Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಹಾನಗರ ಪಾಲಿಕೆಯ ಮಹಾಪೌರರಾದ ಸುನಿತಾ ಅಣ್ಣಪ್ಪ ಅವರು ಶನಿವಾರ ಪ್ರತಿಷ್ಠಾಪನೆಯಾಗುತ್ತಿರುವ ಬಸವ ಪುತ್ಥಳಿಯ ಪ್ರತಿಷ್ಠಾಪನೆಯ ಸ್ಥಳವಾದ ಗಾಂಧಿಪಾರ್ಕ್ ಸರ್ಕಲ್‌ಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತರು.. ಪಾಲಿಕೆಯ ಸದಸ್ಯರು.. ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post