No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಮಣ್ಣಿನ ಮಗ ಡಾ. ಕೆ. ರಾಘವೇಂದ್ರ ಪೈ ಅಮೇರಿಕಾ ವಿವಿ ಉಪಕುಲಪತಿಯಾಗಿ ನೇಮಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2026
in ಶಿವಮೊಗ್ಗ
0
ಶಿವಮೊಗ್ಗದ ಮಣ್ಣಿನ ಮಗ ಡಾ. ಕೆ. ರಾಘವೇಂದ್ರ ಪೈ ಅಮೇರಿಕಾ ವಿವಿ ಉಪಕುಲಪತಿಯಾಗಿ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲೆಯ ಮೂಲದ ಖ್ಯಾತ ಯೋಗಗುರು ಡಾ. ಕೆ. ರಾಘವೇಂದ್ರ ಪೈ Raghavendra Pai ಅವರನ್ನು ಅಮೇರಿಕಾದ ವ್ಯಾಸ ಭಾರತೀ ತ್ರಿಯೋಗ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಕ ಮಾಡಲಾಗಿದೆ. ಈ ವಿಶ್ವವಿದ್ಯಾಲಯವು ಸನಾತನ ಧರ್ಮ, ಯೋಗ ಹಾಗೂ ವೇದಾಧಾರಿತ ಜ್ಞಾನ ಪರಂಪರೆಯ ಅಭಿವೃದ್ದಿಗೆ ಸಮರ್ಪಿತವಾಗಿದೆ. ಅವರು ಶ್ರೀ ಕಾರ್ಕಳ ರಂಗನಾಥ ಪೈ ಹಾಗೂ ಶ್ರೀಮತಿ ರುಕ್ಮಾ ರಂಗನಾಥ ಪೈ ಅವರ ಪುತ್ರರು.

ಡಾ. ಪೈ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಶಿವಮೊಗ್ಗದ ಸರ್ಕಾರಿ ಮುಖ್ಯ ಮಧ್ಯಮಿಕ ಶಾಲೆಯಲ್ಲಿ ಪೂರ್ಣಗೊಳಿಸಿ, ನಂತರ ಆಚಾರ್ಯ ತುಳಸಿ ನ್ಯಾಷನಲ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ ವಾಣಿಜ್ಯ ವಿದ್ಯಾಭ್ಯಾಸ ಪಡೆದರು. ಮೈಸೂರು ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಎಂ.ಎ. ಪದವಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಸಾಹಿತ್ಯದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.

“ಯೋಗ ಮತ್ತು ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ಶಿಕ್ಷಣದೊಂದಿಗೆ ಸಂಯೋಜಿಸಿ, ಮಾನವಕುಲದ ಸಮಗ್ರ ಅಭಿವೃದ್ಧಿಗೆ ದಾರಿ ತೋರಿಸುವುದು ನಮ್ಮ ವಿಶ್ವವಿದ್ಯಾಲಯದ ಧ್ಯೇಯವಾಗಿದೆ.”

ಡಾ. ಕೆ. ರಾಘವೇಂದ್ರ ಪೈ

ಅವರು ಧರ್ಮಸ್ಥಳದ ಎಸ್‌ಡಿಎಂ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಲ್ಲಿ ಯೋಗ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ನವದೆಹಲಿ ಯೋಗ ಪ್ರಮಾಣೀಕರಣ ಮಂಡಳಿ (ಆಯುಷ್ ಸಚಿವಾಲಯ, ಭಾರತ ಸರ್ಕಾರ) ಸದಸ್ಯರಾಗಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮ ಸಮಿತಿಯಲ್ಲಿಯೂ ತಮ್ಮ ಸೇವೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಅವರ ಮಾರ್ಗದರ್ಶನದಲ್ಲಿ 13 ಮಂದಿ ಪಿಎಚ್.ಡಿ. ಪದವಿ ಪಡೆದಿದ್ದಾರೆ.

ಪ್ರಸ್ತುತ ಮೈಸೂರಿನಲ್ಲಿ ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನವನ್ನು ಸ್ಥಾಪಿಸಿ, ಯೋಗ ಹಾಗೂ ದಾಸ ಸಾಹಿತ್ಯ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ತರಬೇತಿಯನ್ನು ನೀಡುತ್ತಿದ್ದಾರೆ. “ಗಮನ ಯೋಗ ಸೂತ್ರಗಳು” ಹಾಗೂ “ಯೋಗ ವಿಶ್ವಕೋಶ” ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಸಿದ್ಧ ಯೋಗಾಚಾರ್ಯರಾಗಿರುವ ಡಾ. ಪೈ ಅವರು ಭಾರತ ಮತ್ತು ವಿದೇಶಗಳಲ್ಲಿ ಸಾವಿರಾರು ಯೋಗ ಶಿಕ್ಷಕರನ್ನೂ ವಿದ್ಯಾರ್ಥಿಗಳನ್ನೂ ತರಬೇತಿ ನೀಡಿದ್ದಾರೆ. “ಯೋಗಿಕ್ ವಾಕ್ – ಗಮನ ಯೋಗ ಸೂತ್ರಗಳು” ಎಂಬ ವೈಶಿಷ್ಟ್ಯಪೂರ್ಣ ಸಂಶೋಧನೆಗಾಗಿ ಅವರು ಪ್ರಸಿದ್ಧರಾಗಿದ್ದಾರೆ. ಮೌಲ್ಯಾಧಾರಿತ ಶಿಕ್ಷಣ ಮತ್ತು ಯೋಗ ಪ್ರಸಾರದ ಕ್ಷೇತ್ರದಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದಾರೆ.

ಅವರಿಗೆ ಯೋಗ ಗುರು – ರಷ್ಯಾ, ಅಸ್ಥಾನ ಯೋಗಾಚಾರ್ಯ – ಶ್ರೀಕೃಷ್ಣ ಮಠ, ಸ್ವಾಮಿ ವಿವೇಕಾನಂದ ನಾಯಕತ್ವ ಪ್ರಶಸ್ತಿ (ಚಿಕಾಗೋ, ಅಮೇರಿಕಾ), ಟೆನ್ ಔಟ್‌ಸ್ಟ್ಯಾಂಡಿಂಗ್ ಯಂಗ್ ಪರ್ಸನ್ಸ್ ಆಫ್ ಇಂಡಿಯಾ, ಹಾಗೂ ಜೀವನ ಸಾಧನೆ ಪ್ರಶಸ್ತಿ (ಫ್ಲೋರಿಡಾ, ಅಮೇರಿಕಾ) ಸೇರಿದಂತೆ ಅನೇಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಗೌರವಗಳು ಲಭಿಸಿವೆ.

ವ್ಯಾಸ ಭಾರತೀ ತ್ರಿಯೋಗ ವಿಶ್ವವಿದ್ಯಾಲಯದ ಮೂಲಕ ಡಾ. ಪೈ ಅವರು ಪ್ರಾಚೀನ ಭಾರತೀಯ ಜ್ಞಾನವನ್ನು ಆಧುನಿಕ ಶಿಕ್ಷಣ ವ್ಯವಸ್ಥೆಯೊಂದಿಗೆ ಸಂಯೋಜಿಸಿ, ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಗೆ ದಾರಿದೀಪವಾಗುವ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವ ಸಂಕಲ್ಪ ಹೊಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRaghavendra PaiShimogaShivamoggaNewsಡಾ. ಕೆ. ರಾಘವೇಂದ್ರ ಪೈಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet128Send
Previous Post

ಬಣ್ಣದ ಬದುಕಿನ ಮಣ್ಣಿನ ಮಗ: ಚೇತನ್ ನೈಲಾಡಿ ಎಂಬ ಅದ್ಭುತ ಕಲಾಚೇತನ

Next Post

ಸಾಗರ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ 11.62 ಲಕ್ಷದ ಚಿನ್ನಾಭರಣ ಕಳವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ 11.62 ಲಕ್ಷದ ಚಿನ್ನಾಭರಣ ಕಳವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL