ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪ್ರೀತಿ ನಿರಾಕರಿಸಿದ ಹಿನ್ನೆಲೆ ಯುವತಿಯ ಕುತ್ತಿಗೆಯನ್ನು ವೇಲ್‌ನಿಂದ ಬಿಗಿದು ಹತ್ಯೆ ಮಾಡಿ, ಪ್ರಿಯಕರನೂ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಯುವತಿ ಕವಿತಾಳನ್ನು ಕೊಲೆ ಮಾಡಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಶಿವಮೂರ್ತಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ವಿಷ ರಕ್ತದಲ್ಲಿ ಸೇರಿದ ಪರಿಣಾಮ ಚಿಕಿತ್ಸೆ ಪರಣಾಮಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post