ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯುತ್ ತಂತಿ ತಗುಲಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ನಗರದ ಬೈಪಾಸ್ ರಸ್ತೆಯ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡ ಒಂದರಲ್ಲಿ ಘಟನೆ ನಡೆದಿದೆ. ಮೃತರಲ್ಲಿ ಒಬ್ಬ ವ್ಯಕ್ತಿಯನ್ನು ಗುಂಟೂರು ಮೂಲದ ಸೋಮಶೇಖರ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಕಾರ್ಮಿಕರು ಕೆಲಸ ಮಾಡುವ ವೇಳೆ ಕಟ್ಟಡ ನಿರ್ಮಾಣ ಕಾರ್ಯದ ವೇಳೆ ಕಬ್ಬಿಿಣದ ಶೀಟ್’ಗಳನ್ನು ಎತ್ತಿಕೊಳ್ಳುವ ವೇಳೆ ಅಚಾನಕ್ಕಾಗಿ ವಿದ್ಯುತ್ ತಂತಿಗೆ ತಗುಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
Also read: ವೃತ್ತಿಪರತೆಯಿಂದ ಮಾತ್ರ ವಿಶ್ವಾಸಾರ್ಹತೆ ವೃದ್ಧಿ: ಪತ್ರಕರ್ತ ಆರಗ ರವಿ ಅಭಿಮತ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















