ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಟೊಯೋಟೊ ಶೋರೂಮ್ ಹಿಂಭಾಗದ ಗರುಡ ಲೇಔಟಿನ ಗದ್ದೆಯಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹರಿಗೆ ನಿವಾಸಿ ವಾಸು (47) ಮತೃಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಈತ ಮಹಾನಗರ ಪಾಲಿಕೆ ಕಂಟ್ರಾಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
Also read: INR 100 Crore Allocated by SDMF to Enhance Storage Capacity of 93 Lakes: Minister Bose Raju
ಗಾಂಧಿಬಜಾರ್ನ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಸ್ಥಳೀಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post