No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | 3 ದಿನಗಳ ಕಾಲ “ದೇಸಿ ಮೇಳ-ಪರಂಪರೆ” | ಸ್ವದೇಶಿ ಉತ್ಪನ್ನಗಳ ಪ್ರದರ್ಶನ-ಮಾರಾಟ

kalpa News by kalpa News
December 8, 2025
in ಶಿವಮೊಗ್ಗ
0
ಶಿವಮೊಗ್ಗ | 3 ದಿನಗಳ ಕಾಲ “ದೇಸಿ ಮೇಳ-ಪರಂಪರೆ” | ಸ್ವದೇಶಿ ಉತ್ಪನ್ನಗಳ ಪ್ರದರ್ಶನ-ಮಾರಾಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ದೇಶೀಯ ಉತ್ಪಾದನಾ ಸಾಮರ್ಥ್ಯಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ, ಶಿವಮೊಗ್ಗ ನಗರವು ಒಂದು ಮಹತ್ವದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ.

ಸ್ಥಳೀಯ ಮಾರಾಟಗಾರರಿಗೆ ಮತ್ತು ಸ್ವದೇಶೀ ಉತ್ಪನ್ನಗಳಿಗೆ ಒಂದು ವೇದಿಕೆ ಕಲ್ಪಿಸುವ ಸಲುವಾಗಿ ಶಿವಮೊಗ್ಗ ನಗರದ ಬಂಟರ ಭವನದಲ್ಲಿ ಡಿ.12,13,14 ರಂದು 3 ದಿನಗಳ ಕಾಲ “ದೇಸಿ ಮೇಳ – ಪರಂಪರೆ” ಎಂಬ ಶೀರ್ಷಿಕೆಯಡಿಯಲ್ಲಿ ಸ್ವದೇಶೀ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿವಮೊಗ್ಗದ ಜನತೆಗೆ ವಿಶಿಷ್ಟ ಮತ್ತು ಗುಣಮಟ್ಟದ ಸ್ವದೇಶಿ ಉತ್ಪನ್ನಗಳನ್ನು ಒಂದೇ ಸೂರಿನಡಿ ಖರೀದಿಸುವ ಸುವರ್ಣಾವಕಾಶ ಇದಾಗಿದೆ.
ಈ “ದೇಸಿ ಮೇಳ-ಪರಂಪರೆ” ಕಾರ್ಯಕ್ರಮದಲ್ಲಿ ಗ್ರಾಹಕರಿಗೆ ಬಗೆ ಬಗೆಯ ಗೃಹ ಉತ್ಪನ್ನಗಳು, ಕೈಮಗ್ಗದ ಸೀರೆಗಳು, ಮಣ್ಣಿನ ಉತ್ಪನ್ನಗಳು, ಖಾದಿ ಉತ್ಪನ್ನಗಳು , ಖಾದ್ಯ ಉತ್ಪನ್ನಗಳು, ಹ್ಯಾಂಡ್ ಮೇಡ್ ಹಾಸಿಗೆ ಮತ್ತು ಹೊದಿಕೆಗಳು, ಅಲಂಕಾರಿಕ ವಸ್ತುಗಳು, ಹ್ಯಾಂಡ್ ಮೇಡ್ ಆಭರಣಗಳು ಆಕರ್ಷಕ ಸ್ವದೇಶಿ ಉತ್ಪನ್ನಗಳು ಮತ್ತು ದೇಸಿ ಆಹಾರ ಪದಾರ್ಥಗಳು ಲಭ್ಯವಿರಲಿದ್ದು. ಸ್ಥಳೀಯ ಮಾರಾಟಗಾರರಿಗೆ ಮತ್ತು ಕರಕುಶಲಕರ್ಮಿಗಳಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಪರಿಚಯಿಸಲು, ಮಾರಾಟ ಮಾಡಲು ಮತ್ತು ಮಾರುಕಟ್ಟೆ ವಿಸ್ತರಿಸಲು ಈ ದೇಸಿ ಮೇಳ – ಪರಂಪರೆ ಒಂದು ಉತ್ತಮ ವೇದಿಕೆಯಾಗಲಿದೆ.

‘ಆತ್ಮನಿರ್ಭರ ಭಾರತ’ ಪರಿಕಲ್ಪನೆಗೆ ಅನುಗುಣವಾಗಿ, “ಸ್ವದೇಶಿ ನಮ್ಮ ಸ್ವ-ಭಾವವಾಗಬೇಕು” ಎಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ಸಾರಲಾಗುತ್ತಿದೆ. ಭಾರತದಲ್ಲೇ ತಯಾರಾದ ವಸ್ತುಗಳನ್ನು ಬಳಸುವ ಮೂಲಕ ದೇಶದ ಆರ್ಥಿಕತೆಗೆ ಮತ್ತು ಸ್ಥಳೀಯ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಯುವಕರು ಹೆಚ್ಚಾಗಿ ಜಾಗತಿಕ ಬ್ರ್ಯಾಂಡ್‌ಗಳು ಮತ್ತು ವೇಗದ ಫ್ಯಾಷನ್ ಕಡೆಗೆ ಒಲವು ತೋರುತ್ತಿರುವ ಈ ಸಮಯದಲ್ಲಿ, ಸ್ವದೇಶಿ ಉತ್ಪನ್ನಗಳನ್ನು ಬಳಸುವ ಮಹತ್ವವನ್ನು ಅವರಿಗೆ ಮನವರಿಕೆ ಮಾಡಿಕೊಡುವುದು ಅತ್ಯಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ, ಸ್ವದೇಶಿ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ನಿರಂತರ ಬೇಡಿಕೆ ಮತ್ತು ಸ್ಥಾನ ದೊರಕಬೇಕು. ಈ ಕುರಿತು ಗ್ರಾಹಕರಲ್ಲಿ ಮತ್ತು ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ.
ಈ ಪ್ರದರ್ಶನವು ಕೇವಲ ಮಾರಾಟದ ಕೇಂದ್ರವಾಗಿರದೆ, ‘ಸ್ವದೇಶಿ ಉತ್ಪನ್ನಗಳ ಬಳಕೆಯಿಂದಾಗುವ ಪ್ರಯೋಜನಗಳು’ ಮತ್ತು ‘ಭಾರತೀಯ ಕರಕುಶಲತೆಯ ಶ್ರೀಮಂತಿಕೆ’ ಕುರಿತು ಅರಿವು ಮೂಡಿಸುವ ವೇದಿಕೆಯೂ ಆಗಿರಲಿದೆ. ಭಾರತವು ಜಾಗತಿಕ ಸೂಪರ್‌ಪವರ್ ಆಗಿ ಹೊರಹೊಮ್ಮಲು, ತನ್ನದೇ ಆದ ಉತ್ಪಾದನಾ ಸಾಮರ್ಥ್ಯವನ್ನು ಮಾರುಕಟ್ಟೆಗೆ ತೆರೆದಿಡಬೇಕು. ಶಿವಮೊಗ್ಗದ ‘ ದೇಸಿ ಮೇಳ- ಪರಂಪರೆ’ ಮೇಳವು ಆ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ. ಇದು ಜನರನ್ನು ತಮ್ಮ ಬೇರುಗಳೊಂದಿಗೆ ಮರು-ಸಂಪರ್ಕ ಸಾಧಿಸಲು ಮತ್ತು ತಮ್ಮ ಹಣವನ್ನು ನೇರವಾಗಿ ರಾಷ್ಟ್ರ ನಿರ್ಮಾಣಕ್ಕೆ ಹೂಡಿಕೆ ಮಾಡಲು ಪ್ರೇರೇಪಿಸುತ್ತದೆ.

ಶಿವಮೊಗ್ಗದ ಸಮಸ್ತ ನಾಗರಿಕರು, ವಿದ್ಯಾರ್ಥಿಗಳು, ಉದ್ಯಮಿಗಳು, ಮತ್ತು ಪ್ರಜ್ಞಾವಂತ ಗ್ರಾಹಕರು ಈ ಮೂರು ದಿನಗಳ ‘ದೇಸಿ ಮೇಳ – ಪರಂಪರೆ’ ಮಹೋತ್ಸವಕ್ಕೆ ಭೇಟಿ ನೀಡಿ, ಇದರ ಭಾಗವಾಗಬೇಕು. ಇಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಖರೀದಿಸುವ ಜೊತೆಗೆ, ದೇಶದ ಕರಕುಶಲಕರ್ಮಿಗಳ ಶ್ರಮವನ್ನು ಗೌರವಿಸುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಬೇಕೆಂದು ವಿನಂತಿಸುತ್ತೇವೆ.

ಪರಂಪರೆಯನ್ನು ಉಳಿಸಿ, ಸ್ವದೇಶಿತ್ವವನ್ನು ಬೆಳೆಸಿ, ‘ಆತ್ಮನಿರ್ಭರ ಭಾರತ’ದ ಕನಸಿಗೆ ಕೈಜೋಡಿಸಿ.

ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಅರ್ಥಶಾಸ್ತ್ರಜ್ಞರು ಪ್ರಖರ ಪರಿಸರ ವಾದಿಗಳು ಹಾಗೂ ಸ್ವದೇಶಿ ಚಿಂತಕರಾದ ಪ್ರೊ. ಬಿ. ಎಮ್. ಕುಮಾರಸ್ವಾಮಿ, “ದೇಸಿ ಮೇಳ – ಪರಂಪರೆ” ಕಾರ್ಯಕ್ರಮದ ಆಯೋಜಕರಾದ ಜಯವರ್ಧನ ಆಚಾರ್ಯ, ದಿಲೀಪ್ ಎನ್, ಅರವಿಂದ ಎಲ್. ಜಿ. ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಕ್ರಿಕೆಟ್ ಸಂಸ್ಥೆ ಆಡಳಿತ ಮಂಡಳಿ ಚುನಾವಣೆ | ಡಿ.ಎಸ್. ಅರುಣ್’ಗೆ ಗೆಲುವು

Next Post

ದಕ ಪೊಲೀಸರ ಕಾರ್ಯಾಚರಣೆ | ಕುಖ್ಯಾತ ಅಂತರ ರಾಜ್ಯ ಕಳ್ಳನ ಅಂದರ್ | ಈತನ ಪ್ರಕರಣಗಳೆಷ್ಟಿದೆ ನೋಡಿ

kalpa News

kalpa News

Next Post
ದಕ ಪೊಲೀಸರ ಕಾರ್ಯಾಚರಣೆ | ಕುಖ್ಯಾತ ಅಂತರ ರಾಜ್ಯ ಕಳ್ಳನ ಅಂದರ್ | ಈತನ ಪ್ರಕರಣಗಳೆಷ್ಟಿದೆ ನೋಡಿ

ದಕ ಪೊಲೀಸರ ಕಾರ್ಯಾಚರಣೆ | ಕುಖ್ಯಾತ ಅಂತರ ರಾಜ್ಯ ಕಳ್ಳನ ಅಂದರ್ | ಈತನ ಪ್ರಕರಣಗಳೆಷ್ಟಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL