No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

kalpa News by kalpa News
May 21, 2026
in ಶಿವಮೊಗ್ಗ
1
ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ವಿವಿಧ ಕಾರಣಗಳಿಂದಾಗಿ ರದ್ದಾಗಿರುವ ಸುಮಾರು 5 ಸಾವಿರ ಬಿಪಿಎಲ್ ಪಡಿತರ ಚೀಟಿಗಳನ್ನು BPL Card ಪುನಃ ಪರಿಶೀಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ. ಚೇತನ್ ಅವರು ಆಹಾರ ಸಚಿವ ಕೆ.ಎಚ್. ಮುನಿಯಪ್ಪ Minister Muniyappa ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಆಹಾರ ನಿಗಮದ ಕಚೇರಿಯಲ್ಲಿ ಮೇ 21ರಂದು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಚೇತನ್ ಅವರು, ಪುನಃ ಪರಿಶೀಲನೆ ನಡೆಸಿ, ಬಡವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ನಗರದ ಹೊರವಲಯ ಗೋಪಾಳಗೌಡ ಬಡಾವಣೆ ಬಳಿ ಆಹಾರ ಇಲಾಖೆಯ ಅನೌಪಚಾರಿಕ ಪಡಿತರ ಕಚೇರಿ ಕಾರ್ಯನಿರ್ವಹಣೆ ಮಾಡುತ್ತಿದೆ. ಸದರಿ ಸ್ಥಳಕ್ಕೆ ತೆರಳಲು ನಾಗರಿಕರು ತೀವ್ರ ತೊಂದರೆ ಪಡುವಂತಾಗಿದೆ. ಸೂಕ್ತ ಸಿಟಿ ಬಸ್ ಗಳ ವ್ಯವಸ್ಥೆಯೂ ಇಲ್ಲದಿರುವುದರಿಂದ ದುಬಾರಿ ಹಣ ತೆತ್ತು ಬಾಡಿಗೆ ವಾಹನಗಳಲ್ಲಿ ಓಡಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸದರಿ ಕಚೇರಿಯನ್ನು ವಿನೋಬನಗರ ಪೊಲೀಸ್ ಚೌಕಿ ಸರ್ಕಲ್ ಸಮೀಪದ ಪ್ರಾಧಿಕಾರದ ಕಟ್ಟಡಕ್ಕೆ ಸ್ಥಳಾಂತರಿಸಬೇಕು. ಇದರಿಂದ ನಾಗರಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.

Also read: ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

ಭೇಟಿ, ಮನವಿಯ ಪ್ರಮುಖಾಂಶಗಳು:

  • ವಿವಿಧ ಕಾರಣಗಳಿಂದ ಶಿವಮೊಗ್ಗದಲ್ಲಿ 5000 ಬಿಪಿಎಲ್ ಪಡಿತರ ಚೀಟಿ ರದ್ದು
  • ಬಡವರು, ಕೂಲಿ ಕಾರ್ಮಿಕರ ಕಾರ್ಡ್’ಗಳು ರದ್ದು
  • ಪುನಃ ಪರಿಶೀಲನೆ ನಡೆಸಿ, ಬಡವರಿಗೆ ನ್ಯಾಯ ಒದಗಿಸಬೇಕು
  • ಅಧಿಕಾರಿಗಳಿಂದ ವಸ್ತುಸ್ಥಿತಿಯ ಪರಿಶೀಲನೆ ನಡೆಸಬೇಕು
  • ಅರ್ಹ ಫಲಾನುಭವಿಗಳ ಕಾರ್ಡ್’ಗಳನ್ನು ಮತ್ತೆ ಮರು ಚಾಲನೆಗೊಳಿಸಿ

ಸಚಿವರು ಹೇಳಿದ್ದೇನು?

ಚೇತನ್ ಅವರ ಮನವಿಯನ್ನು ಆಲಿಸಿದ ನಂತರ ಮಾತನಾಡಿದ ಸಚಿವ ಮುನಿಯಪ್ಪ, ಈ ಕುರಿತಾಗಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುತ್ತೇವೆ. ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷ ಗಣೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BPL CardKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister MuniyappaNews in KannadaNews KannadaShimogaShivamoggaNewsಆಹಾರ ಸಚಿವ ಕೆ.ಎಚ್. ಮುನಿಯಪ್ಪಬಿಪಿಎಲ್ ಪಡಿತರ ಚೀಟಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

Next Post

ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

kalpa News

kalpa News

Next Post
ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

Comments 1

  1. Pingback: ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ? » kalpa.news

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL