ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಲ್ಲಿ ವಿವಿಧ ಕಾರಣಗಳಿಂದಾಗಿ ರದ್ದಾಗಿರುವ ಸುಮಾರು 5 ಸಾವಿರ ಬಿಪಿಎಲ್ ಪಡಿತರ ಚೀಟಿಗಳನ್ನು BPL Card ಪುನಃ ಪರಿಶೀಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ. ಚೇತನ್ ಅವರು ಆಹಾರ ಸಚಿವ ಕೆ.ಎಚ್. ಮುನಿಯಪ್ಪ Minister Muniyappa ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಆಹಾರ ನಿಗಮದ ಕಚೇರಿಯಲ್ಲಿ ಮೇ 21ರಂದು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಚೇತನ್ ಅವರು, ಪುನಃ ಪರಿಶೀಲನೆ ನಡೆಸಿ, ಬಡವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು … Continue reading ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?