ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಟಿಪ್ಪುನಗರದಲ್ಲಿ ಇಬ್ಬರು ಸಹೋದರರ ಮೇಲೆ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ Assault with deadly weapons ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಾಯಗೊಂಡವರು ರಹಮತ್ ಉಲ್ಲಾ (ಡಾಲರ್) ಹಾಗೂ ಅವರ ಸಹೋದರ ನಿಯಾಮತ್ ಉಲ್ಲಾ ಎಂದು ಗುರುತಿಸಲಾಗಿದೆ. ಮೂವರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಯುವಕರ ಗುಂಪು ಇವರ ಮೇಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ಟಿಪ್ಪುನಗರದ ಗೌಸಿಯಾ ಸರ್ಕಲ್ ಸಮೀಪ ಈ ಘಟನೆ ನಡೆದಿದ್ದು, ಗಾಯಗೊಂಡ ಇಬ್ಬರನ್ನೂ … Continue reading ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ
Copy and paste this URL into your WordPress site to embed
Copy and paste this code into your site to embed