No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ಲೋಕಾರ್ಪಣೆ

ಭಾವಸಾರ ವಿಜನ್ ಇಂಡಿಯಾ ಪ್ರೆರಣಾದಿಂದ ಸರ್ಜಿ ಫೌಂಡೇಷನ್'ಗೆ ಹಸ್ತಾಂತರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 11, 2024
in ಶಿವಮೊಗ್ಗ
0
ಶಿವಮೊಗ್ಗ | ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಸಂಸ್ಥೆಯು ನಗರದಲ್ಲಿ ಮೊದಲಬಾರಿಗೆ ಸಾರ್ವಜನಿಕರ ಉಪಯೋಗಕ್ಕಾಗಿ ಉಚಿತ ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸನ್ನು ಸರ್ಜಿ ಫೌಂಡೇಷನ್’ಗೆ ಇಂದು ಹಸ್ತಾಂತರಿಸಿತು.

ಸರ್ಜಿ ಫೌಂಡೇಷನ್ ಹಾಗೂ ಸರ್ಜಿ ಆಸ್ಪತ್ರೆಯ ಮೂಲಕ ಇದರ ಸಂಪೂರ್ಣ ನಿರ್ವಹಣೆಯನ್ನು ಮಾಡಲಾಗುತ್ತದೆ. ಯಾವುದೇ ಜಾತಿ-ಧರ್ಮಕ್ಕೆ ಇದು ಸೀಮಿತವಲ್ಲ, ಎಲ್ಲಾ ವರ್ಗದ ಜನರಿಗೆ ಉಚಿತವಾಗಿ ಲಭ್ಯವಿದೆ.

ಡೆಡ್ ಬಾಡಿ ಫ್ರೀಜರನ್ನು ತೆಗೆದುಕೊಂಡು ಹೋಗುವ ಸಾರಿಗೆ ವೆಚ್ಚವನ್ನು ಬಳಕೆದಾರರು ಭರಿಸಬೇಕಾಗುತ್ತದೆ. ಇದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಲಾಗುತ್ತದೆ. ವಾಹನದ ಜವಾಬ್ದಾರಿ ಮೃತರ ಕುಟುಂಬದವರದ್ದಾಗಿರುತ್ತದೆ. ಅಂತ್ಯಕ್ರಿಯೆ ನಂತರ ಫ್ರೀಜರ್ ಬಾಕ್ಸ್ ಮರಳಿಸಿದ ನಂತರ ಸ್ವಚ್ಛತೆ ಮಾಡಿಕೊಂಡು ನಿರ್ವಹಣೆ ಮಾಡಲಾಗುತ್ತದೆ ಮತ್ತು ಅದರ ನಿರ್ವಹಣೆಗಾಗಿ ಒಬ್ಬರನ್ನು ನೇಮಕ ಮಾಡಲಾಗುತ್ತದೆ.
ಮೃತದೇಹವನ್ನು ಕೊನೆಯ ಕ್ಷಣದಲ್ಲಿ ನೋಡಬೇಕೆಂಬ ಆಸೆ ಮೃತರ ಕುಟುಂಬದವರಿಗೆ ಇರುತ್ತದೆ. ಮೃತರ ಸಂಬAಧಿಕರು, ಮಕ್ಕಳು ಬೇರೆ ಬೇರೆ ದೇಶ, ರಾಜ್ಯಗಳಲ್ಲಿದ್ದರೆ ಬರುವುದು ತಡವಾಗುತ್ತದೆ. ಮೃತಪಟ್ಟ ನಂತರ ಸಾಮಾನ್ಯವಾಗಿ ದೇಹವು ಕ್ರಮೇಣ ವಾಸನೆ ಬರಲು ಶುರುವಾಗುತ್ತದೆ. ಆದರೆ, ಆಗ ಮೃತ ದೇಹವು ಹಾಳಾಗುವುದಿಲ್ಲ, ವಾಸನೆ ಕೂಡ ಬರುವುದಿಲ್ಲ.

ಅಂತ್ಯಕ್ರಿಯೆ ವಿಳಂಬವಾದಾಗ ಫ್ರೀಜರ್ ಬಾಕ್ಸ್ ಪೂರಕವಾಗುತ್ತದೆ. ಇದರಲ್ಲಿ 24 ಗಂಟೆಯಿAದ 48 ಗಂಟೆಗಳ ಕಾಲ ಇಡಬಹುದುದಾಗಿದೆ. ಇನ್ನೂ ಹೆಚ್ಚಿನ ದಿನಗಳ ಕಾಲ ಇಡಬೇಕಾದರೆ ಫೋರೆನ್ಸಿಕ್ ಲ್ಯಾಬ್’ನಲ್ಲಿಡಬಹುದಾಗಿದೆ. – 2 ರಿಂದ -30 ಡಿಗ್ರಿ ಉಷ್ಣಾಂಶವಿರುತ್ತದೆ, ಸಾಮಾನ್ಯವಾಗಿ ಫ್ರೀಜರ್ ಬಾಕ್ಸ್ 7 ಅಡಿ ಉದ್ದ, 4 ಅಡಿ ಅಗಲ, 3 ಅಡಿ ಎತ್ತರ ಇರುತ್ತದೆ. ಅಲ್ಲದೇ 80 ರಿಂದ 100 ಕೆಜಿ ತೂಕವಿರುತ್ತದೆ. ಈ ಬಾಕ್ಸನ್ನು 2 ರಿಂದ 8 ಡಿಗ್ರಿ ಉಷ್ಣಾಂಶದಲ್ಲಿ ನಿರ್ವಹಣೆ ಮಾಡಲಾಗುತ್ತದೆ.
Kalahamsa Infotech private limitedಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಮಿಥುನ್ ಉತ್ತರಕರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇದೊಂದು ಅಪರೂಪದ ಪ್ರಾಜೆಕ್ಟ್ ಆಗಿದೆ. ಶಿವಮೊಗ್ಗದಲ್ಲಿ ಮೊದಲ ಬಾರಿಗೆ ಇಂತದೊಂದು ಸೇವೆ ಜನರಿಗೆ ದೊರಕಲಿದೆ. ಇದರ ಜೊತೆಗೆ ಭಾವಸಾರ ವಿಜನ್ ಇಂಡಿಯಾ ಬಿವಿಐ ಪ್ರೇರಣಾ ಶಾಖೆಯು 2015ಲ್ಲಿ ಅಸ್ತಿತ್ವಕ್ಕೆ ಬಂದಿದೆ. ನಾರಾಯಣ ರಾವ್ತಾತಸ್ಕರ್ ಅವರು ಭಾವಸಾರ ವಿಜನ್ ಇಂಡಿಯಾದ ಸಂಸ್ಥಾಪಕರು, ಪ್ರತಿ ವರ್ಷವೂ ನಾನಾ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗುತ್ತಿದೆ ಎಂದರು.

2017ರಲ್ಲಿ ರೋಟರಿ ಚಿತಾಗಾರಕ್ಕೆ ಪ್ರೇರಣಾ ಸಂಸ್ಥೆ ವತಿಯಿಂದ ಎರಡು ಒಲೆಗಳನ್ನು ನೀಡಲಾಗಿದೆ. ರಕ್ತದಾನ ಶಿಬಿರ, ಬಡ ಕುಟುಂಬಗಳಿಗೆ ರೇಷನ್ ಕಿಟ್ ಹಂಚಿಕೆ, ಅನಾಥಾಶ್ರಮಗಳಿಗೆ ಅಕ್ಕಿ, ಬಟ್ಟೆ , ಹೊದಿಕೆ ವಿತರಣೆ, ಉಚಿತ ಹೆಲ್ತ್ ಕ್ಯಾಂಪ್, ಓದುವ ಶಾಲಾ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ವಿತರಣೆ, ಅನುದಾನಿತ ಶಾಲೆಗಳಿಗೆ ಕ್ರಿಡಾ ಸಾಮಾಗ್ರಿ ವಿತರಣೆ, ಅಂಗನವಾಡಿ ಕೇಂದ್ರಗಳಿಗೆ ಆಟದ ಸಾಮಾಗ್ರಿ ವಿತರಣೆ, ಹೀಗೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ನಮ್ಮ ಸಂಸ್ಥೆ ಕಳೆದ ಎಂಟು ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಸಂಸ್ಥೆಯು ಮುಂದಿನ ದಿನಗಳಲ್ಲಿಯೂ ಸಮಾಜಸೇವೆ ಶ್ರಮಿಸಲಿದೆ ಎಂದರು.

ಡಾ. ಧನಂಜಯ ಸರ್ಜಿ ಮಾತನಾಡಿ, ಇದೊಂದು ಮಾನವೀಯ ಕಾಳಜಿಯುಳ್ಳ ಒಂದು ಅಪರೂಪದ ಕಾರ್ಯಕ್ರಮ. ಭಾವಸಾರ ವಿಜನ್ ಇಂಡಿಯಾ ಪ್ರೇರಣಾದ ಮೂಲಕ ಸರ್ಜಿ ಫೌಂಡೇಷನ್’ಗೆ ಸೇವೆ ಮಾಡುವ ಅವಕಾಶ ನೀಡಿದೆ. ಸರ್ಜಿ ಫೌಂಡೇಷನ್ ಕೂಡ ಪರಿಸರ ಪೂರಕ ಹಾಗೂ ಉಚಿತ ಆರೋಗ್ಯ ತಪಾಸಣೆಯಂತಹ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ. ಇದೀಗ ಇದರ ನಿರ್ವಹಣೆಯನ್ನು ವಹಿಸಿಕೊಂಡಿದ್ದು, ಸೇವಾಮನೋಭಾವನೆಯೊಂದಿಗೆ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದರು.
ಸರ್ಜಿ ಸೂರ್ಪ ಸ್ಪೆಷಾಲಿಟಿ ಆಸ್ಪತ್ರೆಯ ಮೆಡಿಕಲ್ ಸೂಪರಿಂಡೆAಟ್ ವಾದಿರಾಜ್ ಕುಲಕರ್ಣಿ, ಇನರಸೆಂಟಿವಿಸ್ಟ್ ಡಾ.ಸತೀಶ್, ಡಾ.ಚಂದ್ರಶೇಖರ್, ಭಾವಸಾರ ವಿಜನ್ ಇಂಡಿಯಾ ಪ್ರೆರಣಾ ಶಾಖೆಯ ಕಾರ್ಯದರ್ಶಿ ಯಶ್ವಂತ್ ಅಂಬೋರೆ ಹಾಗೂ ಪದಾಧಿಕಾರಿಗಳಾದ ವೆಂಕಟೇಶ್, ಪ್ರದೀಪ್, ಸಾವನ್, ವಿಜಯ್, ಚಂದನ್, ಕಾರ್ತಿಕ್ ಮತ್ತಿತರರು ಹಾಜರಿದ್ದರು.

ಮಾಹಿತಿಗಾಗಿ ಸಂಖ್ಯೆ : 8884356688, 8884377488ಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅದು ರಾಜಕೀಯ ಕಾರ್ಯಕ್ರಮ | ರಾಮಮಂದಿರ ಉದ್ಘಾಟನೆಗೆ ಹೋಗಲ್ಲ | ಕಾಂಗ್ರೆಸ್

Next Post

ಹೆತ್ತ ಕಂದನನ್ನೇ ಕೊಂದ ಸಿಇಒ ಸುಚನಾ ಸೇಠ್ ತಪ್ಪೊಪ್ಪಿಕೊಂಡಿದ್ದೇನು? ರಾಕ್ಷಸೀ ಕೃತ್ಯಕ್ಕೆ ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರುಳ ಕುಡಿಯನ್ನೇ ಕೊಂದ ಸ್ಟಾರ್ಟ್’ಪ್ ಸಿಇಒ ಚಿತ್ರದುರ್ಗದಲ್ಲಿ ಅರೆಸ್ಟ್ ಆಗಿದ್ದೇ ರೋಚಕ ಸ್ಟೋರಿ

ಹೆತ್ತ ಕಂದನನ್ನೇ ಕೊಂದ ಸಿಇಒ ಸುಚನಾ ಸೇಠ್ ತಪ್ಪೊಪ್ಪಿಕೊಂಡಿದ್ದೇನು? ರಾಕ್ಷಸೀ ಕೃತ್ಯಕ್ಕೆ ಕಾರಣವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

May 23, 2026
ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

May 23, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL