No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ದಸರಾ | ನೋಡುಗರ ಕಣ್ಮನ ಸೆಳೆದ ಕಲಾ ದಸರಾ

kalpa News by kalpa News
October 8, 2024
in ಶಿವಮೊಗ್ಗ
0
ಶಿವಮೊಗ್ಗ ದಸರಾ | ನೋಡುಗರ ಕಣ್ಮನ ಸೆಳೆದ ಕಲಾ ದಸರಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಡ ಹಬ್ಬ ಶಿವಮೊಗ್ಗ ದಸರಾದ #Shivamogga Dasara ಆರನೇ ದಿನವಾದ ಇಂದು ನಗರದ ಶಿವಪ್ಪ ನಾಯಕ ಆರಮನೆಯಲ್ಲಿ ಆಯೋಜಿಸಿದ್ದ ಕಲಾ ದಸರಾ ನೋಡುಗರ ಕಣ್ಮನ ಸೆಳೆಯಿತು.

ಕಲಾದಸರಾ #KalaDasara ಭಾಗವಾಗಿ ಚಿತ್ರ ಕಲಾ ಪ್ರದರ್ಶನ ಮತ್ತು ಛಾಯಾ ಚಿತ್ರ ಪ್ರದರ್ಶನ ಆಯೋಜಿಸಲಾಗಿದ್ದು, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಬಂದಿದ್ದ 25 ಕ್ಕೂ ಹೆಚ್ಚು ಕಲಾವಿದರು, ಸ್ಥಳದಲ್ಲಿಯೇ ವಿವಿಧ ಕಲಾ ಕೃತಿಗಳನ್ನು ರಚಿಸಿ, ನೋಡುಗರಲ್ಲಿ ಅಚ್ವರಿ ಮೂಡಿಸಿದರು.
ವಿಶೇಷವಾಗಿ ಕಲಾ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ಕಲಾವಿದರೊಬ್ಬರು, ಕಲಾ ದಸರಾ ಉದ್ಘಾಟನೆಗೆ ಬಂದಿದ್ದ ಜಿಲ್ಲಾಧಿಕಾರಿ ಗುರುದತ್ ಹೆಗಡೆ #Gurudatta Hegde ಅವರ ಭಾವಚಿತ್ರವನ್ನು ಸ್ಥಳದಲ್ಲಿಯೇ ರಚಿಸಿ, ಜಿಲ್ಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರವಾದರು.

Also read: ಟೀ ಕುಡಿತಾ ಸಿಗರೇಟ್ ಸೇದುತ್ತೀರಾ? ಹಾಗಾದರೆ ಈ ಎಲ್ಲಾ ಅಪಾಯ ನಿಮಗೆ ಫಿಕ್ಸ್

ಬೆಳಗ್ಗೆ ಕಲಾದಸರಾ ಉದ್ಘಾಟಿಸಿದ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಮಾತನಾಡಿ, ರಾಜ್ಯದಲ್ಲಿಯೇ ಎರಡನೇ ಅತೀ ಸಂಭ್ರಮ ಮತ್ತು ಸಡಗರದಿಂದ ಅರ್ಥಪೂರ್ಣ ಆಚರಣೆಗೆ ಶಿವಮೊಗ್ಗ ದಸರಾ ಹೆಸರಾಗಿದೆ. ಕಲಾ ದಸರಾದ ಮೂಲಕ ಚಿತ್ರಕಲೆ ಮತ್ತು ಛಾಯಾ ಚಿತ್ರ. ಪ್ರದರ್ಶನವನ್ನು ಕಂಡಾಗ ಮನಸ್ಸಿಗೆ ಮುದ ನೀಡುತ್ತದೆ. ನಾನು ಕೂಡ ಕಲಾವಿದನಾಗಬೇಕೆಂಬ ಹಂಬಲ ಮೂಡಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಅಮೂಲ್ಯವಾದ ವನ್ಯ ಜೀವಿಗಳಿವೆ. ಪ್ರಕೃತಿ ಸೌಂದರ್ಯವಿದೆ. ಅದರ ಚಿತ್ರಣವನ್ನು ಇಲ್ಲಿ ಕಾಣಬಹುದು. ಇದನ್ನು ಕಂಡಾಗ ಪ್ರಕೃತಿಯ ಜೊತೆಗೆಯೇ ಇರಬೇಕೆಂದು ಮನಸು ಹೇಳುತ್ತದೆ. ಪರಿಸರದ ಬಗ್ಗೆ ಜಾಗೃತಿ ಕೂಡ ಮೂಡತ್ತದೆ. ನೈಸರ್ಗಿಕ ಪ್ರಾಮುಖ್ಯತೆಯ ಅನಾವರಣವಾಗಿದೆ. ಒತ್ತಡದಿಂದ ಹೊರ ಬರಲು, ಇಂತಹ ಕಾರ್ಯಕ್ರಮಗಳು ಸಹಕಾರಿ. ಮಕ್ಕಳ ಪ್ರತಿಭೆಯ ಅನಾವರಣ ಇಲ್ಲಿ ಆಗಿದೆ. ಶಾಲಾಮಕ್ಕಳಿಗೆ ಇದು ಪ್ರೇರಣೆಯಾಗುತ್ತದೆ ಎಂದರು.

ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್ ಮಾತನಾಡಿ, ಛಾಯಾ ಚಿತ್ರಗಳು ಮನುಷ್ಯನ ಮನಸ್ಸಿಗೆ ಹತ್ತಿರವಾದ ವಿಷಯ. ನಾನು ಕೂಡ ಒಬ್ಬ ಛಾಯಾಗ್ರಹಕನೆ. ಛಾಯಾಗ್ರಹಣಕ್ಕೆ ತಾಳ್ಮೆ, ಆಸಕ್ತಿ ಅತೀ ಅಗತ್ಯ ಎಂದರು.
ಸಮಾರಂಭದಲ್ಲಿ 20 ಕ್ಕೂ ಹೆಚ್ಚು ಕಲಾವಿದರಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸಲು ಕ್ಯಾನ್ವಾಸ್ ಮತ್ತು ಪೇಂಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಯೋಜನಾ ನಿರ್ದೇಶಕರಾದ ರಂಗಸ್ವಾಮಿ, ಆಯುಕ್ತರಾದ ಕವಿತಾ ಯೋಗಪ್ಪನವರ್, ಕಲಾವಿದರ ಹಾಗೂ ಛಾಯಾ ಚಿತ್ರ ಗ್ರಾಹಕರ ಪರವಾಗಿ ಡಾ. ಪ್ರಶಾಂತ್ ಪೈ, ಉಪ ಆಯುಕ್ತ ತುಷಾರ್ ಹೊಸೂರು ಇದ್ದರು.ಇಂದು ಸಂಜೆ ವಿವಿಧ ಕಲಾ ತಂಡಗಳಿಂದ ಶಿವಪ್ಪ ನಾಯಕ ವೃತ್ತದಿಂದ ಗಾಂಧಿ ಬಜಾರ್ ಮೂಲಕ ಶಿವಪ್ಪ ನಾಯಕ ಆರಮನೆವರೆಗೆ ಕಲಾ ಜಾಥಾ ಹಮ್ಮಿಕೊಳ್ಳಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Gurudatta HegdeKalaDasaraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga DasaraShivamoggaNewsಕಲಾದಸರಾಗುರುದತ್ ಹೆಗಡೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಟೀ ಕುಡಿತಾ ಸಿಗರೇಟ್ ಸೇದುತ್ತೀರಾ? ಹಾಗಾದರೆ ಈ ಎಲ್ಲಾ ಅಪಾಯ ನಿಮಗೆ ಫಿಕ್ಸ್

Next Post

ಶಿವಮೊಗ್ಗ | ಬನ್ನಿ ಮುಡಿಯುವ ಕಾರ್ಯಕ್ರಮ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗದಿರಲಿ

kalpa News

kalpa News

Next Post
ಶಿವಮೊಗ್ಗ | ಬನ್ನಿ ಮುಡಿಯುವ ಕಾರ್ಯಕ್ರಮ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗದಿರಲಿ

ಶಿವಮೊಗ್ಗ | ಬನ್ನಿ ಮುಡಿಯುವ ಕಾರ್ಯಕ್ರಮ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗದಿರಲಿ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL