No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಶೋರೂಂನಲ್ಲಿ ಅಗ್ನಿ ಅವಘಡ | ಸುಟ್ಟು ಕರಕಲಾದ ಬೈಕ್‌ಗಳು

kalpa News by kalpa News
October 21, 2024
in ಶಿವಮೊಗ್ಗ
0
ಶಿವಮೊಗ್ಗ | ಶೋರೂಂನಲ್ಲಿ ಅಗ್ನಿ ಅವಘಡ | ಸುಟ್ಟು ಕರಕಲಾದ ಬೈಕ್‌ಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಬೈಪಾಸ್ ರಸ್ತೆ ಬಳಿಯಿರುವ ಕಾರ್ತಿಕ್ ಬೈಕ್ ಶೋ ರೂಂನಲ್ಲಿ #Bike Showroom ಇಂದು ಬೆಳಿಗ್ಗೆ ಬೆಂಕಿ ಅವಘಡ #Fire accident ಸಂಭವಿಸಿದ್ದು, ಶೋರೂಂನಲ್ಲಿ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದು,  ಸದ್ಯ ಕಟ್ಟಡದಲ್ಲಿನ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.

Also read: ಮಳೆಯಿಂದ ತತ್ತರಿಸಿರುವ ಶಿವಮೊಗ್ಗಕ್ಕೆ ಇಂದು ಆರೆಂಜ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆ?
ಕಟ್ಟಡದಿಂದ ಭಾರೀ ಪ್ರಮಾಣದ ದಟ್ಟ ಹೊಗೆ ಹೊರಬರುತ್ತಿದ್ದು, ಸ್ಥಳದಲ್ಲಿ ನೂರಾರು ನಾಗರೀಕರು ಜಮಾಯಿಸಿದ್ದರು. ಇದರಿಂದ ಎನ್.ಟಿ. ರಸ್ತೆಯಲ್ಲಿ ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಬೆಂಕಿ ಅವಘಡಕ್ಕೆ ಕಾರಣ, ಕಟ್ಟಡದಲ್ಲಿ ಏನೆಲ್ಲ ಹಾನಿಯಾಗಿದೆ? ನಷ್ಟದ ಪ್ರಮಾಣವೆಷ್ಟು? ಎಂಬಿತ್ಯಾದಿ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Bike Showroomfire accidentKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕಾರ್ತಿಕ್ ಬೈಕ್ ಶೋಬೆಂಕಿ ಅವಘಡಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಳೆಯಿಂದ ತತ್ತರಿಸಿರುವ ಶಿವಮೊಗ್ಗಕ್ಕೆ ಇಂದು ಆರೆಂಜ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆ?

Next Post

ಪೋಷಕರ ಶ್ರಮ ಅರಿತು ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ | ಡಾ. ನಾಗೇಂದ್ರ ಕರೆ

kalpa News

kalpa News

Next Post
ಪೋಷಕರ ಶ್ರಮ ಅರಿತು ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ | ಡಾ. ನಾಗೇಂದ್ರ ಕರೆ

ಪೋಷಕರ ಶ್ರಮ ಅರಿತು ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ | ಡಾ. ನಾಗೇಂದ್ರ ಕರೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!