ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 28 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆಯನ್ನು #20 years rigorous imprisonment ವಿಧಿಸಲಾಗಿದೆ.
ಈ ಕುರಿತಮತೆ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ.

2023ರಲ್ಲಿ, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 26 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯವೆಸಗಿದ್ದ. ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಆಗಿನ ತನಿಖಾಧಿಕಾರಿಗಳಾದ ತುಂಗಾ ನಗರ ಪಿಐ ಬಿ. ಮಂಜುನಾಥ್ ಅವರು ತನಿಖೆ ಪೂರೈಸಿ, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post