No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಶಿವಮೊಗ್ಗ ಎಬಿವಿಪಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 4, 2021
in Small Bytes, ಶಿವಮೊಗ್ಗ
0
ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಶಿವಮೊಗ್ಗ ಎಬಿವಿಪಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಸಮರ್ಪಕ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಬೃಹತ್ ಪ್ರತಿಭಟನೆ ನಡೆಸಿತು.


ಕೋವಿಡ್-19 ಲಾಕ್‌ಡೌನ್ ನಂತರ ಶಾಲಾ-ಕಾಲೇಜುಗಳು ಶುರುವಾಗಿ ತಿಂಗಳುಗಳು ಕಳೆದಿವೆ. ತರಗತಿಗಳೂ ಸರಾಗವಾಗಿ ನಡೆಯುತ್ತಿದೆ. ಆದರೂ ಇನ್ನೂ ಅನೇಕ ಮಾರ್ಗಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ತೀವ್ರವಾಗಿ ಪರದಾಡುತ್ತಿದ್ದಾರೆ. ಕೆಲವು ಕಡೆ ಬಸ್ ಸಂಚಾರವಿದ್ದರೂ ಅಗತ್ಯವಿರುವ ಕಡೆ ಬಸ್ ನಿಲುಗಡೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ ಎಂದರು.


ಸರ್ಕಾರಿ ವಿದಾರ್ಥಿ ವಸತಿ ನಿಲಯಗಳು ಬಹುತೇಕ ನಗರದಿಂದ ಹೊರಗಡೆ ಇದ್ದು, ಮಲ್ಲಿಗೆನಹಳ್ಳಿ (ವಾಜಪೇಯಿ ಬಡಾವಣೆ) ಮತ್ತು ನವುಲೆ ಹಾಸ್ಟೆಲ್‌ನ ವಿದ್ಯಾರ್ಥಿಗಳು ತುಂಬಾ ತೊಂದರೆ ಎದುರಿಸುತ್ತಿದ್ದಾರೆ. ಈ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ಗಳ ಕೊರತೆ ಇದೆ. ಈ ನಿಟ್ಟಿನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಸಮಯದ ಅನುಕೂಲಕ್ಕೆ ಅನುಗುಣವಾಗಿ ಬಸ್ ವ್ಯವಸ್ಥೆ ಮಾಡಬೇಕಿದೆ ಎಂದು ಮನವಿ ಮಾಡಿದರು.

ಕುವೆಂಪು ವಿವಿಗೆ ಸರ್ಕಾರಿ ಬಸ್‌ಗಳ ಕೊರತೆ ಇದ್ದು, ವಿವಿಗೆ ಹೋಗುವ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ಅಗತ್ಯವಿದೆ. ಇದರ ಜೊತೆಗೆ ಕೋವಿಡ್-19 ಲಾಕ್‌ಡೌನ್‌ಗೆ ಮುನ್ನ ಇದ್ದ ಹಲವು ಮಾರ್ಗಗಳ ಬಸ್‌ಗಳು ಇನ್ನೂ ಓಡಾಟ ಶುರು ಮಾಡಿರುವುದಿಲ್ಲ. ಎಲ್ಲಾ ಬಸ್‌ಗಳ ಓಡಾಟ ಪುನರ್ ಆರಂಭಿಸಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಇರುವಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: ABVP ShivamoggaKannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share238Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾದರಿ ವಿಧಾನಸಭಾ ಕ್ಷೇತ್ರವಾಗಲಿದೆ ಬೈಂದೂರು: ಸಂಸದ ರಾಘವೇಂದ್ರ ಭರವಸೆ

Next Post

ವಿದ್ಯಾರ್ಥಿಗಳ ಸಂಕಷ್ಟ ಕೇಳದ ಕುವೆಂಪು ವಿವಿ ಆಡಳಿತ- ವಿವಿ ನಷ್ಟದಲ್ಲಿದೆಯಂತೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳ ಸಂಕಷ್ಟ ಕೇಳದ ಕುವೆಂಪು ವಿವಿ ಆಡಳಿತ- ವಿವಿ ನಷ್ಟದಲ್ಲಿದೆಯಂತೆ!

ವಿದ್ಯಾರ್ಥಿಗಳ ಸಂಕಷ್ಟ ಕೇಳದ ಕುವೆಂಪು ವಿವಿ ಆಡಳಿತ- ವಿವಿ ನಷ್ಟದಲ್ಲಿದೆಯಂತೆ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Shivamogga MP B Y Raghavendra

ಶಿವಮೊಗ್ಗ ಜಿಲ್ಲೆ ರಸ್ತೆ ಅಭಿವೃದ್ಧಿಗೆ ಕೇಂದ್ರದ ಭರ್ಜರಿ ಅನುದಾನ | ಯಾವ ತಾಲೂಕಿಗೆ ಎಷ್ಟು?

June 19, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL