ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಾಲಕರೊಬ್ಬರು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಾರುತಿ ಒಮ್ನಿ ವಾಹನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ನಿಂತ ಘಟನೆ ನಗರದಲ್ಲಿ ನಡೆದಿದೆ.
ಅದೃಷ್ಟವಶಾತ್ ವಾಹನದಲ್ಲಿದ್ದ ಶಾಲಾ ಮಕ್ಕಳಿಗೆ ಯಾವುದೇ ತೊಂದರೆಯಾಗಿಲ್ಲ.
Also read: ಹೊಸ್ತಿಲು ಹುಣ್ಣಿಮೆ | ಪುರಾಣ ಪ್ರಸಿದ್ಧ ಚಂದ್ರಗುತ್ತಿ ದೇವಾಲಯದಲ್ಲಿ ಸಂಭ್ರಮ ಹೇಗಿತ್ತು ನೋಡಿ

ನಿಯಂತ್ರಣ ತಪ್ಪಿದ ವಾಹನ ಡಿವೈಡರ್ ಮಧ್ಯದಲ್ಲಿ ನಿಂತಿದೆ. ವಾಹನದ ನಾಲ್ಕು ಚಕ್ರದ ಮಧ್ಯೆ ಡಿವೈಡರ್ ನುಸುಳಿದಂತಾಗಿದೆ. ತಕ್ಷಣ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗ್ರಾಮಾಂತರ ಪೊಲೀಸ್ ಠಾಣೆಯ ಎದುರೇ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post