No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಶಾಸಕ ಚನ್ನಬಸಪ್ಪ ಜಂಟಲ್ ಮ್ಯಾನ್… ಆದರೆ? ಕೆಪಿಸಿಸಿ ಸದಸ್ಯ ನಾಗರಾಜ್ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 15, 2024
in ಶಿವಮೊಗ್ಗ
0
ಶಿವಮೊಗ್ಗ | ಶಾಸಕ ಚನ್ನಬಸಪ್ಪ ಜಂಟಲ್ ಮ್ಯಾನ್… ಆದರೆ? ಕೆಪಿಸಿಸಿ ಸದಸ್ಯ ನಾಗರಾಜ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಾಸಕರಾದ ನಂತರವೂ ಎಸ್.ಎನ್. ಚನ್ನಬಸಪ್ಪ ಅವರು ಮಾತಿನ ಮೇಲೆ ಹಿಡಿತ ಸಾಧಿಸಬಹುದಿತ್ತು, ಆದರೆ ನಿಂದಿಸುವುದೇ ಅವರ ಹುಟ್ಟುಗುಣ ಎಂದು ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್ ಹೇಳಿದ್ದಾರೆ.

ಹೊಡಿ ಬಡಿ ಕಡಿಗಳಿಗೆ ಹೆಸರಾದ ಎಸ್.ಎನ್. ಚನ್ನಬಸಪ್ಪ ಅವರು ಒಬ್ಬ ಜಂಟಲ್ ಮ್ಯಾನ್, ಆದರೆ, ಸರ್ಕಾರವನ್ನು ನಿಂದಿಸುವಾಗ ಅದರಲ್ಲೂ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವಾಗ ಎಚ್ಚರ ತಪ್ಪುತ್ತಾರೆ, ತಾವು ಸರ್ಕಾರದ ಒಂದು ಭಾಗ ಎಂಬುದನ್ನು ಮರೆತು ಸರ್ಕಾರವನ್ನು ಷಂಡ, ಭಂಡ ಎಂದು ನಿಂದಿಸುತ್ತಾರೆ. ಇದು ವಿಪರ್ಯಾಸವಲ್ಲದೆ ಮತ್ತೇನು ಅಲ್ಲ.
ಆಯಾ ಸರ್ಕಾರಗಳು ಇದ್ದಾಗ ಹಲವು ಪ್ರಕರಣಗಳ ಕೇಸುಗಳನ್ನು ವಾಪಾಸ್ ತೆಗೆದುಕೊಂಡ ಉದಾಹರಣೆಗಳು ನಮ್ಮ ಮುಂದಿವೆ. ಅಷ್ಟಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಒಪ್ಪಿಗೆ ಕೊಟ್ಟರೆ ಎಂಬ ಮಾತನ್ನು ಸೇರಿಸಿದ್ದಾರೆ, ಕೇವಲ ಹುಬ್ಬಳ್ಳಿ ಪ್ರಕರಣವಲ್ಲದೆ 43 ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳಲಾಗಿದೆ, ರೈತರು, ವಿದ್ಯಾರ್ಥಿಗಳು ಕೈಗೊಂಡಿದ್ದ ಪ್ರತಿಭಟನೆಗಳು ವಾಪಸ್ ಆಗಿವೆ. ಇದರಲ್ಲಿ ಬಿಜೆಪಿ ಕಾರ್ಯಕರ್ತರೂ ಇದ್ದಾರೆ, ಬಿಜೆಪಿ ಸರ್ಕಾರ ಇದ್ದಾಗಲೂ ಸಹ ಈ ರೀತಿಯ ಅನೇಕ ಕೇಸ್ ಗಳನ್ನು ವಾಪಸ್ ತೆಗೆದು ಕೊಳ್ಳಲಾಗಿದೆ.

Also read: ಶಿವಮೊಗ್ಗ | ಕಲುಷಿತ ನೀರು ಪೂರೈಕೆ? ಜನ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಿ | ಮಾಜಿ ಶಾಸಕ ಕೆಬಿಪಿ ಆಗ್ರಹ

ಶಾಸಕರು ಮಾತ್ರ ತಮ್ಮ ಬಾಯಿಂದ ಇಂತಹ ಅಸಂಬದ್ಧ ಮಾತುಗಳನ್ನು ಆಡುತ್ತಲೇ ಇರುತ್ತಾರೆ, ಈ ಹಿಂದೆ ಇವರು ಸಿದ್ದರಾಮಯ್ಯ ಅವರ ರುಂಡವನ್ನೇ ಕಡಿಯಬೇಕು ಎಂದು ಹೇಳಿ ಪ್ರಸಿದ್ಧರಾಗಿದ್ದರು. ಈಗ ಮತ್ತೆ ಷಂಡ ,ಭಂಡ ಎಂಬ ಪದ ಪ್ರಯೋಗ ಮಾಡಿದ್ದಾರೆ.

ನಾಲಿಗೆ ಸಂಸ್ಕೃತಿ ಹೇಳುತ್ತದೆ ಅಷ್ಟೇ

ನಗರದಲ್ಲಿ ಬೇಕಾದಷ್ಟು ಸಮಸ್ಯೆಗಳಿವೆ. ಉತ್ಸವ, ಆಚರಣೆ, ಧರ್ಮ, ಅಷ್ಟಕ್ಕೇ ಮಾತ್ರ ತಮ್ಮ ಶಾಸಕ ಹುದ್ದೆಯನ್ನು ಅವರು ಮೀಸಲಾಗಿಟ್ಟಿದ್ದಾರೆ. ಅವರು ಪಾಲಿಕೆ ಮೇಯರ್ ಅಲ್ಲ, ಶಾಸಕರು ಎಂಬದನ್ನು ಮರೆತುಬಿಟ್ಟಿದ್ದಾರೆ. ತಮ್ಮ ಮಾತಿನ ಶೈಲಿಯನ್ನು ಅವರು ಬದಲಾಯಿಸಿಕೊಳ್ಳುವುದು ಒಳಿತು. ಅದೃಷ್ಟವಶಾತ್ ಅವರು ಶಾಸಕರಾಗಿದ್ದಾರೆ, ಆ ಸ್ಥಾನಕ್ಕೆ ಗೌರವ ಕೊಡಲಿ ಎಂಬುದು ನಮ್ಮ ಗೌರವ ಪೂರಕ ಸಲಹೆ ಎಂದು ವೈ.ಹೆಚ್. ನಾಗರಾಜ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಕಲುಷಿತ ನೀರು ಪೂರೈಕೆ? ಜನ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಿ | ಮಾಜಿ ಶಾಸಕ ಕೆಬಿಪಿ ಆಗ್ರಹ

Next Post

ಶಿವಮೊಗ್ಗ | ಚರಂಡಿಗೆ ಉರುಳಿದ ಸಿಟಿ ಬಸ್ | ಹಲವರಿಗೆ ಗಾಯ | ಘಟನೆ ನಡೆದಿದ್ದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಚರಂಡಿಗೆ ಉರುಳಿದ ಸಿಟಿ ಬಸ್ | ಹಲವರಿಗೆ ಗಾಯ | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗ | ಚರಂಡಿಗೆ ಉರುಳಿದ ಸಿಟಿ ಬಸ್ | ಹಲವರಿಗೆ ಗಾಯ | ಘಟನೆ ನಡೆದಿದ್ದು ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL