No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮೇ 13, 14ರಂದು ನಿಷೇದಾಜ್ಞೆ | ಮತದಾನ ಹಿನ್ನೆಲೆ ಸಂತೆ-ಜಾತ್ರೆ ನಿಷೇಧ: ಡಿಸಿ

kalpa News by kalpa News
May 6, 2023
in ಶಿವಮೊಗ್ಗ
0
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ಎಲ್ಲಾ ತಾಲೂಕುಗಳ ಲೋಕಸಭೆ ಉಪಚುನಾವಣೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆ ದಿನಾಂಕಗಳಂದು ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಮೇ-13 ರ ಬೆಳಗ್ಗೆ 6 ರಿಂದ ಮೇ-14 ರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದವರು ತಿಳಿಸಿದ್ದಾರೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕಲ್ಲು ಅಥವಾ ಎಸೆಯುವ ವಸ್ತುಗಳ ಅಥವಾ ವಸ್ತುಗಳನ್ನು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು, ತಯಾರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ.

Also read: ಏರುತ್ತಿರುವ ಉಷ್ಣತೆಯಿಂದ ಅಡಿಕೆ ಬೆಳೆಗೆ ಕುತ್ತು: ಪರ್ಯಾಯ ಕೃಷಿಯತ್ತ ಮಲೆನಾಡ ರೈತರ ಚಿತ್ತ

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡುಗುವುದನ್ನು ನಿಷೇಧಿಸಲಾಗಿದೆ. ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾ.ದಂ.ಸಂ.ಕಲಂ 188ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ನಿಷೇಧಾಜ್ಞೆಯು ಸುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸಕ್ಕದ್ದಲ್ಲ.
ಮತದಾನ ಹಿನ್ನೆಲೆ ಸಂತೆ ಮತ್ತು ಜಾತ್ರೆ ನಿಷೇಧ
ಶಿವಮೊಗ್ಗ ಜಿಲ್ಲೆಯಾದ್ಯಂತ ಲೋಕಸಭಾ ಚುನಾವಣೆ-2023ರ ಮತದಾನ ಕಾರ್ಯವು ಮೇ.10 ರಂದು ಹಾಗೂ ಮತ ಎಣಿಕೆ ಕಾರ್ಯವು ಮೇ.13 ರಂದು ನಡೆಯಲಿದ್ದು, ಈ ಎರಡು ದಿನಗಳಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೆಳಗ್ಗೆ 6 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.

https://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏರುತ್ತಿರುವ ಉಷ್ಣತೆಯಿಂದ ಅಡಿಕೆ ಬೆಳೆಗೆ ಕುತ್ತು: ಪರ್ಯಾಯ ಕೃಷಿಯತ್ತ ಮಲೆನಾಡ ರೈತರ ಚಿತ್ತ

Next Post

ಪಿಎಫ್‌ಐ ಜೊತೆ ಭಜರಂಗದಳ ಹೋಲಿಸಿ ಮಾತನಾಡಿದ್ದು ಅಪರಾಧ: ಯಡಿಯೂರಪ್ಪ

kalpa News

kalpa News

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಪಿಎಫ್‌ಐ ಜೊತೆ ಭಜರಂಗದಳ ಹೋಲಿಸಿ ಮಾತನಾಡಿದ್ದು ಅಪರಾಧ: ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL