Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆ

October 13, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕದ ಹಿರಿಯ ಮಹಿಳಾ ಟಿ-20 ತಂಡವು ಗುಜರಾತ್’ನ ಸೂರತ್’ನಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಶಿವಮೊಗ್ಗದ ಪ್ರತಿಭಾನ್ವಿತ ಮಹಿಳಾ ಕ್ರಿಕೆಟ್ ಆಲ್’ರೌಂಡರ್ ಆದ ಕು. ಅದಿತಿ ರಾಜೇಶ್ Aditi Rajesh ಈ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಶ್ರಯದ ಹೈದರಾಬಾದ್’ನಲ್ಲಿ ನಡೆಯಲಿರುವ ರಾಷ್ಟ್ರೀಯ 19 ವರ್ಷ ವಯೋಮಿತಿಯೊಳಗಿನ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ಕು.ಸಿ.ಜೆ. ನಿರ್ಮಿತಾ ಇವರು ಆಲ್’ರೌಂಡರ್ ಆಗಿ ಆಯ್ಕೆಯಾಗಿರುತ್ತಾರೆ.
ಈ ಕ್ರೀಡಾಪಟುಗಳು ಪ್ರಸ್ತುತ ಡಿವಿಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಸಹ್ಯಾದ್ರಿ ಕೀಡಾಂಗಣದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಿವಮೊಗ್ಗದ ಕ್ರಿಕೆಟ್ ತರಬೇತುದಾರ ಪಿ.ವಿ. ನಾಗರಾಜ್ ಇವರ ಬಳಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಮಹಿಳಾ ಕ್ರಿಕೆಟ್ ಕ್ರೀಡೆಯಲ್ಲಿ ತರಬೇತಿ ಪಡೆಯಲು ಆಸಕ್ತಿ ಇರುವ ಬಾಲಕಿಯರು ಈ ತರಬೇತುದಾರರನ್ನು ಮೊ.ಸಂ: 9964599936 ಮೂಲಕ ಸಂಪರ್ಕಿಸಬಹುದು.

Also read: ಎಸ್.ಸಿ/ ಎಸ್.ಟಿ ಮೀಸಲಾತಿ ಹೆಚ್ಚಳ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಹಿಳಾ ಟಿ-20 ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ಈ ಪ್ರತಿಭಾವಂತ ಬಾಲಕಿಯರಿಗೆ ಕೆಎಸ್ಸಿಎ ಶಿವಮೊಗ್ಗ ವಲಯ ಸಂಚಾಲಕರಾದ ಡಿ.ಎಸ್. ಅರುಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಸಿಬ್ಬಂದಿ ವರ್ಗದವರು ಹಾಗೂ ಹಿರಿಯ, ಕಿರಿಯ ಕ್ರೀಡಾಪಟುಗಳು ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Aditi RajeshKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಅದಿತಿ ರಾಜೇಶ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಎಸ್.ಸಿ/ ಎಸ್.ಟಿ ಮೀಸಲಾತಿ ಹೆಚ್ಚಳ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಜೆಎನ್’ಎನ್’ಸಿಇಯಲ್ಲಿ ಅ.14-15ರಂದು ಅಂತಾರಾಷ್ಟ್ರೀಯ ಸಮ್ಮೇಳನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೆಎನ್'ಎನ್'ಸಿಇಯಲ್ಲಿ ಅ.14-15ರಂದು ಅಂತಾರಾಷ್ಟ್ರೀಯ ಸಮ್ಮೇಳನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!