No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.18ರಂದು ಶಿವಮೊಗ್ಗ ಪತ್ರಕರ್ತರ ಜಿಲ್ಲಾ ವಾರ್ಷಿಕ ಕ್ರೀಡಾಕೂಟ: ವಿ.ಟಿ. ಅರುಣ್

kalpa News by kalpa News
February 15, 2024
in ಶಿವಮೊಗ್ಗ
0
ಫೆ.18ರಂದು ಶಿವಮೊಗ್ಗ ಪತ್ರಕರ್ತರ ಜಿಲ್ಲಾ ವಾರ್ಷಿಕ ಕ್ರೀಡಾಕೂಟ: ವಿ.ಟಿ. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯಿಂದ ಫೆ.18ರಂದು ಬೆಳಿಗ್ಗೆ 10ಕ್ಕೆ ನೆಹರು ಕ್ರೀಡಾಂಗಣದಲ್ಲಿ ಪತ್ರಕರ್ತರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಹೇಳಿದರು.

ಅವರು ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪತ್ರಕರ್ತರು ಸದಾ ಒತ್ತಡದಲ್ಲಿ ಇರುತ್ತಾರೆ. ಅವರ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕ್ರೀಡಾ ಕೂಟದಲ್ಲಿ ಪತ್ರಕರ್ತರ ಕುಟುಂಬವೂ ಕೂಡ ಭಾಗವಹಿಸಬೇಕು. ಕ್ರೀಡಾ ಕೂಟದಲ್ಲಿ ಹಲವು ಕ್ರೀಡೆಗಳನ್ನು ಮಹಿಳೆಯರಿಗೆ, ಮಕ್ಕಳಿಗೆ ಮತ್ತು ವಯಸ್ಸಿನ ಆಧಾರದಲ್ಲಿ ಪತ್ರಕರ್ತರಿಗೆ ಆಯೋಜಿಸಲಾಗಿದೆ. ಈ ಕ್ರೀಡೆಗಳಲ್ಲಿ ಗೆದ್ದವರಿಗೆ ಬಹುಮಾನ ನೀಡಲಾಗುವುದು ಎಂದರು.
ಬಕೆಟ್ ಇನ್ ದ ಬ್ಲಾಲ್, ಗುಂಡು ಎಸೆತ, ವಿವಿಧ ಓಟಗಳು, ಹಗ್ಗ ಜಗ್ಗಾಟ, ಮಹಿಳೆಯರಿಗೆ ಮಡಿಕೆ ಒಡೆಯುವುದು ಸೇರಿದಂತೆ ಇತರ ಸ್ಪರ್ಧೆಗಳು, ಆಶುಭಾಷಣ ಸ್ಪರ್ಧೆ, ಮಕ್ಕಳಿಗಾಗಿ ವಿವಿಧ ಆಟಗಳನ್ನು ಆಯೋಜಿಸಲಾಗಿದೆ. ಪತ್ರಕರ್ತರು ಕುಟುಂಬ ಸಮೇತ ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಸಂತುಷ್ಟರಾಗಬೇಕು ಎಂದು ಮನವಿ ಮಾಡಿದರು.

ಕ್ರೀಡಾಕೂಟವನ್ನು ಬೆಳಿಗ್ಗೆ 10ಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್‍ಗೌಡ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‍ಕುಮಾರ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಕೆ.ಯು.ಡಬ್ಲ್ಯೂ.ಜೆ.ನಿರ್ದೇಶಕ ಎನ್.ರವಿಕುಮಾರ್, ರಾಷ್ಟ್ರೀಯ ಮಂಡಳಿ ಸದಸ್ಯ ಬಂಡಿಗಡಿ ನಂಜುಂಡಪ್ಪ ಉಪಸ್ಥಿತರಿರುವರು ಎಂದರು.
ಸಂಜೆ 4.30ಕ್ಕೆ ಬಹುಮಾನ ವಿತರಣಾ ಸಮಾರಂಭವಿದ್ದು, ಮುಖ್ಯ ಅತಿಥಿಗಳಾಗಿ ಪದವಿದರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪಿ.ಗೋಪಿನಾಥ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, , ವಾರ್ತಾಧಿಕಾರಿ ಆರ್.ಮಾರುತಿ ಉಪಸ್ಥಿತರಿರುವರು ಎಂದರು.

Also read: ಸಿದ್ದರಾಮಯ್ಯರಿಂದ ನಾಳೆ ಜನಪರ ಬಜೆಟ್ ಮಂಡನೆ: ಆಯನೂರು ಮಂಜುನಾಥ್

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯ ಎನ್.ರವಿಕುಮಾರ್, ಉಪಾಧ್ಯಕ್ಷರುಗಳಾದ ಕೆ.ಎಸ್.ಹುಚ್ಚ್ರಾಯಪ್ಪ, ಆರ್.ಎಸ್.ಹಾಲಸ್ವಾಮಿ, ಕಾರ್ಯದರ್ಶಿ ಕೆ.ಆರ್.ಸೋಮನಾಥ್, ಗಾ.ರಾ.ಶ್ರೀನಿವಾಸ್, ಖಜಾಂಚಿ ಎಸ್.ಆರ್.ರಂಜಿತ್ ಉಪಸ್ಥಿತರಿದ್ದರು.

Kalahamsa Infotech private limitedಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದ್ದು ಫೆ.29 ಕೊನೆಯ ದಿನವಾಗಿದೆ ಎಂದು ರಾಜ್ಯ ಸಮಿತಿ ಸದಸ್ಯ ಎನ್.ರವಿಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 7500 ಪತ್ರಕರ್ತರಿದ್ದಾರೆ. ಜಿಲ್ಲೆಯಲ್ಲಿ 240ಕ್ಕೂ ಹೆಚ್ಚು ಸದಸ್ಯರಿದ್ದಾರೆ. ಜಿಲ್ಲೆಯಲ್ಲಿ ಸದಸ್ಯತ್ವ ನವೀಕರಣ ಮತ್ತು ಹೊಸದಾಗಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಫೆ.29 ಅಂತಿಮ ದಿನವಾಗಿದೆ. ಪತ್ರಕರ್ತರು ಅಷ್ಟರೊಳಗೆ ನಿಗಧಿತ ಅರ್ಜಿಯಲ್ಲಿ ವಿವರಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು ಎಂದರು.
ಈ ಬಾರಿ ಹೊಸದಾಗಿ ಅರ್ಜಿ ಸಲ್ಲಿಸುವವರು ಕನಿಷ್ಠ ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು. ಆದರೆ ನವೀಕರಣಕ್ಕೆ ಇದು ಅನ್ವಯಿಸುವುದಿಲ್ಲ. ಎಂದಿನಂತೆ ಇತರೆ ಸಂಘಟನೆಗಳಲ್ಲಿ ಸದಸ್ಯತ್ವ ಹೊಂದಿರುವವರಿಗೆ ಮತ್ತು ರಾಜಕೀಯ ಪಕ್ಷಗಳಲ್ಲಿ ಸದಸ್ಯತ್ವ ಪಡೆದವರಿಗೆ ಅವಕಾಶವಿರುವುದಿಲ್ಲ. ಕಾರ್ಮಿಕ ಕಾಯ್ದೆಯಡಿಯಲ್ಲಿ ಪತ್ರಕರ್ತರ ಸಂಘ ಬರುತ್ತದೆ. ಪತ್ರಕರ್ತರ ಕ್ಷೇಮಾಭಿವೃದ್ಧಿ , ಬಸ್ ಪಾಸ್, ಆರೋಗ್ಯ ಕಾರ್ಡ್ ಹೀಗೆ ಹಲವು ಕಲ್ಯಾಣಕ್ಕಾಗಿ ಸಂಘ ಕೆಲಸ ಮಾಡುತ್ತಿದೆ. ನಾಳೆಯ ಬಜೆಟ್‍ನಲ್ಲಿ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಘೋಷಣೆ ಆಗಲಿದೆ ಎಂದರು.

ಹೆಚ್ಚಿನ ವಿವರ ಮತ್ತು ಅರ್ಜಿಗಳಿಗಾಗಿ ಮೀಡಿಯಾ ಹೌಸ್ ಅಥವಾ ನಗರ ಕಾರ್ಯದರ್ಶಿ ಕೆ.ಆರ್. ಸೋಮನಾಥ್, ದೂ.ಸಂ.: 9448628133 ಅವರನ್ನು ಸಂಪರ್ಕಿಸಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ದರಾಮಯ್ಯರಿಂದ ನಾಳೆ ಜನಪರ ಬಜೆಟ್ ಮಂಡನೆ: ಆಯನೂರು ಮಂಜುನಾಥ್

Next Post

ಬಜೆಟ್ ಭಾಷಣವನ್ನು ಬಿಜೆಪಿ, ಕೇಂದ್ರ ಸರ್ಕಾರವನ್ನು ಟೀಕಿಸುವ ವೇದಿಕೆ ಮಾಡಿಕೊಂಡ ಸಿದ್ದರಾಮಯ್ಯ

kalpa News

kalpa News

Next Post
ಬಜೆಟ್ ಭಾಷಣವನ್ನು ಬಿಜೆಪಿ, ಕೇಂದ್ರ ಸರ್ಕಾರವನ್ನು ಟೀಕಿಸುವ ವೇದಿಕೆ ಮಾಡಿಕೊಂಡ ಸಿದ್ದರಾಮಯ್ಯ

ಬಜೆಟ್ ಭಾಷಣವನ್ನು ಬಿಜೆಪಿ, ಕೇಂದ್ರ ಸರ್ಕಾರವನ್ನು ಟೀಕಿಸುವ ವೇದಿಕೆ ಮಾಡಿಕೊಂಡ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL