ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು ಜನರಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಸ್ವತಃ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ ಗಾಂಧಿಬಜಾರ್ ಸೇರಿದಂತೆ ಅನೇಕ ವ್ಯಾಪಾರ ಕೇಂದ್ರಗಳಲ್ಲಿ ಸಂಚರಿಸಿ ಮಾಸ್ಕ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಕೈಗಳ ಸ್ಚಚ್ಛತೆ ಬಗ್ಗೆ ವ್ಯಾಪಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ದೀರರಾಜ್ ಹೊನ್ನವಿಲೆ, ಆಯುಕ್ತ ಚಿದಾನಂದ ವಠಾರೆ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post