No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು: ಸಂಸದ ರಾಘವೇಂದ್ರ ಭರವಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2026
in ಶಿವಮೊಗ್ಗ
0
ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ #Shivamogga Airport ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರದಿಂದ ಉದ್ಘೋಷಣೆ ಮಾಡಿಸಲು ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ #MP Raghavendra ಇಂದು ಭರವಸೆ ನೀಡಿದ್ದಾರೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‍ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದ್ದಾರೆ.

ಅವರು ಇಂದು ಸಂಸದರ ನಿವಾಸದಲ್ಲಿ ಈ ಸಂಬಂಧ ಭೇಟಿಮಾಡಿ, ಮನವಿಪತ್ರ ಸಲ್ಲಿಸಿದ ಸಂದರ್ಭದಲ್ಲಿ ಟ್ರಸ್ಟ್‍ನ ಮುಖಂಡರಿಗೆ ಈ ಭರವಸೆಯನ್ನು ನೀಡಿದ್ದಾರೆ.
1967ರಲ್ಲಿ ಜ್ಞಾನಪೀಠ ಪ್ರಶಸ್ತಿಯನ್ನು ಮೊಟ್ಟಮೊದಲ ಬಾರಿಗೆ ಪಡೆದ ಹೆಗ್ಗೆಳಿಕೆ ಕುವೆಂಪು ಅವರಿಗಿದೆ. 1968ರಲ್ಲಿ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಅವರಿಗೆ ಲಭಿಸಿದೆ. ಶ್ರೀಯುತರು ಶ್ರೀರಾಮಾಯಣ ದರ್ಶನಂ ಎಂಬ ಮಹಾಕಾವ್ಯ ರಚಿಸಿದ್ದಾರೆ. ಕಾನೂರು ಸುಬ್ಬಮ್ಮ ಹೆಗ್ಗಡತಿ ಮತ್ತು ಮಲೆಗಳಲ್ಲಿ ಮದುಮಗಳು ಎಂಬ ಶ್ರೇಷ್ಠ ಕಾದಂಬರಿಗಳನ್ನು ರಚಿಸಿದ್ದಾರೆ. ಜಯ ಭಾರತ ಜನನಿಯ ತನುಜಾತೆ ಎಂಬ ನಾಡಗೀತೆಯನ್ನು ಕೂಡ ರಚಿಸಿದ್ದಾರೆ. ನಾಟಕ ಕೇತ್ರಗಳಲ್ಲಿಯೂ ಹಲವರು ಕೃತಿಗಳನ್ನು ಅವರು ರಚಿಸಿದ್ದು, ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದು, ಅವರ ಹೆಸರಿನಲ್ಲಿ ಕುವೆಂಪು ವಿಶ್ವ ವಿದ್ಯಾಲಯವನ್ನೂ ಸ್ಥಾಪಿಸಲಾಗಿದೆ. ಇವೆಲ್ಲವನ್ನು ಗಮನದಲ್ಲಿರಿಸಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಹಾಗೂ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿರಾಯಣ್ಣ, ವಿಜಾಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ, ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರುರಾಣಿ ಚೆನ್ನಮ್ಮ ಹೆಸರನ್ನು ಉದ್ಘೋಷಣೆ ಮಾಡುವುದು ಬಾಕಿ ಇದ್ದು 2ವರೆ ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ ಈ ನಾಲ್ಕೂ ಹೆಸರುಗಳನ್ನು ಶಿಫಾರಸ್ಸು ಮಾಡಿದ್ದು, ಕೇಂದ್ರದಿಂದ ಉದ್ಘೋಷಣೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ಟ್ರಸ್ಟ್ ಸದಸ್ಯರು ಮನವಿ ಮಾಡಿದರು.

ಮನವಿ ನೀಡುವ ಸಂದರ್ಭದಲ್ಲಿ ಟ್ರಸ್ಟ್‍ನ ಮುಖಂಡರಾದ ಕಲ್ಲೂರು ಮೇಘರಾಜ್, ಶಂಕ್ರಾನಾಯ್ಕ, ಅಲೀಂಖಾನ್, ಬಸವರಾಜ್, ಕೆ.ಆರ್. ಶಿವಣ್ಣ, ಭ್ರಮೇಶ್ವರ್ ಯುವರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

                   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP RaghavendraNews in KannadaNews KannadaShimogaShivamogga AirportShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು | ನಡೆದಿದ್ದೇನು?

Next Post

ಜನಾರ್ಧನ ರೆಡ್ಡಿ, ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್’ಗೆ ಬೆಂಕಿ | 8 ಮಂದಿ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜನಾರ್ಧನ ರೆಡ್ಡಿ, ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್’ಗೆ ಬೆಂಕಿ | 8 ಮಂದಿ ಬಂಧನ

ಜನಾರ್ಧನ ರೆಡ್ಡಿ, ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್'ಗೆ ಬೆಂಕಿ | 8 ಮಂದಿ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Veera Kathakara Sambhrama

ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಕಂಬಾರರ ಗೀತೆಗೆ ಹೊಸ ಜೀವ

June 23, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

June 23, 2026
RPF Mysuru Division Rescues Two Runaway Children

ನೈರುತ್ಯ ರೈಲ್ವೆ ಪ್ರಯಾಣಿಕರ ಜಾಗೃತಿ ಅಭಿಯಾನ: ಓಡಿಹೋದ ಇಬ್ಬರು ಮಕ್ಕಳನ್ನು ರಕ್ಷಿಸಿದ RPF

June 23, 2026
ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

June 23, 2026
Kollam Tragedy Sand-Laden Lorry Rams Bus Shelter, 3 Killed

ಕೊಲ್ಲಂ | ಬಸ್ ನಿಲ್ದಾಣಕ್ಕೆ ಟಿಪ್ಪರ್ ಲಾರಿ ಡಿಕ್ಕಿ, ಮಗು ಸೇರಿ ಮೂವರು ಸಾವು

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL