No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಬಡ್ಡಿ ಸಹಿತ ಮೆಡಿಕಲ್ ವೆಚ್ಚ ಮರುಪಾವತಿಸಿ | ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 28, 2024
in ಶಿವಮೊಗ್ಗ
0
ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ನಿವಾಸಿಯೊಬ್ಬರಿಗೆ ಸಲ್ಲಬೇಕಾದ ವೈದ್ಯಕೀಯ ವಿಮಾ ವೆಚ್ಚವನ್ನು ಬಡ್ಡಿ ಸಹಿತ ಮರು ಪಾವತಿ ಮಾಡಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದಿತ್ಯ ಬಿರ್ಲಾ ಹೆಲ್ತ್ ಇನ್ಷೂರೆನ್ಸ್ ಕಂಪೆನಿಗೆ #Aditya Birla Health Insurance Company ಆದೇಶ ನೀಡಿದೆ.

ಏನಿದು ಪ್ರಕರಣ?
ಎಚ್. ಪ್ರೇಮಾ ಮತ್ತು ಬಿ.ಎಸ್. ಹುಚ್ಚರಾಯಪ್ಪ ದಂಪತಿಗಳು ಆದಿತ್ಯ ಬಿರ್ಲಾ ಹೆಲ್ತ್ ಇನ್ಷೂರೆನ್ಸ್ ಕಂಪೆನಿಯಿಂದ ಆರೋಗ್ಯ ವಿಮಾ ಪಾಲಿಸಿ ಪಡೆದಿದ್ದರು.
ಹೇಮ ಇವರು ನಾರಾಯಣ ಹೃದಯಾಲಯದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಸುಮಾರು 3 ಲಕ್ಷ ರೂ.ವರೆಗೆ ವೈದ್ಯಕೀಯ ವೆಚ್ಚ ಭರಿಸಿದ್ದಾರೆ. ವೈದ್ಯಕೀಯ ವೆಚ್ಚವನ್ನು ಪಾಲಿಸಿ ನಿಯಮಗಳ ಪ್ರಕಾರ ಮರು ಪಾವತಿಸುವಂತೆ ಕೋರಿದ್ದಾರೆ.

Also read: ಮೇ 30ರಂದು ನೂರಾರು ಸಂಘಟನೆಗಳಿಂದ ಹಾಸನ ಚಲೋ ಬೃಹತ್ ಪ್ರತಿಭಟನೆ | ಕಾರಣವೇನು?

ಆದರೆ, ವಿಮಾ ಕಂಪನಿಯು ಅರ್ಜಿದಾರರು ವಿಮಾ ಪಾಲಿಸಿ ಪಡೆಯುವ ಪೂವ್ 5 ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ಅಧಿಕ ರಕ್ತದ ಒತ್ತಡ ಖಾಯಿಲೆಗಳು ಇರುವ ಸಂಗತಿ ಮಾರೆ ಮಾಚಿದ್ದಾರೆ. ಇದು ವಿಮಾ ಪಾಲಿಸಿಯಾ ನಿಬಂಧನೆಗಳ ಉಲ್ಲಂಘನೆಯಾಗಿರುವುದರಿಂದ, ಅರ್ಜಿದಾರರು ವೈದ್ಯಕೀಯ ಪರಿಹಾರ ಪಡೆಯಲು ಅರ್ಹ ಆಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಆಯೋಗವು ಅರ್ಜಿದಾರರು ಹಾಜರುಪಡಿಸಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಎದುರುದಾರರು ಕೇವಲ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಅರ್ಜಿದಾರರಿಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿಸದಿರುವುದು ಸೇವಾನ್ಯೂನ್ಯತೆ ಎಂದು ಪರಿಗಣಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿದೆ.
ಈ ಹಿನ್ನೆಲೆಯಲ್ಲಿ ಆದಿತ್ಯ ಬಿರ್ಲಾ ವಿಮಾ ಕಂಪೆನಿಯು ಅರ್ಜಿದಾರರಿಗೆ ರೂ.1,76,951 ಗಳ ವೈದ್ಯಕೀಯ ವೆಚ್ಚವನ್ನು ಶೇ.9% ಬಡ್ಡಿ ಸಮೇತ ಮರುಪಾವತಿಸಬೇಕು. ತಮ್ಮ ಸೇವಾ ನ್ಯೂನತೆಯಿಂದಾಗಿ ಉಂಟಾದ ಮಾನಸಿಕ ಹಿಂಸೆ ಮತ್ತು ಹಾನಿಗಳಿಗೆ ಸಂಬಂಧಿಸಿದಂತೆ ಪರಿಹಾರ ಹಾಗೂ ರೂ.30,000 ಗಳನ್ನು ಮತ್ತು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ರೂ. 10,000ಗಳನ್ನು ಪಾವತಿಸಬೇಕು ಎಂದು ಆದೇಶಿಸಿದೆ.

ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ, ಸದಸ್ಯರಾದ ಸವಿತಾ ಬಿ. ಪಟ್ಟಣಶೆಟ್ಟಿ, ಬಿ.ಡಿ. ಯೋಗಾನಂದ ಬಾಂಡ್ಯ ಅವರಿದ್ದ ಪೀಠವು ಈ ಆದೇಶ ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: Aditya Birla Health Insurance CompanyKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಆದಿತ್ಯ ಬಿರ್ಲಾ ಹೆಲ್ತ್ ಇನ್ಷೂರೆನ್ಸ್ ಕಂಪೆನಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share211Tweet123Send
Previous Post

ಮೇ 30ರಂದು ನೂರಾರು ಸಂಘಟನೆಗಳಿಂದ ಹಾಸನ ಚಲೋ ಬೃಹತ್ ಪ್ರತಿಭಟನೆ | ಕಾರಣವೇನು?

Next Post

ಚುನಾವಣೆ ನಂತರ ಮೋದಿಯವರ 2 ದಿನದ ಪ್ರೋಗ್ರಾಂ ಫಿಕ್ಸ್ | ಎಲ್ಲಿ, ಏನು ಮಾಡಲಿದ್ದಾರೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
11 ದಿನಗಳ ವಿಶೇಷ ವ್ರತ ಆರಂಭಿಸಿದ ಮೋದಿ | ಭಾವುಕಗೊಂಡ ಪ್ರಧಾನಿ ಹೇಳಿದ್ದೇನು?

ಚುನಾವಣೆ ನಂತರ ಮೋದಿಯವರ 2 ದಿನದ ಪ್ರೋಗ್ರಾಂ ಫಿಕ್ಸ್ | ಎಲ್ಲಿ, ಏನು ಮಾಡಲಿದ್ದಾರೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL