No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಚುನಾವಣೆ | ನಕಲಿ ಮತದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

kalpa News by kalpa News
January 11, 2025
in ಶಿವಮೊಗ್ಗ
0
ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಚುನಾವಣೆ | ನಕಲಿ ಮತದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆ ನಾಳೆ ನಡೆಯಲಿದ್ದು, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚುನಾವಣೆಗೆ ಸ್ಪರ್ಧಿಸಿರುವ ಎಂ. ಉಮಾಶಂಕರ ಉಪಾಧ್ಯ ಹಾಗೂ ಎಸ್.ಪಿ.ದಿನೇಶ್ ತಂಡ ಜಿಲ್ಲಾಧಿಕಾರಿಗಳಿಗೆ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಿಗೆ ಆಗ್ರಹಿಸಿದೆ.

ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ.ದಿನೇಶ್ ಈ ಬಾರಿಯ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ನು ನೋಡಿದರೆ ಆಶ್ಚರ್ಯವಾಗುತ್ತದೆ. ಸತ್ತವರು, ಊರುಬಿಟ್ಟವರು, ಹೊರ ಜಿಲ್ಲೆಯವರು ಹಾಗೂ ವಿದೇಶದಲ್ಲಿರುವ ಮತದಾರರನ್ನು ಸೇರಿಸಲಾಗಿದೆ. ಆದ್ದರಿಂದ ಈ ಎಲ್ಲಾರನ್ನು ತೆಗೆದು ನೈಜ ಮತದಾರರ ಪಟ್ಟಿಯನ್ನು ಸಿದ್ದಪಡಿಸಿ ಚುನಾವಣೆ ನಡೆಸಬೇಕು ಎಂದರು.
ಇದಲ್ಲದೆ ಈ ಚುನಾವಣೆಯಲ್ಲಿ ಈಗಾಗಲೇ ಅಕ್ರಮಗಳು ನಡೆಯುತ್ತಿವೆ ಎಂದು ಕೇಳಿಬರುತ್ತಿದೆ. ಕೆಲವು ಅಭ್ಯರ್ಥಿಗಳು ಮತದಾರರಿಗೆ ಹಣದ ಮತ್ತು ವಸ್ತುಗಳ ಆಮೀಷವನ್ನು ಒಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದರು.

Also read: ಸ್ವಯಂ ತಪಾಸಣೆಯಿಂದ ಸ್ತನ ಕ್ಯಾನ್ಸರ್ ಪತ್ತೆ ಸಾಧ್ಯ: ಡಾ. ಭವ್ಯ

ಬ್ಯಾಂಕಿನ ಸಿಬ್ಬಂದಿಗಳನ್ನು ಚುನಾವಣಾ ಕೆಲಸಕ್ಕೆ ಬಳಸಿಕೊಳ್ಳಬಾರದು. ಮತಪತ್ರ ಕೊಡುವ ಎಲ್ಲಾ ಕೊಠಡಿಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸಬೇಕು. ಮತ ಏಣಿಕೆಯ ಸಂಪೂರ್ಣ ಪ್ರಕ್ರಿಯೆ ಕೂಡ ಸಿ.ಸಿ.ಕ್ಯಾಮರಾದ ಕಣ್ಗಾವಲಿನಲ್ಲಿ ನಡೆಯಬೇಕು. ನಕಲಿ ಮತದಾನ ನಡೆಯುವ ಸೂಚನೆಗಳಿದ್ದು, ಇವರ ನಕಲಿ ಮತದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುವುದು ಸೇರಿದಂತೆ ಪಾರದರ್ಶಕವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು.

ಚುನಾವಣೆಯಲ್ಲಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ.ಜಿ.ಕುಮಾರ ಸ್ವಾಮಿ ಮಾತನಾಡಿ, ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಲ್ಲಿ 15ಸ್ಥಾನಗಳಿದ್ದು, 3,063 ಮತದಾರರಿದ್ದಾರೆ. ಕಳೆದ ಅವಧಿಯಲ್ಲಿ ಆಡಳಿತದಲ್ಲಿದ್ದವರು ನಿವೇಶನ ಸೇರಿದಂತೆ ಸದಸ್ಯರಿಗೆ ಯಾವ ಅನುಕೂಲವನ್ನು ಮಾಡಲಿಲ್ಲ. ಆಡಳಿತ ಮಂಡಳಿಯಲ್ಲಿ ಸಂಪೂರ್ಣ ನಿಷ್ಕ್ರೀಯ ವಾಗಿತ್ತು ಎಂದು ಆರೋಪಿಸಿದರು.
ಈ ಎಲ್ಲಾ ಹಿನ್ನಲೆಯಲ್ಲಿ ಸದಸ್ಯರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲು ಮತ್ತು ನಿವೇಶನ ಹಾಗೂ ಮನೆ ನೀಡುವ ಉದ್ದೇಶದಿಂದ ನಾವು ಹೊಸ ತಂಡವನ್ನೇ ಕಟ್ಟಿಕೊಂಡಿದ್ದೇವೆ. ನಮ್ಮ ಹೊಸ ತಂಡ ಅಧಿಕಾರಕ್ಕೆ ಬಂದರೆ ಮೂರು ಸಾವಿರ ನಿವೇಶನವನ್ನು ಸದಸ್ಯರಿಗೆ ಹಂಚುತ್ತೇವೆ. ಮತ್ತು ಎಲ್ಲಾ ರೀತಿಯ ಸೌಲಭ್ಯಗಳನ್ನು ಸದಸ್ಯರಿಗೆ ನೀಡುತ್ತೇವೆ. ನಮ್ಮನ್ನೆ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ನಮ್ಮ ತಂಡದಲ್ಲಿ ಎಸ್.ಡಿ.ಅನಂತರಾಮ್‍ಸಿಂಗ್, ಎಂ.ಉಮಾಶಂಕರ್ ಉಪಾಧ್ಯ ಹೆಚ್.ತುಳಸೀರಾಮ ಪ್ರಸಾದ್, ಎಸ್.ಪಿ.ದಿನೇಶ್, ನರಸಿಂಹ ಗಂಧದಮನೆ, ಅ.ಮಾ.ಪ್ರಕಾಶ್, ಬಿ.ವಿ.ಭೀಮೇಶ್,ಎಲ್.ಕೆ.ಲಕ್ಷ್ಮೀನಾರಾಯಣ, ಕೆ.ಈ.ಸೋಮಶೇಖರ್, ಕೆ.ಜಿ.ಕುಮಾರಸ್ವಾಮಿ, ನಾಗರಾಜ್ ಬಿ.ಎಸ್., ಉಮೇಶ ಪುಟ್ಟಪ್ಪ, ಎಂ.ಆರ್.ಪ್ರಕಾಶ್, ಕವಿತಾ ಈ. ಶ್ರೀನಿವಾಸ್, ವೇದವತಿ ಕೆ.ಎಸ್. ಇವರುಗಳು ಸ್ಪರ್ಧಿಸಿದ್ದಾರೆ.ಜ.12ರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕೋರ್ಟ್ ಮುಂಭಾಗದಲ್ಲಿರುವ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ತಂಡದ ಸದಸ್ಯರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಯಂ ತಪಾಸಣೆಯಿಂದ ಸ್ತನ ಕ್ಯಾನ್ಸರ್ ಪತ್ತೆ ಸಾಧ್ಯ: ಡಾ. ಭವ್ಯ

Next Post

ಒಂದು ದಿನದ ಅಂತರದಲ್ಲಿ ಇಬ್ಬರು ಪತ್ರಕರ್ತರನ್ನು ಕಳೆದುಕೊಂಡ ಶಿವಮೊಗ್ಗ ಪತ್ರಿಕೋದ್ಯಮ

kalpa News

kalpa News

Next Post
ಒಂದು ದಿನದ ಅಂತರದಲ್ಲಿ ಇಬ್ಬರು ಪತ್ರಕರ್ತರನ್ನು ಕಳೆದುಕೊಂಡ ಶಿವಮೊಗ್ಗ ಪತ್ರಿಕೋದ್ಯಮ

ಒಂದು ದಿನದ ಅಂತರದಲ್ಲಿ ಇಬ್ಬರು ಪತ್ರಕರ್ತರನ್ನು ಕಳೆದುಕೊಂಡ ಶಿವಮೊಗ್ಗ ಪತ್ರಿಕೋದ್ಯಮ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL