Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿಮಾನ ನಿಲ್ದಾಣ ಉದ್ಘಾಟನೆಗೆ ಶಿವಮೊಗ್ಗ ಸಜ್ಜು: ಹೇಗಿದೆ ತಯಾರಿ? ಇಲ್ಲಿದೆ ಮಾಹಿತಿ

February 26, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |

ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.

ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು.

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಹಾಗೂ ಇತರೆ ಕಾಮಗಾರಿಗಳ ಲೋಕಾರ್ಪಣೆಗೆ ಸರ್ವ ರೀತಿಯಲ್ಲಿ ಸಿದ್ದತೆ ಮಾಡಲಾಗಿದ್ದು, ಇಡೀ ನಗರವೇ ಪ್ರಧಾನಿಯವರ ಸ್ವಾಗತಕ್ಕಾಗಿ ಸಿಂಗರಿಸಿಕೊಂಡು ಸಜ್ಜಾಗಿದೆ.

ಪ್ರಧಾನಿಯವರ ಕಾರ್ಯಕ್ರಮಕ್ಕೆ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 02 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್‍ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ 04 ಕಡೆ ವಿಶಾಲವಾದ ಪ್ರಾಜೆಕ್ಟರ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರೆಲ್ಲರೂ ಬೆಳಿಗ್ಗೆ 10 ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಬೇಕು. ವಾಹನಗಳ ನಿಲುಗಡೆಗೆ ಶಿವಮೊಗ್ಗ-ಸಂತೇಕಡೂರು ರಸ್ತೆಯ ಎರಡೂ ಕಡೆ ಪಾರ್ಕಿಂಗ್ ವ್ಯವಸ್ಥೆ ಇದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು. ಯಾರೂ ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‍ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಫ್‍ಗಳನ್ನು ತರುವಂತಿಲ್ಲ. ಮೊಬೈಲ್ ಮತ್ತು ಪರ್ಸ್‍ಗೆ ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ಇರುತ್ತದೆ.
ದಿನಾಂಕ: 26-06-2023 ಮತ್ತು 27-02-2023 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.

ದಿನಾಂಕ 27-02-2023 ರಂದು ಸಾರ್ವಜನಿಕ ವಾಹನ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗವನ್ನು ನಿಗದಿಗೊಳಿಸಲಾಗಿದೆ.

ಲೋಕಾರ್ಪಣೆಗೊಳ್ಳಲಿರುವ ಯೋಜನೆಗಳು:
ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್‍ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್‍ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ಒಟ್ಟು ರೂ.896.16 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ, ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ ರೂ.45 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೂ.2 ಲಕ್ಷ ಲೀಟರ್ ಸಾಮಥ್ರ್ಯದ ಹಾಲು, ಮೊಸಲು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ ರೂ.8 ಕೋಟಿ ವೆಚ್ಚಲ್ಲಿ ನಿರ್ಮಿಸಿರುವ ಮ್ಯಾಮ್‍ಕೋಸ್‍ನ 4 ಅಂತಸ್ತುಗಳ ಆಡಳಿತ ಕಚೇರಿ ಕಟ್ಟಡ.

ಶಂಕುಸ್ಥಾಪನೆಗೊಳ್ಳುವ ಯೋಜನೆಗಳು:
ರೂ.995 ಕೋಟಿ ವೆಚ್ಚದಲ್ಲಿ 103 ಕಿ.ಮೀ ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಶಂಕುಸ್ಥಾಪನೆ, ರೂ.97.18 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ರೂ.862 ಕೋಟಿ ಮೊತ್ತದ ಕಾಮಗಾರಿ ಶಂಕುಸ್ಥಾಪನೆ ಮತ್ತು ರೂ.91.50 ಕೋಟಿ ಮೊತ್ತದ ಕಾಮಗಾರಿ ಲೋಕಾರ್ಪಣೆ
ರೂ.66.44 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 14.77 ಕಿಮೀ ಉದ್ದದ ಶಿಕಾರಿಪುರ ಬೈಪಾಸ್ ನಿರ್ಮಾಣ, ರೂ.96.20 ಕೋಟಿ ವೆಚ್ಚದಲ್ಲಿ ರಾ.ಹೆ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮೇಗರವಳ್ಳಿಯಿಂದ ಆಗುಂಬೆವರೆಗೆ 17.77 ಕಿ.ಮೀ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ. ರೂ.56.56 ಕೋಟಿ ವೆಚ್ಚದಲ್ಲಿ ರಾ.ಹೆ 169 ಶಿವಮೊಗ್ಗ-ಮಂಗಳೂರು ರಸ್ತೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಬಳಿ 1.29 ಕಿ.ಮೀ ರಸ್ತೆ ನಿರ್ಮಾಣ ಮತ್ತು ತಿರುವಿನ ಅಭಿವೃದ್ದಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಸಾರ್ವಜನಿಕರ ಗಮನ ಸೆಳೆಯುತ್ತಿದೆ ವಿಮಾನದ ಮಾದರಿ

Next Post

ಶಿವಮೊಗ್ಗದ ಮುಖ್ಯರಸ್ತೆಗಳಲ್ಲಿ ಟ್ರಾಫಿಕ್ ಜಾಮ್: ಸಾಲುಗಟ್ಟಿನಿಂತ ಸರ್ಕಾರಿ ಬಸ್‌ಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ಮುಖ್ಯರಸ್ತೆಗಳಲ್ಲಿ ಟ್ರಾಫಿಕ್ ಜಾಮ್: ಸಾಲುಗಟ್ಟಿನಿಂತ ಸರ್ಕಾರಿ ಬಸ್‌ಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!