No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಸಂಸ್ಕೃತಿ ಫೌಂಡೇಷನ್‌ನಿಂದ ಬಡವರಿಗೆ ಆಹಾರ ಕಿಟ್

ಸಂಸ್ಥೆಯ ಕಾರ್ಯ ಅನುಕರಣೀಯ: ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 20, 2021
in ಶಿವಮೊಗ್ಗ
0
ಶಿವಮೊಗ್ಗ: ಸಂಸ್ಕೃತಿ ಫೌಂಡೇಷನ್‌ನಿಂದ ಬಡವರಿಗೆ ಆಹಾರ ಕಿಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೊರೋನಾದಂತಹ ಸಂದರ್ಭದಲ್ಲಿ ಆರ್ಥಿಕವಾಗಿ ದುರ್ಬಲರಾದವರಿಗೆ ಸಹಾಯಹಸ್ತ ನೀಡುವುದು ಮಾನವೀಯತೆ ಗುಣ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಇಂದು ದೈವಜ್ಞ ಕಲ್ಯಾಣ ಮಂದಿರದಲ್ಲಿ ಸಂಸ್ಕೃತಿ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಬಡವರಿಗೆ ಕಿಟ್ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾವು-ನೋವುಗಳು ಉಂಟಾಗುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ ನಿಯಂತ್ರಿಸಲು ಹಗಲು, ರಾತ್ರಿ ಶ್ರಮಿಸುತ್ತಿವೆ. ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕೋವಿಡ್ ನಿಯಂತ್ರಣಕ್ಕಾಗಿ ಓಡಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದರು.

ಸಂಸ್ಕೃತಿ ಫೌಂಡೇಷನ್ ಬಡವರಿಗೆ ಆಹಾರದ ಕಿಟ್‌ಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಸಂಘ-ಸಂಸ್ಥೆಗಳು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ ವಿಷಯವಾಗಿದ್ದು, ಇಂತಹ ಸಂಸ್ಥೆಗಳು ಮತ್ತಷ್ಟು ಹೆಚ್ಚಾಗಲಿ ಎಂದು ಅವರನ್ನು ಅಭಿನಂದಿಸಿದರು.

ಸಂಸ್ಕೃತಿ ಫೌಂಡೇಷನ್‌ನ ಸದಸ್ಯ ಪ್ರವೀಣ್ ಮಾತನಾಡಿ, ಇಂದು 200 ಕುಟುಂಬಗಳಿಗೆ ಆಹಾರದ ಕಿಟ್ ನೀಡಲಾಗುತ್ತಿದೆ. ಕೊರೋನಾದ ಸಂದರ್ಭದಲ್ಲಿ ಅತ್ಯಂತ ಕಷ್ಟದಲ್ಲಿರುವವರನ್ನು ಫೌಂಡೇಷನ್ ಗುರುತಿಸಿದೆ. ಅವರಿಗೆ ಕಿಟ್ ನೀಡಲಾಗುವುದು. ಇದರ ಹಿಂದೆ ಇತರೆ ಸಂಸ್ಥೆಗಳು ಕೂಡ ಸಹಾಯ ಮಾಡಿವೆ ಎಂದರು,

ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ಎಸ್‌ಎಸ್. ಜ್ಯೋತಿಪ್ರಕಾಶ್, ಸಂಸ್ಕೃತಿ ಫೌಂಡೇಶನ್ ಅಧ್ಯಕ್ಷ ರೋಹಿತ್ ರಂಗಸ್ವಾಮಿ, ಉಪಾಧ್ಯಕ್ಷರಾದ ಪ್ರದೀಪ್, ಉಮೇಶ್, ಸದಸ್ಯರಾದ ಉಲ್ಲಾಸ್, ಸುಬ್ಬರಾವ್, ಶರಣ್, ಸುಮನ್, ಪ್ರವೀಣ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaMP BY RaghavendraNews in KannadaNews KannadaShimogaShivamoggaShivamogga Newsಕೊರೋನಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಸಾಂದ್ರಕ: ಸಚಿವ ಡಾ.ಕೆ.ಸುಧಾಕರ್

Next Post

ಕೋವಿಡ್ ಸಂಕಷ್ಟ ಕಾಲದಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರವನ್ನು 8 ದಿನ ಮುಚ್ಚಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಸಂಕಷ್ಟ ಕಾಲದಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರವನ್ನು 8 ದಿನ ಮುಚ್ಚಿದ್ದೇಕೆ?

ಕೋವಿಡ್ ಸಂಕಷ್ಟ ಕಾಲದಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರವನ್ನು 8 ದಿನ ಮುಚ್ಚಿದ್ದೇಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

February 24, 2026
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

February 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!