No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಂಜಾನ್ ತಿಂಗಳಿನಲ್ಲಿ ಕೋವಿಡ್-19 ಹೊಸ ಮಾರ್ಗಸೂಚಿ ಪಾಲಿಸುವಂತೆ ಪಾಲಿಕೆ ಆಯುಕ್ತರ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 16, 2021
in ಶಿವಮೊಗ್ಗ
0
ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್-19 ರೋಗೋದ್ರೇಕದ 2ನೇ ಅಲೆ ತೀವ್ರವಾಗಿ ಹರಡುತ್ತಿರುವುದರಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಮುಸ್ಲಿಂಬಾಂಧವರಿಗೆ ಪವಿತ್ರರಂಜಾನ್ ತಿಂಗಳಿನ ಈ ಸಂದರ್ಭದಲ್ಲಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ.

ಕಂಟೈನ್ಮೆಂಟ್ ಜ್ಹೋನ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಸೀದಿ ಮತ್ತು ಇತರೆ ಪ್ರಾರ್ಥನಾ ಮಂದಿರ/ಸ್ಥಳಗಳನ್ನು ಸಾರ್ವಜನಿಕರಿಗೆ ತೆರೆಯಬಾರದು. ಕಂಟೈನ್ಮೆಂಟ್ ಜ್ಹೋನ್ ತೆರವುಗೊಳಿಸಿದ ನಂತರ ಅಥವಾ ಕಂಟೈನ್ಮೆಂಟ್ ಜ್ಹೋನ್ ಹೊರಗಡೆ ಬರುವ ಮಸೀದಿ ಮತ್ತು ಇತರೆ ಪ್ರಾರ್ಥನಾ ಮಂದಿರಗಳಲ್ಲಿ ಈ ಕೆಳಗೆ ಸೂಚಿಸಿದಂತೆ ಕ್ರಮವಹಿಸಲು ಆದೇಶಿಸಲಾಗಿದೆ.
60 ವರ್ಷ ಮೇಲ್ಪಟ್ಟವರು, ತೀವ್ರ ಖಾಯಿಲೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, 10 ವರ್ಷಗಳ ಒಳಗಿನ ಮಕ್ಕಳು ಮನೆಯಲ್ಲಿರುವುದು. ಸರ್ಕಾರವು ಈ ಹಿಂದೆ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿಯನ್ವಯ ಕಡ್ಡಾಯವಾಗಿ ಗುಂಪು ಸೇರದಿರುವುದು, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಕೆಮ್ಮು/ಶೀನುವಾಗ ಕರವಸ್ತ್ರ ಬಳಸುವುದು, ಪ್ರಾರ್ಥನಾ ಸ್ಥಳದಲ್ಲಿ ನೀರಿನ ವ್ಯವಸ್ಥೆ, ಸೋಪು, ಸ್ಯಾನಿಟೈಸರ್ ವ್ಯವಸ್ಥೆ, ಥರ್ಮಲ್ ಸ್ಕ್ಯಾನ್ ವ್ಯವಸ್ಥೆ ಮಾಡುವುದು, ಪ್ರಶಿಕ್ಷಿತ ಸೇವಾ ಕಾರ್ಯಕರ್ತರ ಸಹಕಾರದೊಂದಿಗೆ ಪ್ರಾರ್ಥನೆಗಾಗಿ ಬರುವವರ ಜ್ವರ ತಪಾಸಣೆ ಮಾಡಿ, ದೇಹದ ಉಷ್ಣಾಂಶವು ನಿಗದಿಗಿಂತ ಹೆಚ್ಚಿದ್ದಲ್ಲಿ ಅಂತಹವರನ್ನು ಸಮೀಪದ ಆರೋಗ್ಯ ಕೇಂದ್ರಗಳಿಗೆ ಕಳುಹಿಸುವುದು. ಮಸೀದಿಗಳ ಆಡಳಿತ ಮಂಡಳಿಯವರು ಪ್ರಾರ್ಥನೆಗಾಗಿ ಬರುವವರಿಗೆ ಪ್ರಾರ್ಥನ ಸ್ಥಳದಲ್ಲಿ ಮೊದಲೇ ಸಾಮಾಜಿಕ ಅಂತರ ಕಾಪಾಡಲು ಬಣ್ಣದಿಂದ ವೃತ್ತಾಕಾರ/ ವರ್ಗಾಕಾರದ ಜಾಗ ಗುರುತು ಮಾಡುವುದು. ಪ್ರಾರ್ಥನಾ ಸ್ಥಳಕ್ಕೆ ಒಳಹೋಗುವ ಮತ್ತು ಹೊರಹೋಗುವ ದ್ವಾರಗಳನ್ನು ಪ್ರತ್ಯೇಕಮಾಡುವುದು. ಕಡ್ಡಾಯವಾಗಿ ಜನದಟ್ಟಣೆಯಾಗದಂತೆ ಅವಶ್ಯಕತೆಗನುಗುಣವಾಗಿ ಪಾಳಿಗಳಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸುವುದು.
ಆಜಾನ್ ಆರಂಬಿಸುವ 5 ನಿಮಿಷ ಮೊದಲು ಮಸೀದಿಯನ್ನು ತೆರೆಯುವುದು ಹಾಗೂ ಫರ್ಜ್ ಸಲಾತ್ ಆದ ತರುವಾಯ ಮಸೀದಿಯನ್ನು ಮುಚ್ಚಲು ಕ್ರಮವಹಿಸುವುದು. ಪ್ರತಿ ಪ್ರಾರ್ಥನೆ ನಂತರ ಕಡ್ಡಾಯವಾಗಿ ಪ್ರಾರ್ಥನಾಸ್ಥಳವನ್ನು ಸ್ವಚ್ಚಮಾಡಿಸಿ ಸ್ಯಾನಿಟೈಸ್ ಮಾಡಿಸುವುದು. ಪ್ರಾರ್ಥನೆಗೆ ಅವಶ್ಯವಿರುವ ಮ್ಯಾಟ್, ಟವೆಲ್, ಟೋಪಿ ಇತ್ಯಾದಿಗಳನ್ನು ಮಸೀದಿಯಲ್ಲಿರುವುದನ್ನು ನೀಡದೇ ಪ್ರಾರ್ಥನೆಗೆ ಬರುವವರೇ ಮನೆಯಿಂದ ಕಡ್ಡಾಯವಾಗಿ ತರುವಂತೆ ಸೂಚಿಸುವುದು. ಇವುಗಳನ್ನು ಪಾಲಿಸುವಂತೆ ಮಸೀದಿಯ ಪ್ರವೇಶದ್ವಾರ ಮತ್ತು ಆವರಣಗಳಲ್ಲಿ ಫಲಕಗಳನ್ನು ಅಳವಡಿಸುವುದು. ಇಫ್ತಾರ್ ಸಮಯದಲ್ಲಿ ಉಪವಾಸ ಮುಕ್ತಾಯ ಮಾಡುವವರು ಮನೆಯಲ್ಲಿಯೇ ಪೂರ್ಣಮಾಡಿ ಕೇವಲ ಪ್ರಾರ್ಥನೆಗಾಗಿ ಮಸೀದಿ ಬರುಬೇಕು ಹಾಗೂ ಯಾವುದೇ ಕಾರಣಕ್ಕೂ ತಿಂಡಿ/ಊಟದ ವ್ಯವಸ್ಥೆಯನ್ನು ಮಸೀದಿಯಲ್ಲಿ ಮಾಡಬಾರದು.
ಮಸೀದಿಗಳಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನಾ ಸಮಿತಿಗಳನ್ನು ರಚಿಸಿ, ಕಾಲಕಾಲಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮವಹಿಸುವುದು. ರಾಜ್ಯ ಸರ್ಕಾರದ ಸೂಚನೆಯನ್ನು ಪಾಲಿಸುತ್ತಾ ಕೋವಿಡ್-19 ಸಾಂಕ್ರಾಮಿಕ ರೋಗದ ೨ನೇ ಅಲೆಯನ್ನು ನಿಯಂತ್ರಿಸಲು ಪಾಲಿಕೆಯೊಂದಿಗೆ ಸಹಕರಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Covid_19Kannada News WebsiteLatest News KannadaLocal NewsMalnad NewsRamzanShimogaShivamoggaShivamogga CorporationShivamogga Newsಕೋವಿಡ್-19ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಮಹಾನಗರ ಪಾಲಿಕೆಶಿವಮೊಗ್ಗ_ನ್ಯೂಸ್
Share206Tweet123Send
Previous Post

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

Next Post

ಸೈಯದ್ ಇಸಾಕ್ ಗ್ರಂಥಾಲಯಕ್ಕೆ ಸರ್ಕಾರದ ನೆರವು : ಸುರೇಶ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿಲ್ಲ, ತರಾತುರಿಯಲ್ಲಿ ತೆರೆಯುವುದಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಸೈಯದ್ ಇಸಾಕ್ ಗ್ರಂಥಾಲಯಕ್ಕೆ ಸರ್ಕಾರದ ನೆರವು : ಸುರೇಶ್ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL