No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ 31ರಿಂದ ಜೂನ್ 7ರವರೆಗೂ ಶಿವಮೊಗ್ಗ ಜಿಲ್ಲೆ ಫುಲ್ ಲಾಕ್‌ಡೌನ್

ಎಚ್ಚರಿಕೆ! ವಿನಾಕಾರಣ ರಸ್ತೆಗಿಳಿದರೆ ವಾಹನ ಸೀಜ್-ಸವಾರರ ಬಂಧನ ಗ್ಯಾರೆಂಟಿ

kalpa News by kalpa News
May 29, 2021
in ಶಿವಮೊಗ್ಗ
0
ಮೇ 31ರಿಂದ ಜೂನ್ 7ರವರೆಗೂ ಶಿವಮೊಗ್ಗ ಜಿಲ್ಲೆ ಫುಲ್ ಲಾಕ್‌ಡೌನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಕೋವಿಡ್ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಜನರ ಓಡಾಟ ಕಡಮೆಯಾಗದ ಹಿನ್ನೆಲೆಯಲ್ಲಿ ಮೇ 31ರಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜನರ ಓಡಾಟ ಸಂಪೂರ್ಣ ಕಡಿಮೆಯಾಗದೆ ಸೋಂಕು ನಿಯಂತ್ರಣ ಸಾಧ್ಯವಿಲ್ಲ. ಹೀಗಾಗಿ ಮೇ 31ರ ಸೋಮವಾರ ಬೆಳಿಗ್ಗೆ 10ಗಂಟೆಯಿಂದ ಜೂನ್ 7ರ ಭಾನುವಾರದವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗುತ್ತಿದೆ ಎಂದರು.

ಸಂಸದರು ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರಕ್ಕೆ ಬರಲಾಗಿದ್ದು, ಈ ಅವಧಿಯಲ್ಲಿ ಬೆಳಗ್ಗೆ 6ರಿಂದ 8ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇರುತ್ತದೆ ಎಂದರು.

ಈ ವೇಳೆ ಜನರ ಓಡಾಟ ಸಂಪೂರ್ಣ ನಿಯಂತ್ರಿಸಲು ಪೊಲೀಸರಿಗೆ ಪೂರ್ಣ ಸ್ವತಂತ್ರ ನೀಡಲಾಗಿದ್ದು, ಅನಗತ್ಯ ಕಾರಣಕ್ಕೆ ರಸ್ತೆಗಿಳಿದರೆ ವಾಹನಗಳನ್ನು ಮುಲಾಜಿಲ್ಲದೆ ಸೀಜ್ ಮಾಡಲಾಗುತ್ತದೆ ಎಂದರು.

ಏನಿರುತ್ತೆ, ಏನಿರುವುದಿಲ್ಲ:
ಮೇ 31ರಿಂದ ಜೂನ್ 7ರವರೆಗೆ ಸಂಪುರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಯಾವುದೇ ರೀತಿಯ ಅಂಗಡಿಮುಂಗಟ್ಟು ವ್ಯವಹಾರಗಳಿಗೆ ಅವಕಾಶ ಇರುವುದಿಲ್ಲ. ಪ್ರಮುಖವಾಗಿ ಬ್ಯಾಂಕ್‌ಗಳು ತೆರೆಯುವುದಿಲ್ಲ. ಹೊಟೇಲ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶ. ಹಾಲು, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿದಂತೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಈ ಅವಧಿಯಲ್ಲಿ ವಿನಾಕಾರಣ ರಸ್ತೆಗಿಳಿದರೆ ವಾಹನಗಳು ಜೊತೆಯಲ್ಲಿ ಸವಾರರನ್ನು ಬಂಧಿಸುವಂತೆ ಸಚಿವರು ಆದೇಶಿಸಿದ್ದಾರೆ. ಈವರೆಗೂ ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನಗಳನ್ನು ಮಾತ್ರ ಸೀಝ್ ಮಾಡಲಾಗುತ್ತಿತ್ತು. ಆದರೆ ಫುಲ್ ಲಾಕ್‌ಡೌನ್ ಅವಧಿಯಲ್ಲಿ ವಾಹನದ ಜೊತೆಗೆ ಸವಾರರನ್ನು ಸಹ ಬಂಧಿಸಲಾಗುತ್ತದೆ.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಕಳೆದ 7 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ಒಂದು ವಾರ ಕಾಲ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 26 ಸಕ್ರಿಯ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನೀರನ್ನು ಸರಿಯಾಗಿ ಕುದಿಸಿ ಆರಿಸಿ ಕುಡಿಯುವುದು ಸೇರಿದಂತೆ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದು ಸಚಿವರು ತಿಳಿಸಿದರು.

ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLockdownMalnad NewsMinister EshwarappaNews in KannadaNews KannadaShimogaShivamoggaShivamogga Newsಕೋವಿಡ್ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಲಾಕ್‍ಡೌನ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share232Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ: ಮೇ 30ರಂದು ಶಿವಮೊಗ್ಗ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಭದ್ರಾವತಿ: ರಂಗಪ್ಪ ವೃತ್ತ ಅಗಲೀಕರಣ: ಪರಿಹಾರ ನೀಡಿ ಕಟ್ಟಡ ತೆರವಿಗೆ ಡಿಸಿ ಸೂಚನೆ

kalpa News

kalpa News

Next Post
ಭದ್ರಾವತಿ: ರಂಗಪ್ಪ ವೃತ್ತ ಅಗಲೀಕರಣ: ಪರಿಹಾರ ನೀಡಿ ಕಟ್ಟಡ ತೆರವಿಗೆ ಡಿಸಿ ಸೂಚನೆ

ಭದ್ರಾವತಿ: ರಂಗಪ್ಪ ವೃತ್ತ ಅಗಲೀಕರಣ: ಪರಿಹಾರ ನೀಡಿ ಕಟ್ಟಡ ತೆರವಿಗೆ ಡಿಸಿ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL