No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ

ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಪ್ರಯುಕ್ತ 'ಗುಣಾತ್ಮಕ ಜೀವನ' ಕುರಿತು ವಿಶೇಷ ಉಪನ್ಯಾಸ

kalpa News by kalpa News
January 3, 2023
in ಶಿವಮೊಗ್ಗ
0
ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಅತ್ಯಂತ ಅದ್ಭುತ ಚೇತನಗಳನ್ನು ಪಡೆದ ಶಿವಮೊಗ್ಗದ‌ ನೆಲ ಕರ್ನಾಟಕದ ಸಾಹಿತ್ಯಿಕ ರಾಜಧಾನಿಯಾಗಿದೆ ಎಂದು ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ Prof. Krishne Gowda ಅಭಿಪ್ರಾಯಪಟ್ಟರು.
ಮಂಗಳವಾರ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಉಪನ್ಯಾಸ ಸರಣಿಯ ಎಂಟನೇ ಮಾಲಿಕೆಯಲ್ಲಿ ‘ಗುಣಾತ್ಮಕ ಜೀವನ’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಗತ್ತಿನಲ್ಲಿ ದೊಡ್ಡವರು ಹಾಗಾಗಿಯೇ ಹುಟ್ಟುವುದಿಲ್ಲ. ಅಂತಹವರನ್ನು ಪಡೆಯಲು ಅಲ್ಲಿನ ನೆಲ ತಪಸ್ಸು ಮಾಡಿರಬೇಕು. ಅಂತಹ ಹೆಮ್ಮೆಯ ತಪೊಭೂಮಿ ಶಿವಮೊಗ್ಗ. ಮಾತು ಎಂಬುದು ಮನುಷ್ಯ ಜಗತ್ತಿನ ಕಾಂತಿಯುತ ತೇಜಸ್ಸು. ಅಂತಹ ಮಾತು ಕೇವಲ ತೋರಿಕೆಗೆ ಬೂಟಾಟಿಕೆಗೆ ಸೀಮಿತವಾಗಬಾರದು. ಜಗತ್ತಿನಲ್ಲಿ ಎಲ್ಲಾ ವಿಷಯವು ನಮ್ಮ ಗ್ರಹಿಕೆಯ ಆಧಾರದ ಮೇಲೆ ಒಂದು ದೃಷ್ಟಿಕೋನ ರೂಪಗೊಳ್ಳುತ್ತದೆ. ಅದರೇ ಯಾವ ನಿಲುವುಗಳು ವಸ್ತು ನಿಷ್ಟವಲ್ಲ. ನಮ್ಮ ನಿರೀಕ್ಷೆಗಳು ಕೇವಲ ಭ್ರಮೆಯಷ್ಟೆ.
ಇಂದಿನ ಶಿಕ್ಷಣ ವ್ಯವಸ್ಥೆ ಕೇವಲ ಮೆದುಳಿಗೆ ಪಾಠ ಮಾಡುತ್ತಿದೆ. ಓದು ಕೇವಲ ಸಂರ್ದರ್ಭದ ಸಿಮಿತತೆಗೆ ಒಳಪಡುತ್ತಿದೆ‌. ನಮ್ಮ ಕಲಿಕೆ ಸಿಮಿತತೆಗೆ ಮೀರಿದ ಅಧ್ಯಯನ ನಡೆಸಬೇಕಿದೆ. ಸಮಾಜ ನಮಗೆ ತಿಳಿಸುವ ಪಾಠ ಎಲ್ಲವನ್ನೂ ಮೀರಿದ್ದು. ಈ ಸಮಾಜದಲ್ಲಿ ಎಲ್ಲವೂ ಕಾಣುತ್ತದೆ, ಕೇಳಿಸುತ್ತದೆ, ಅದರೇ ಏನನ್ನು ಕೇಳಬೇಕು ನೋಡಬೇಕು ಎಂಬ ತೀರ್ಮಾನವನ್ನು ನಾವು ಮಾಡಬೇಕಿದೆ. ಪಂಚೇಂದ್ರಿಯಗಳಿಗೆ ಪೂರಕವಾದ ಸಮಾಜಮುಖಿ ವಿಚಾರಗಳ ಅವಶ್ಯಕತೆ ನಮಗಿದೆ.
ಸಂಪಾದನೆಯ ಹಿಂದೆ ಹೋಗಿ ಗುಣಾತ್ಮಕ ಜೀವನವನ್ನು ಕಳೆದುಕೊಂಡಿದ್ದೇವೆ. ಗುಣಾತ್ಮಕ ಜೀವನ ಬೆಳೆಯುವುದು ಹೊಟ್ಟೆ ಕಿಚ್ಚಿನಿಂದಲ್ಲ, ಇನ್ನೊಬ್ಬರನ್ನು ನೆಮ್ಮದಿಯಾಗಿ ಬದುಕುವಂತೆ ಮಾಡುವುದರಿಂದ ಎಂದು ಹೇಳಿದರು.
ಸ್ಲೋ ಲಿವಿಂಗ್ ಚಳುವಳಿ ಅವಶ್ಯಕತೆಯಿದೆ:
ಜಗತ್ತಿನಲ್ಲಿ ಸ್ಲೋ ಲಿವಿಂಗ್ ಚಳುವಳಿ ಶುರುವಾಗಿದೆ. ಓಟದ ಜೀವನ ಅವಶ್ಯಕವಿಲ್ಲ. ಬದುಕನ್ನು ವ್ಯವದಾನದ ಆನಂದದಿಂದ ಅನುಭವಿಸೋಣ. ಅಂತಹ ಅನುಭವಿ ಜೀವನಕ್ಕೆ ಸ್ಲೋ ಲೀವಿಂಗ್ ಚಳುವಳಿ ಹೆಚ್ಚಾಗಬೇಕಿದೆ. ಶ್ರೀಮಂತಿಕೆ ಹೆಚ್ಚಾದಂತೆ ಆತಂಕದ ಕ್ಷಣಗಳು ಹೆಚ್ಚಾಗುತ್ತಿದೆ. ನಮ್ಮ ಪೂರ್ವಿಕರಿಗೆ ಬಡತನವೆಂಬುದೇ ತಿಳಿದಿರಲಿಲ್ಲಾ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಸಿ‌.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ‌.ನಾರಾಯಣ್, ಖಜಾಂಚಿಗಳಾದ ಡಿ.ಜಿ ರಮೇಶ್, ನಿರ್ದೇಶಕರಾದ ಮೈಲಾರಪ್ಪ, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಮಧುರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaProf. Krishne GowdaShimogaShivamoggaShivamogga Newsಪ್ರೊ. ಕೃಷ್ಣೇಗೌಡಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರೀ ಜನಸ್ತೋಮದ ನಡುವೆ ಪ್ರಸನ್ನ ಭಟ್ ಅಂತ್ಯಕ್ರಿಯೆ

Next Post

ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

kalpa News

kalpa News

Next Post
ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL