ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆಗೆ ನಾಮಪತ್ರ ಸಲ್ಲಿಸಲಾಯಿತು.
ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರು, ಹಿರಿಯ ಸಹಕಾರಿ ಎಸ್ ಕೆ ಮರಿಯಪ್ಪನವರ ತಂಡದಿಂದ ಅಧ್ಯಕ್ಷ ಸ್ಥಾನಕ್ಕೆ ಯುವ ಸಹಕಾರಿ ಕೆ. ರಂಗನಾಥ್, ಉಪಾಧ್ಯಕ್ಷ ಸ್ಥಾನಕ್ಕೆ ಸಿ ಹೊನ್ನಪ್ಪ, ಖಜಾಂಚಿ ಸ್ಥಾನಕ್ಕೆ ಘನಶಾಮ್ ಚುನಾವಣೆ ಅಧಿಕಾರಿಗಳಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















