No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಶಾಸಕರ ವಾಟ್ಸಪ್ ಹೆಲ್ಪ್ ಲೈನ್ ಆರಂಭ: ನಂಬರ್ ಏನು? ಇದರ ಪ್ರಯೋಜನವೇನು?

ಯಾವೆಲ್ಲಾ ಸಮಸ್ಯೆಗಳು, ಸಲಹೆಗಳನ್ನು ಸಾರ್ವಜನಿಕರು ನೀಡಬಹುದು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 15, 2023
in ಶಿವಮೊಗ್ಗ
0
ಶಿವಮೊಗ್ಗ ಶಾಸಕರ ವಾಟ್ಸಪ್ ಹೆಲ್ಪ್ ಲೈನ್ ಆರಂಭ: ನಂಬರ್ ಏನು? ಇದರ ಪ್ರಯೋಜನವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗ ನಗರದ ಜನರು ಇನ್ನುಮುಂದೆ ಯಾವುದೇ ಸಮಸ್ಯೆ, ಸಲಹೆ ಇದ್ದರೂ ವಾಟ್ಸಪ್ ಮೂಲಕ ಶಾಸಕರ ಕಚೇರಿಗೆ ನೇರವಾಗಿ ತಿಳಿಸಿ, ಪರಿಹಾರ ಪಡೆಯುವ ನೂತನ ವ್ಯವಸ್ಥೆಯನ್ನು ಆರಂಭ ಮಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಹೇಳಿದರು.

ಅವರು ಇಂದು ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದ ನಾಗರಿಕರು ಸಮಸ್ಯೆ ಹಂಚಿಕೊಳ್ಳಲು ಸ್ಮಾರ್ಟ್ ಶಿವಮೊಗ್ಗ, `ನಿಮ್ಮ ನುಡಿ, ನಮ್ಮ ನಡೆ ಎಂಬ ವಾಟ್ಸಪ್ ಹೆಲ್ಪ್ಲೈನ್ ಆರಂಭಿಸಿದೆ. ಈ ಮೂಲಕ ನಗರದ ನಾಗರಿಕರು ತಮ್ಮ ಸಮಸ್ಯೆ ಹಾಗೂ ಸಲಹೆಗಳನ್ನು ಮೆಸೇಜ್ ಮೂಲಕ ನೀಡಬಹುದಾಗಿದೆ ಎಂದರು.
ಯಾವ ನಂಬರ್’ಗೆ ಕಳುಹಿಸಬೇಕು?
ಸಾರ್ವಜನಿಕರು ಮೊ. 9019901177 ಈ ವಾಟ್ಸಪ್ ನಂಬರ್‌ಗೆ ತಮ್ಮ ಬಡಾವಣೆಯ ಸಮಸ್ಯೆ, ಸಲಹೆಗಳ ಬಗ್ಗೆ ಮೆಸೇಜ್ ಮಾಡಬಹುದು. ನಂತರ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಂದ, ಜನಪ್ರತಿನಿಧಿಗಳಿಂದ ಸೂಕ್ತ ಪರಿಹಾರ ದೊರೆಯಲಿದೆ. ಮುಂದಿನ ದಿನಗಳಲ್ಲಿ ಪ್ರತಿ ವಾರ್ಡಿನಲ್ಲಿ ಸಲಹಾಪಟ್ಟಿಗೆ ಇಟ್ಟು ಅಲ್ಲಿಯೂ ಕೂಡ ಸಾರ್ವಜನಿಕರು ಮುಕ್ತವಾಗಿ ಮುಂದಿನ ಐದು ವರ್ಷ ಶಿವಮೊಗ್ಗ ನಗರ ಹೇಗೆ ಕಾಣಬೇಕು ಎಂಬ ತಮ್ಮ ಸಲಹೆ ಅಭಿಪ್ರಾಯಗಳನ್ನು ತಿಳಿಸಬಹುದು ಎಂದರು.

ಸ್ಮಾರ್ಟ್ ಶಿವಮೊಗ್ಗದ ಕಲ್ಪನೆಯೊಂದಿಗೆ
ಪ್ರಧಾನಿ ನರೇಂದ್ರ ಮೋದಿಯವರು ಮೇ 11ರಂದು ನಡೆದ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯ ಭಾಷಣದಲ್ಲಿ ಹೇಳಿರುವಂತೆ “ತಂತ್ರಜ್ಞಾನವು ದೇಶದ ಅಭಿವೃದ್ಧಿ ಹೆಚ್ಚಿಸಲು ಇರುವ ಒಂದು ಪ್ರಮುಖ ಉಪಕರಣ”. ಇದೇ ಕಲ್ಪನೆಯೊಂದಿಗೆ ಸಿದ್ಧವಾಗಿರುವುದು ಸ್ಮಾರ್ಟ್ ಶಿವಮೊಗ್ಗ. ಇದರ ಭಾಗವಾಗಿ ವಾಟ್ಸಾಪ್ ಹೆಲ್ಪ್’ಲೈನ್ ನಂಬರ್ ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ನಗರದ ನಾಗರಿಕರ ಸಹಭಾಗಿತ್ವದಲ್ಲಿ ಅವರ ಸಲಹೆ ಹಾಗೂ ಅಭಿಪ್ರಾಯಗಳನ್ನು ಸಂಗ್ರಹ ಮಾಡುವ ಮೂಲಕ ಮುಂದಿನ ಐದು ವರ್ಷಗಳ ಕಾಲ ಶಿವಮೊಗ್ಗ ನಗರವನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಲು ವ್ಯವಸ್ಥೆ ರೂಪಿಸಲಾಗುವುದು ಎಂದರು.
ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
ನಾಗರಿಕರು ಅವರ ಸಮಸ್ಯೆಗಳನ್ನು ಸಹ ಮೆಸೇಜ್ ಮುಖಾಂತರ ಕರ್ತವ್ಯ ಭವನಕ್ಕೆ ತಲುಪಿಸಿದರೆ ಅದನ್ನು ಪಾಲಿಕೆ ಸದಸ್ಯರು, ಅಧಿಕಾರಿಗಳು ಹಾಗೂ ಕಾರ್ಯಕರ್ತರ ಮುಖಾಂತರ ಸೀಮಿತ ಅವಧಿಯೊಳಗೆ ಸಮಸ್ಯೆಯನ್ನು ಬಗೆಹರಿಸಲು ವ್ಯವಸ್ಥೆ ರೂಪಿಸಲಾಗಿದೆ. ಇದು ಜನರ ಹಾಗೂ ಜನಪ್ರತಿನಿಧಿಯ ನಡುವೆ ಸಂಪರ್ಕ ಸಾಧನೆಗೆ ಅನುವಾಗುವ ಒಂದು ಪ್ರಮುಖ ಪರಿಕರವಾಗಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಲು ಕರ್ತವ್ಯಪಡೆಯನ್ನು ಸಜ್ಜುಗೊಳಿಸಲಾಗಿದೆ ಎಂದ ಅವರು, ಪಕ್ಷಭೇದವಿಲ್ಲದೆ ಎಲ್ಲಾ ವಾರ್ಡುಗಳು ಕಾರ್ಪೊರೇಟರ್‌ಗಳ ಸಹಾಯವನ್ನು ಬಳಸಿಕೊಳ್ಳಲಾಗುವುದು ಎಂದರು.

Also read: ಜುಲೈ 17: ಎಫ್’ಎಂನಲ್ಲಿ ಸಂಸದ ರಾಘವೇಂದ್ರ ಲೈವ್ ಸಂವಾದ, ನೀವೂ ಕರೆ ಮಾಡಿ ಮಾತನಾಡಿ

ಯಾವೆಲ್ಲಾ ವಿಷಯಗಳ ಕುರಿತು ತಿಳಿಸಬಹುದು?
ಸಾರ್ವಜನಿಕರು ಹಸಿರು ನಗರ, ಸ್ವಚ್ಛನಗರ, ಸಾಂಸ್ಕೃತಿಕ ನಗರ, ಆರೋಗ್ಯಕರ ನಗರ, ಆಡಳಿತ ಮತ್ತು ಅಭಿವೃದ್ಧಿ, ಕೈಗಾರಿಕೆ ಮತ್ತು ವಾಣಿಜ್ಯ, ಶೈಕ್ಷಣಿಕ, ಕ್ರೀಡೆ ಹೀಗೆ ಹಲವು ವಿಷಯಗಳನ್ನು ಇಟ್ಟುಕೊಂಡು ಸಮಸ್ಯೆಗಳ ಬಗ್ಗೆ ಸಲಹೆಯನ್ನೂ ನೀಡಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಗರಾಧ್ಯಕ್ಷ ಜಗದೀಶ್, ಸೂಡಾ ಮಾಜಿ ಅಧ್ಯಕ್ಷ ನಾಗರಾಜ್, ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರನಾಯಕ್, ಪಾಲಿಕೆ ಸದಸ್ಯರಾದ ಇ. ವಿಶ್ವಾಸ್, ವಿಶ್ವನಾಥ್, ಮಂಜುನಾಥ್, ಭಾನುವತಿ ವಿನೋದ್‌ಕುಮಾರ್, ಅನಿತಾ ರವಿಶಂಕರ್, ಸಂಗೀತಾ ನಾಗರಾಜ್, ಕೆ.ವಿ. ಅಣ್ಣಪ್ಪ, ಮಂಜುನಾಥ್ ಎನ್., ಕೋಟೆ ಪ್ರಭು ಇದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA ChannabasappaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಜುಲೈ 17: ಎಫ್’ಎಂನಲ್ಲಿ ಸಂಸದ ರಾಘವೇಂದ್ರ ಲೈವ್ ಸಂವಾದ, ನೀವೂ ಕರೆ ಮಾಡಿ ಮಾತನಾಡಿ

Next Post

ಚಿರತೆ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಚಿರತೆ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 30-ಎಪ್ರಿಲ್ 3: ಮೈಸೂರು-ನಂಜನಗೂಡು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 21, 2026
A Blissful concert by the Divine Duo

A Blissful concert by the Divine Duo

March 21, 2026
ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

ಬಾಣಸವಾಡಿ ಮತ್ತು ತುಮಕೂರು ನಡುವೆ ಒಂದು ಟ್ರಿಪ್ ಮೆಮು ವಿಶೇಷ ರೈಲು ಸೇವೆ

March 21, 2026
ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

March 21, 2026
ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL