸಮಾರಂಭ ನಡೆಸಬೇಕು. ನಗರದಲ್ಲಿ ಪ್ರಸ್ತುತ 16 ಕಂಟೈನ್‍ಮೆಂಟ್ ವಲಯಗಳಿದ್ದು 78 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

ಬಜೆಟ್ ನಿಗದಿಗೆ ಸಂಬಂಧಿಸಿದಂತೆ ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಬಜೆಟ್ ಬಿಡುಗಡೆಯಾಗದೆ ಸರಳ ಆಚರಣೆ ಮಾಡಲಾಗಿತ್ತು. ಈ ಬಾರಿ ದಸರಾ ಆಚರಣೆಗೆ ರೂ.2 ಕೋಟಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೇ.70.17 ಆದಾಯ ತೆರಿಗೆ ಸಂಗ್ರಹ ಆಗಿದ್ದು ಶೇ.100 ಸಂಗ್ರಹವಾದರೆ ರೂ.50 ಲಕ್ಷ ಆಚರಣೆಗೆ ನಿಗದಿಪಡಿಸಲಾಗುವುದು ಎಂದರು.

ಮಹಾಪೌರರು ಮಾತನಾಡಿ, ತಾವು ಈಗಾಗಲೇ ಸರ್ಕಾರಕ್ಕೆ ರೂ.2 ಕೋಟಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಮೈಸೂರು ರೀತಿಯಲ್ಲಿ 9 ದಿನಗಳ ಆಚರಣೆಗೆ ಪಾಲಿಕೆ ಸಿದ್ದತೆ ನಡೆಸಿಕೊಳ್ಳಲು ತಯಾರಿದ್ದು, ಸರ್ಕಾರದಿಂದ ಹಬ್ಬ ಆಚರಣೆ ಮಾರ್ಗಸೂಚಿ ಬಂದ ನಂತರ ಸಮಿತಿಗಳ ರಚನೆ ಮತ್ತು ಆಚರಣೆಗೆ ತಯಾರಿ ಆರಂಭಿಸಲಾಗುವುದು ಎಂದರು.

ಸಭೆಯಲ್ಲಿ ಸದಸ್ಯೆ ಅನಿತಾ ರವಿಶಂಕರ್, ಧೀರರಾಜ್, ಮಂಜುನಾಥ್, ಆರ್.ಸಿ.ನಾಯಕ್ ಇತರೆ ಸದಸ್ಯರು ಸಲಹೆಗಳನ್ನು ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga CorporationShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಪಾಲಿಕೆಶಿವಮೊಗ್ಗ_ನ್ಯೂಸ್
Share213Tweet123Send
Previous Post

ಭದ್ರಾವತಿಯಲ್ಲಿ ಪಿಪಿಇ ಮಾಡೆಲ್ ಕಬ್ಬಿಣ-ಉಕ್ಕು ಕೈಗಾರಿಕೆ ಆರಂಭ: ಸಂಸದ ರಾಘವೇಂದ್ರ

Next Post

ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸಂಸದ ರಾಘವೇಂದ್ರ ಚಾಲನೆ

ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸಂಸದ ರಾಘವೇಂದ್ರ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Food & Hospitality Sector a Global Employment Hub: Celebrity Chef Satish Nagaraj

Food & Hospitality Sector a Global Employment Hub: Celebrity Chef Satish Nagaraj

March 21, 2026
ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

March 21, 2026
ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

March 21, 2026
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

March 21, 2026
ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!