No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2022
in ಶಿವಮೊಗ್ಗ
0
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದಿನನಿತ್ಯ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ, ಮಾಡಿ ದೇಶದ ಜನತೆಗೆ ದಿನನಿತ್ಯ ಬರೆ ಹಾಕುತ್ತಿರುವ ಜನವಿರೋಧಿ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ಮಹಾವೀರ ವೃತ್ತ ದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೌದೆ ಒಲೆ ಹಚ್ಚಿ , ಪ್ರಧಾನಿ ಮೋದಿಯ, PM Modi ಅಣಕು ಪ್ರತಿಕೃತಿಗೆ ಮಸಿಬಳಿಯುವ ಮುಖಾಂತರ ಪ್ರತಿಭಟಿಸಲಾಯಿತು.

ದೇಶಕ್ಕೆ ಅಚ್ಚೇ ದಿನ್ ತರುತ್ತೇನೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಔಷಧಿ ಹಾಗೂ ಕರ್ನಾಟಕದ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ದರವನ್ನು ದಿನನಿತ್ಯ ಏರಿಕೆ ಮಾಡುತ್ತಾ ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ಶ್ರೀಸಾಮಾನ್ಯನ ತೆರಿಗೆ ಎಂಬ ಕೂಪದಿಂದ ಕಿತ್ತು ತಿನ್ನುತ್ತಿರುವ ಬಿಜೆಪಿ ಸರ್ಕಾರದ ಜನವಿರೋಧ ನೀತಿಯು ತೀವ್ರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ರಾಮಕೃಷ್ಣ ವಿವೇಕಾನಂದ ಭಾವಪ್ರಚಾರ ಪರಿಷತ್‌ ಸಮ್ಮೇಳನಕ್ಕೆ ಸಂಸದ ರಾಘವೇಂದ್ರ ಚಾಲನೆ


ಈಗಾಗಲೇ ಹಲವಾರು ರೈತ, ಕಾರ್ಮಿಕ, ಯುವಕ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಿ ದೇಶದ ಹಲವಾರು ಸರ್ಕಾರಿ ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ಸಂದೇಶಗಳನ್ನು ನೀಡಿದ್ದು , ಕೂಡಲೇ ರಾಷ್ಟ್ರಪತಿಗಳು ಈ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್. ಪಿ. ಗಿರೀಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ , ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಗಳು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಸ್ಪಿ ದಿನೇಶ್, ರವಿಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಯಮುನ ರಂಗೇಗೌಡ , ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್, ಮೇಹಕ್ ಷರೀಫ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಅನಿತಾ ಕುಮಾರಿ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಟಿ ನಿತಿನ್ , ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್ , ಎಸ್. ಕುಮರೇಶ್ ಭದ್ರಾವತಿ ಯುವ ಕಾಂಗ್ರೆಸ್ ನಗರಾಧ್ಯಕ್ಷ ವಿನೋದ್ ಕುಮಾರ್, ಭದ್ರಾವತಿ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹ್ಮದ್ , ತೀರ್ಥಳ್ಳಿ ಗ್ರಾಮಾಂತರ ಅಧ್ಯಕ್ಷ ರಾಘವೇಂದ್ರ, ಸೊರಬ ಬ್ಲಾಕ್ ಅಧ್ಯಕ್ಷ ಕರುಣಾಕರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಮುಖಂಡರಾದ ಸ್ಟೆಲ್ಲಾ ಮಾರ್ಟಿನ್ ,ಚಂದ್ರಕಲಾ ಜಿಲ್ಲಾ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಗೋಣಿ. ಸಚಿನ್ ಶಿಂದೆ, ಪುಷ್ಪ ಕುಮಾರ್ ಗಗನ್ ಗೌಡ , ಶಿಲ್ಪಾ ಈಶ್ವರ್ , ರೂಪಾದೇವಿ, ಪವನ್, ರಾಹುಲ್ , ಮೊಹಮ್ಮದ್ ಇರ್ಫಾನ್ , ಮೊಹಮ್ಮದ್ ನಿಹಾಲ್ , ಮಂಜು ಪುರ್ಲೆ , ಸದ್ದಾಮ್ ಸಚಿನ್, ಚಿನ್ಮಯ್ , ದರ್ಶನ್ ಶಾಮ್ ಅಭಿಷೇಕ್ , ಪೂರ್ವಿಕ್ ,ತಬ್ರೆಜ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaPM ModiShimogaShivamoggaShivamogga Newsಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share210Tweet123Send
Previous Post

ರಾಮಕೃಷ್ಣ ವಿವೇಕಾನಂದ ಭಾವಪ್ರಚಾರ ಪರಿಷತ್‌ ಸಮ್ಮೇಳನಕ್ಕೆ ಸಂಸದ ರಾಘವೇಂದ್ರ ಚಾಲನೆ

Next Post

ಸ್ಕೌಟ್ಸ್-ಗೈಡ್ಸ್ ಮಕ್ಕಳಿಗೆ ಶಿಸ್ತನ್ನು ಕಲಿಸುತ್ತದೆ: ಪರಮೇಶ್ವರಪ್ಪ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಕೌಟ್ಸ್-ಗೈಡ್ಸ್ ಮಕ್ಕಳಿಗೆ ಶಿಸ್ತನ್ನು ಕಲಿಸುತ್ತದೆ: ಪರಮೇಶ್ವರಪ್ಪ ಅಭಿಪ್ರಾಯ

ಸ್ಕೌಟ್ಸ್-ಗೈಡ್ಸ್ ಮಕ್ಕಳಿಗೆ ಶಿಸ್ತನ್ನು ಕಲಿಸುತ್ತದೆ: ಪರಮೇಶ್ವರಪ್ಪ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL