ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ Bajarangadal Harsha Murder ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಪ್ರಕ್ಷಬ್ಧ ವಾತಾವರಣ ನಿರ್ಮಾಣವಾಗಿದ್ದ ಪರಿಣಾಮ ಮದ್ಯ ಮಾರಾಟ ಸೇರಿದಂತೆ ಹಲವು ವ್ಯಾಪಾರ ವಹಿವಾಟುಗಳಿಗೆ ಸಮಯ ನಿಗಧಿ ಮಾಡಲಾಗಿತ್ತು.
ಪ್ರಸ್ತುತ ನಗರದಲ್ಲಿ ಶಾಂತಿ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಸಹಜ ಜೀವನದತ್ತ ಮರಳುತ್ತಿದ್ದಾರೆ. ಇನ್ನು ಮದ್ಯ ಮಾರಟಕ್ಕೆ ನಿಗಧಿಪಡಿಸಲಾಗಿದ್ದ ಸಮಾಯಾವಕಾಶವನ್ನು ಸಹ ವಿಸ್ತರಿಸಲಾಗಿದ್ದು, ಇಂದಿನಿಂದ ರಾತ್ರಿ ಹತ್ತರವರೆಗೆ ಮದ್ಯ ಮಾರಾಟ ಮಾಡಲು ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post