ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೇಡರ ಹೊಸಹಳ್ಳಿ ಸಮೀಪ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವು ಕಂಡಿದ್ದು, ಮೂರು ಕಾರುಗಳಲ್ಲಿದ್ದ #Car Accident ಒಟ್ಟು ಏಳು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
Also read: ಶಿವಮೊಗ್ಗ | ಬೈಕುಗಳ ಮುಖಾಮುಖಿ ಡಿಕ್ಕಿ | ಯುವಕನ ಕಾಲಿನ ಮೂಳೆ ಕಟ್
ಕೊಪ್ಪಳಕ್ಕೆ ತೆರಳುತ್ತಿದ್ದ ಕಿಯಾ ಸೆಲ್ಟೋಸ್ ಕಾರಿಗೆ ಎದುರಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಸ್ವಿಫ್ಟ್ ಕಾರು ಕಿಯಾ ಸೆಲ್ಟೋಸ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಿಯಾ ಕಾರಿನಲ್ಲಿದ್ದ ಮಹಿಳೆ ಸುಲೋಚನಾ (60) ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post