ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ #Tyavarekoppa Tiger and Lion Safari ಅಂಜನಿ ಎಂಬ ಹುಲಿಯೊಂದು #Tiger Anjani death ಮೃತಪಟ್ಟಿದೆ.
ಈ ಕುರಿತಂತೆ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ಅವರು ಮಾಹಿತಿ ನೀಡಿದ್ದು, ವಯೋ ಸಹಜವಾಗಿ ಅಸ್ವಸ್ಥಗೊಂಡಿದ್ದ ಅಂಜನಿ ಹುಲಿ ಕೊನೆಯಿಸಿರೆಳೆದಿದೆ ಎಂದು ತಿಳಿಸಿದ್ದಾರೆ.
Also read: ಜೆಎನ್‌ಎನ್‌ಸಿಇ | ಜ.10ರಿಂದ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ

ಪಶುವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿಗಳು ಅಂಜನಿಯ ಮರಣೋತ್ತರ ಪರೀಕ್ಷೆ ನಡೆಸಿದರು. ಹುಲಿಯ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post